• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಸ್ಮಸ್ ಹಬ್ಬದ ಪೂರ್ವ ತಯಾರಿ- ಕ್ಯಾರೋಲ್ಸ್ ಗಾಯನ, ಆಶೀರ್ವಚನ
ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಡಿ.1ರಿಂದ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಧರ್ಮಗುರು, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತ್ರೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು, ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ, ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರುತ್ತಾ ಆರ್ಶೀವಚನ ನೀಡಿ ಶುಭಾಶಯ ಕೋರುವ ಕಾರ್ಯದಲ್ಲಿ ತೊಡಗಿಸಿಕೊಂಡರು.
ಏಳು ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ
ಬೆಳಗಾವಿ ಸುವರ್ಣವಿಧಾನ ಸೌಧದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಕೆ.ಕೆ.ಆರ್.ಡಿ.ಬಿ. ಕಲಬುರಗಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯಡಿ ಏಳು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಇಂದು ಪೇಜಾವರ ಶ್ರೀಗಳಿಗೆ ಷಷ್ಠ್ಯಬ್ಧ ಅಭಿವಂದನೆ
, ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥರು ಷಷ್ಠ್ಯಬ್ಧ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವು ಶನಿವಾರ ಉಡುಪಿ ರಥಬೀದಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಗೃಹಲಕ್ಷ್ಮೀ ಯೋಜನೆ ಪ್ರತಿ ಕುಟುಂಬಕ್ಕೂ ತಲುಪಲಿ-ನವಲಗುಂದ
ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು ಸ್ವಾಗತಾರ್ಹ. ಆದರೆ ಈ ಯೋಜನೆ ಈ ವರೆಗೂ ಶೇ. 60ರಷ್ಟು ಕುಟುಂಬಗಳಿಗೆ ಮಾತ್ರ ತಲುಪಿದ್ದು, ಉಳಿದವರಿಗೆ ಮರೀಚಿಕೆಯಾಗಿದೆ. ಕೂಡಲೇ ಅರ್ಹ ಕುಟುಂಬಗಳಿಗೆ ಯೋಜನೆ ಲಾಭ ದೊರೆಯಬೇಕು ಎಂದು ಕರ್ನಾಟಕ ರೈತ ಸಂಘದ ರೋಣ ತಾಲೂಕು ಪ್ರಧಾನ ಕಾರ್ಯದರ್ಶಿ ದೊಡ್ಡಬಸಪ್ಪ ನವಲಗುಂದ ರೋಣದಲ್ಲಿ ಆಗ್ರಹಿಸಿದರು.
ಶ್ರೀಗಂಧಮರ ಕಳವು: ಆರು ಜನರ ಬಂಧನ
ಶ್ರೀಗಂಧಮರ ಕಳವು: ಆರು ಜನರ ಬಂಧನ, ಕದೀಮರಿಂದ 1.50 ಲಕ್ಷ ರು. ಮೌಲ್ಯದ ಶ್ರೀಗಂಧದ ತುಂಡು, ಮೂರು ಬೈಕ್ ವಶ
ಲೋಕಸಭಾ ಚುನಾವಣೆ- 30ರೊಳಗೆ ಆಕಾಂಕ್ಷಿ ಪಟ್ಟಿ ವರಿಷ್ಠರ ಕೈಗೆ
ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಮೊದಲ ಹಂತ ತಡವಾಗಿಯಾದರೂ ಚಾಲನೆ ದೊರೆತಿದೆ. ಈ ಕ್ಷೇತ್ರದ ವೀಕ್ಷಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಶುಕ್ರವಾರ ಸಂಜೆ ಇಲ್ಲಿಯ ಮಯೂರ ರೆಸಾರ್ಟ್‌ನಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಡಿ. 30ರೊಳಗೆ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯು ವರಿಷ್ಠರ ಕೈಗೆ ತಲುಪುವ ಸಾಧ್ಯತೆ ಇದೆ.
ಕರಾಟೆಯಲ್ಲಿ ವಿದ್ಯಾರ್ಥಿಗಳ ಸಾಧನೆ
ಅಂಕೋಲಾದ ಗುಜರಿಯೋಡೊ ಕೆನರಾ ಖಾನ್‌ ಕರಾಟೆ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚು ಪಡೆದು ಸಾಧನೆ
ಕುಶಾಲನಗರ: ಅರೆಭಾಷೆ ದಿನಾಚರಣೆ
ಕುಶಾಲನಗರ ಗೌಡ ಸಮಾಜ ಆಶ್ರಯದಲ್ಲಿ ಸಮಾಜದ ವಿವಿಧ ಸಂಘಗಳ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆ ನಡೆಯಿತು. ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಪುಸ್ತಕಗಳನ್ನು ಓದುವ ಮೂಲಕ ಜ್ಞಾನಾಭಿವೃದ್ಧಿ ಸಾಧ್ಯ ಎಂದರು.
ಎಸ್ಸಿ, ಎಸ್ಟಿ ಅಲೆಮಾರಿಗಳ ಜಾಗಕ್ಕೆ ಹಕ್ಕುಪತ್ರ ವಿತರಣೆಗೆ ಒತ್ತಾಯ
ರಾಮ, ಲಕ್ಷ್ಮಣ, ಆಂಜನೇಯ, ಕೃಷ್ಣಾರ್ಜುನರಂತೆ ವೇಷಧರಿಸಿ ಉಪಜೀವನ ನಡೆಸುತ್ತಿದ್ದಾರೆ. ಇನ್ನೂ ಇವರು ನೆಲೆ ಕಾಣದೇ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಚುನಾವಣೆ ವೆಚ್ಚಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆ
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
  • < previous
  • 1
  • ...
  • 13983
  • 13984
  • 13985
  • 13986
  • 13987
  • 13988
  • 13989
  • 13990
  • 13991
  • ...
  • 14431
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved