• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ರಾಘವೇಂದ್ರರು ಭಕ್ತರ ಪಾಲಿನ ಕಾಮಧೇನು: ಶ್ರೀಗಳು
ಸೇಡಂ ಪಟ್ಟಣದಲ್ಲಿ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ
18ರಿಂದ ವಿನಯ ನಡಿಗೆ ಹಳ್ಳಿ ಕಡೆಗೆ ಪಾದಯಾತ್ರೆ
25 ದಿನದಲ್ಲಿ 450 ಗ್ರಾಮ ತಲುಪುವ ಗುರಿ: ಕಾಂಗ್ರೆಸ್ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಬಿ.ವಿನಯ್‌ । ಹಳ್ಳಿ ಸಮಸ್ಯೆ ಬಗ್ಗೆ ಜ.12ರವರೆಗೆ ಸಂವಾದ
ಅಕ್ರಮ ಮರಳುಗಾರಿಕೆ ತಡೆದು ತನಿಖೆ ನಡೆಸಿ
ಗಣಿ ಸಚಿವರ ಹೆಸರು ದುರುಪಯೋಗ, ಶೀಘ್ರವೇ ಎಸ್ಸೆಸ್ಸೆಂ ಭೇಟಿ ಮಾಡಿ ಮನವಿ: ಹಂಪೋಳ್
ಪೋಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಸಹಕಾರದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚಾರಣೆ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಿಎಸ್ ಐ ವಸಂತ್ ಕುಮಾರ್ ,ಶಾಲಾ ಕಾಲೇಜುಗಳು ನಿಮ್ಮ ಭವಿಷ್ಯ ರೂಪಿಸುವ ಕೇಂದ್ರವಾಗಿದ್ದು, ಹದಿಹರೆಯ ವಯಸ್ಸಿನಲ್ಲಿ ಪ್ರೀತಿ, ಪ್ರೇಮ ಎಂಬ ಬಲೆಗೆ ಬೀಳದೆ ಭವಿಷ್ಯ ರೂಪಿಸಿಕೊಳ್ಳುವ ಕಡೆ ನಿಮ್ಮ ಗಮನ ಇರಲಿ ಎಂದು ಹೇಳಿದರು.
ದತ್ತಜಯಂತಿಗೆ ಮುಜರಾಯಿ ಇಲಾಖೆ ನಿರ್ದೇಶನ ಪಾಲನೆ: ಡಿಸಿ ಮೀನಾ ನಾಗರಾಜ್
ದತ್ತಜಯಂತಿ ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ನಿರ್ದೇಶನದಂತೆ ಹಿಂದಿನ ಬಾರಿಯಂತೆ ಈ ವರ್ಷವೂ ಅವಕಾಶಮೂಲಭೂತ ಸೌಕರ್ಯ ಕಲ್ಪಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಈ ಮೂರು ಆಯಾಮಗಳ ಆಧಾರದಲ್ಲಿ ಜಿಲ್ಲಾಡಳಿತ ಎಲ್ಲಾ ಮುಂಜಾಗ್ರತಾ ಕ್ರಮ
ತಂಬಾಕು ಉತ್ಪನ್ನ ಬಳಕೆ ನಿಷೇಧಕ್ಕೆ ಸಹಕರಿಸಿ
ಜನರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದಿಂದ ಗುಲಾಬಿ ಆಂದೋಲನ, ಜಾಗೃತಿ ಜಾಥಾ ನಡೆಯಿತು. ಈ ವೇಳೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಅರಿವು ಮೂಡಿಸುವ ಚಳವಳಿ ಕೂಡ ಮಾಡಲಾಯಿತು.
ಎಳನೀರು ಖರೀದಿಯಲ್ಲಿ ವಂಚನೆ: ಆರೋಪ
ಎಳನೀರು ಖರೀದಿಯಲ್ಲಿ ದಲ್ಲಾಳಿ ಹಾಗೂ ವರ್ತಕರಿಂದ ರೈತರಿಗೆ ಭಾರೀ ವಂಚನೆ: ಆರೋಪಶಾಸಕ ಕೆ.ಎಂ.ಉದಯ್‌ರಿಂದ ಮೋಸಕ್ಕೆ ಕಡಿವಾಣ ಹಾಕುವ ಭರವಸೆ
ಮಾವಿನಕೊಪ್ಪಕ್ಕೆ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹ
ಗ್ರಾಮಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಮೂಲಸೌಕರ್ಯ ಕೊರತೆ, ಶಿಗ್ಗಾಂವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಿಗ್ಗಾಂವಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಮತ್ತು ವೃತ್ತಿಪರ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ವಸತಿ ನಿಲಯ ಸ್ಥಳಾಂತರಿಸಿದ್ದು, ಅಲ್ಲಿ ಯಾವುದೇ ಸೌಲಭ್ಯ ಇಲ್ಲ, ವಿದ್ಯಾರ್ಥಿಗಳು ನೆಲಕ್ಕು ಕುಳಿತು ಊಟ ಮಾಡಬೇಕಿದೆ. ಮಲಗಲು ಮಂಚದ ವ್ಯವಸ್ಥೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉ.ಕ. ಕಷ್ಟ-ನಷ್ಟಗಳನ್ನು ಬಿಚ್ಚಿಟ್ಟ ನಾಡಗೌಡ
ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಬೆಳಗಾವಿಯಲ್ಲಿ ನಡೆದ ಶುಕ್ರವಾರ ಕೊನೆ ದಿನದ ವಿಧಾನಸಭಾ ಚಳಿಗಾಲ ಅಧಿವೇಶನದಲ್ಲಿ ಮಾತನಾಡಿ ಗಮನಸೆಳೆದರು. ಹಲವಾರು ವಿಷಯಗಳ ಕುರಿತು ಎಳೆಎಳೆಯಾಗಿ ಬಿಡಿಸಿಟ್ಟರು.
  • < previous
  • 1
  • ...
  • 13984
  • 13985
  • 13986
  • 13987
  • 13988
  • 13989
  • 13990
  • 13991
  • 13992
  • ...
  • 14431
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved