• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಎಸ್‌ಜಿಪಿ ಘಟಕದಿಂದ ಕೊಳವೆ ಬಾವಿಗಳು ಕಲುಷಿತ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ-ತ್ಯಾಜ್ಯ ಸಂಗ್ರಹಣೆ ಮಾಡುವ ಎಂಎಸ್‌ಜಿಪಿ ಘಟಕವು ಸ್ಥಾಪನೆಯಾಗಿರುವುದರಿಂದ ತಾಲೂಕಿನ ಕುಡಿಯುವ ನೀರಿನ ಮೂಲವಾಗಿರುವ ಹಲವು ಕೊಳವೆ ಬಾವಿಗಳು ಕಲುಷಿತವಾಗಿವೆ ಎಂದು ಶಾಸಕ ಧೀರಜ್ ಮುನಿರಾಜ್ ಶುಕ್ರವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿದರು.
ಶೇಡೇಗಾಳಿ ತೋಟಗಾರಿಕಾ ಕ್ಷೇತ್ರಕ್ಕೆ ನಿರ್ದೇಶಕರ ಭೇಟಿ
ಖಾನಾಪುರ ತಾಲೂಕಿನ ಶೇಡೇಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ಗುರುವಾರ ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್ ರಮೇಶ ಭೇಟಿ ನೀಡಿದರು.
ಹೆತ್ತವರ ಕೀರ್ತಿಗೆ ಮಕ್ಕಳು ಪಾತ್ರರಾಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ
ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣ ಕಂಡು ಬಂದರೇ ಯಾವ ಮುಲಾಜಿಯಿಲ್ಲದೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು
ಮಹಿಳೆ ಮೇಲೆ ಹಲ್ಲೆ ಖಂಡಿಸಿ ಬಜೆಪಿ ಪ್ರತಿಭಟನೆ
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
17ಕ್ಕೆ ಸತ್ಯಂ ಚಲನಚಿತ್ರದ ಆಡಿಯೋ ಬಿಡುಗಡೆ
ಶ್ರೀಮಾತಾ ಕ್ರಿಯೇಷನ್ಸ್ ಅಡಿಯಲ್ಲಿ ಕನ್ನಡ, ತೆಲುಗು ಭಾಷೆಗಳಲ್ಲಿ “ಸತ್ಯಂ " ಚಲನಚಿತ್ರ ನಿರ್ಮಾಣಗೊಂಡಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಬಾಬು ಜಗಜೀವನರಾಮ್ ವೃತ್ತದ ಬಳಿ ಡಿ.17ರಂದು ಸಂಜೆ 5:30ಕ್ಕೆ ಸಮಾರಂಭ ಜರುಗಲಿದೆ.
ಜಾತಿ ಗಣತಿ ವಿರುದ್ಧ ಸಿಎಂಗೆ ಲಿಂಗಾಯತ ಸಚಿವ, ಶಾಸಕರ ಮೊರೆ
ಒಕ್ಕಲಿಗರ ಬಳಿಕ ಲಿಂಗಾಯತ ನಿಯೋಗ ಭೇಟಿ. ಶಾಮನೂರು ನೇತೃತ್ವ, ಸಚಿವರಿಂದಲೂ ಸಾಥ್‌. ಹಳೆ ವರದಿ ಬಿಡಿ, ಹೊಸ ಗಣತಿ ನಡೆಸಿ: ಬೇಡಿಕೆ.
ಮಾದಿಗ-ಚಲುವಾದಿ ಸಮಾಜಕ್ಕೆ ರುದ್ರಭೂಮಿಗೆ ಜಾಗ ನೀಡಿ
ಮರಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ನಾಗರಹಳ್ಳಿ, ವಿನೋಬನಗರ, ಚಿಕ್ಕಜಂತಕಲ್ ಗ್ರಾಮಗಳ ಮಾದಿಗ ಹಾಗೂ ಚಲುವಾದಿ ಸಮಾಜಗಳಿಗೆ ರುದ್ರಭೂಮಿಗೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.
ಪ್ರಾಮಾಣಿಕರ ಬಗ್ಗೆ ಮಾತಾಡಿದರೆ ಹುಚ್ಚ ಅಂತಾರೆ: ನ್ಯಾಯಮೂರ್ತಿ ಸಂತೋಷ್‌ ಹೆಗಡೆ
ಪ್ರಾಮಾಣಿಕತೆ ಬಗ್ಗೆ ಮಾತನಾಡಿದರೆ ಅವನೊಬ್ಬ ಹುಚ್ಚ ಎಂದು ಕರೆಯುತ್ತಾರೆ. ಸಮಾಜದಲ್ಲಿ ದುರಾಸೆ, ಭ್ರಷ್ಟಾಚಾರ ಹೆಚ್ಚಾಗಿದ್ದು ಮದ್ದು ಇಲ್ಲವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ವಿಷಾದಿಸಿದರು.
ನೊಡಿದೆ...ಪ್ರತ್ಯೇಕ ಚಿಕ್ಕೋಡಿ ಜಿಲ್ಲೆ ರಚನೆಗೆ ಗಣೇಶ ಹುಕ್ಕೇರಿ ಆಗ್ರಹ
ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸಬೇಕು ಹಾಗೂ ಸತತ 4 ದಶಕಗಳಿಂದ ಚಿಕ್ಕೋಡಿ ಜಿಲ್ಲೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ತೆರೆ ಎಳೆಯಬೇಕೆಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಗಣೇಶ ಹುಕ್ಕೇರಿ ಸದನದಲ್ಲಿ ಆಗ್ರಹಿಸಿದರು.
ಬಸ್‌ನಲ್ಲಿ ಹೆರಿಗೆ: ಹೆಣ್ಣು ಮಗು ಜನನ
ಕೆಎಸ್‌ಆರ್‌ಟಿಸಿ ಚಲಿಸುವ ಬಸ್‌ವೊಂದರಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಸ್‌ ಚಾಲಕ, ನಿರ್ವಾಹಕ, ಬಸ್‌ನಲ್ಲಿದ್ದ ಮಹಿಳೆಯರು ಮಾನವೀಯತೆ ಮೆರೆದಿದ್ದು, ಬಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಹಿಳೆಗೆ ಹೆಣ್ಣು ಮಗು ಜನಿಸಿದೆ.
  • < previous
  • 1
  • ...
  • 13982
  • 13983
  • 13984
  • 13985
  • 13986
  • 13987
  • 13988
  • 13989
  • 13990
  • ...
  • 14438
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved