ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೩ ವರ್ಷದಲ್ಲಿ ರಾಜ್ಯದಲ್ಲಿ ೧೦೪೨ ಬಾಲ್ಯವಿವಾಹ
೩ ವರ್ಷದಲ್ಲಿ ರಾಜ್ಯದಲ್ಲಿ ೧೦೪೨ ಬಾಲ್ಯವಿವಾಹ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲೇ ಹೆಚ್ಚು ಪ್ರಕರಣ ಬೆಳಕಿಗೆ, ಬಾಲಕಿಯರ ವಿವಾಹ ಶೇ.೨೪.೭, ಬಾಲಕರದ್ದು ಶೇ.೭.೨ ರಷ್ಟು ಹೆಚ್ಚಳ, ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್
ಮುತ್ತಿನಕೊಪ್ಪಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಲು ಆಗ್ರಹ
ಮುತ್ತಿನಕೊಪ್ಪಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರು ಮಾಡಲು ಆಗ್ರಹ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರ ಒತ್ತಾಯ
ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ದ ಕ್ರಮ: ಡಿಎಚ್‌ಒ
ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಂದ ಅನುಮತಿ ಪಡೆಯದೆ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪ್ರಾರಂಭಿಸಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವ ರೇಡಿಯೋಲಜಿಸ್ಟ್‌ಗಳ ವಿರುದ್ಧ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆಯಡಿಯಲ್ಲಿ ಶಿಸ್ತು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ತಿಳಿಸಿದರು.
ವಿದ್ಯಾರ್ಥಿಗಳು ಓದಿನೊಂದಿಗೆ ಆರೋಗ್ಯಕ್ಕೆ ಮಹತ್ವ ನೀಡಿ
ಡಾ. ಪಿ.ಎಂ. ಬಿರಾದಾರ, ಡಾ. ಉದಯ ಪಾಟೀಲ, ಡಾ. ವಿಶ್ವನಾಥರೆಡ್ಡಿ, ಡಾ. ಸಂಗ್ರಾಮ ಬಿರಾದಾರ, ಡಾ. ಶಿವಕುಮಾರ ಸಿ.ಆರ್. ಅವರಿಗೆ ಡಾ. ಎಸ್.ಎಸ್. ಪಾಟೀಲ ಸ್ಮಾರಕ ಶ್ರೇಷ್ಠ ವೈದ್ಯ ಸೇವಾ ಪ್ರಶಸ್ತಿ ಪ್ರದಾನ.
ಮೇಯರ್ ಚುನಾವಣೆಗೆ ರೆಸಾರ್ಟ್ ರಾಜಕೀಯ11 ಸದಸ್ಯರು ಅಜ್ಞಾತ ಸ್ಥಳಕ್ಕೆ ಶಿಫ್ಟ್!
ಮೇಯರ್ ತ್ರಿವೇಣಿ ರಾಜೀನಾಮೆಯಿಂದ ತೆರವಾದ ಮೇಯರ್ ಸ್ಥಾನಕ್ಕೆ ನ. 28ರಂದು ನಿಗದಿಯಾಗಿತ್ತು. ಆದರೆ, ಮೇಯರ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಒಮ್ಮತ ಮೂಡದ ಹಿನ್ನೆಲೆ ಚುನಾವಣೆ ಮುಂದೂಡಲಾಯಿತು. ಇದೀಗ ಮತ್ತೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಒಂದು ಬಣದ ಪಾಲಿಕೆ ಸದಸ್ಯರು ಕಾಣೆಯಾಗಿದ್ದಾರೆ.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಿ: ಸಿಇಒ
ರಾಯಚೂರಿನ ಸ್ಥಳೀಯ ಜಿಪಂ ಕಚೇರಿ ಆವರಣದಲ್ಲಿನ ಜಲನಿರ್ಮಲ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಎಬಿವಿಪಿ ಬೆಂಬಲ
ಸೇವೆ ಕಾಯಂ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಸೂಚಿಸಿದೆ.
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಎಬಿವಿಪಿ ಬೆಂಬಲ
ಸೇವೆ ಕಾಯಂ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಸೂಚಿಸಿದೆ.
ಲೋಕ್ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ 1,06,421 ಪ್ರಕರಣ ಇತ್ಯರ್ಥ
ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ ಗೀತಾ ತಿಳಿಸಿದ್ದಾರೆ.
ಗಣಿಗಾರಿಕೆಯಿಂದ ಭೂಮಿಯ ಅನೇಕ ಸಂಪನ್ಮೂಲ ನಾಶ
ಲೋಹ ಭೂಮಿಯ ಒಂದು ಭಾಗವಾಗಿದ್ದು, ಲೋಹಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಇದಕ್ಕೆ ಸಂಬಂಧಿಸಿದ ಜಾಗತಿಕ ಮಟ್ಟದಲ್ಲಿ ಅನೇಕ ಅನ್ವೇಷಣೆಗಳು ನಡೆಯುತ್ತಲಿವೆ. ಅನೇಕ ವಿಶಿಷ್ಠವಾದ ಲೋಹಗಳನ್ನು ಭುಮಿಯ ಮೇಲೆ ಕಾಣಬಹುದು ಎಂದ ಅವರು ಜಾಗತಿಕವಾಗಿ ಚೀನಾ, ಅಮೇರಿಕಾ ದೇಶಗಳು ಭೂಮಿಯ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿವೆ ಎಂದು ಪ್ರೊ. ಲಿಂಡ್ಸೆ ಗ್ರೀರ್ ಹೇಳಿದರು.
< previous
1
...
13980
13981
13982
13983
13984
13985
13986
13987
13988
...
14438
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?