• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಇಲಾಖೆಯಿಂದ ಪರ್ವತಾರೋಹಣ ದಿನ ಆಚರಣೆ
ಕೊಡಗು ಸೈನಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ನಿವೃತ್ತ ವಿಂಗ್ ಕಮಾಂಡರ್ ಶ್ರೀಧರನ್ ಅವರಿಂದ ಪರ್ವತಾರೋಹಣದ ಬಗ್ಗೆ ಅನೇಕ ಮಾಹಿತಿಗಳನ್ನು ಪಡೆದರು.
ನೂರು ವರ್ಷಗಳಲ್ಲಿ ಅರ್ಧ ಯುರೋಪ್ ಸನಾತನ ಧರ್ಮ ಸ್ವೀಕರಿಸುತ್ತದೆ
ಗ್ರಂಥಾಲಯದಲ್ಲಿ ಆಧ್ಯಾತ್ಮಿಕ ಪುರುಷರು ಸೇರಿದಂತೆ ಮಕ್ಕಳ ಬೆಳವಣಿಗೆಗೆ ಪೂರಕವಾದ ಪುಸ್ತಕಗಳನ್ನು ಇಟ್ಟಿರಬೇಕು
ರಂಗಗ್ರಾಮ ಶೇಷಗಿರಿಯಲ್ಲಿ ೨೨ರಿಂದ ರಂಗ ಶಿಬಿರ
ಹಾನಗಲ್ಲಿನ ರಂಗಗ್ರಾಮ ಶೇಷಗಿರಿಯಲ್ಲಿ ಡಿ. ೨೨ರಿಂದ ೨೭ರ ವರೆಗೆ ರಂಗ ಶಿಬಿರ ನಡೆಯಲಿದ್ದು, ರಾಜ್ಯದ ಖ್ಯಾತ ರಂಗ ತಜ್ಞರ ಮಾರ್ಗದರ್ಶನದಲ್ಲಿ ರಂಗ ತರಬೇತಿ, ೬ ನಾಟಕ ಪ್ರದರ್ಶನ ನಡೆಯಲಿವೆ. ಪ್ರತಿದಿನ ಬೆಳಗಿನಿಂದ ಸಂಜೆವರೆಗೆ ಶಿಬಿರಾರ್ಥಿಗಳಿಗೆ ರಂಗ ತರಬೇತಿ, ರಂಗಭೂಮಿ ಕುರಿತು ಚರ್ಚೆ, ನಾಟಕಗಳ ವಿಮರ್ಶೆ ನಡೆಯಲಿದೆ. ಸಂಜೆ ರಂಗ ಶಂಕರದ ಕಲಾವಿದರಿಂದ ಪ್ರತಿನಿತ್ಯ ಒಂದೊಂದು ನಾಟಕ ಪ್ರದರ್ಶನಗೊಳ್ಳುವುದು.
ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಅನಿರ್ದಿಷ್ಟ ಮುಷ್ಕರ
ನೌಕರರ ಪಿಂಚಣಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ 12 24, ಮತ್ತು 36 ವರ್ಷಗಳ ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಭತ್ಯೆ ನೀಡಬೇಕು.
ಕಡಿಮೆ ಖರ್ಚಿನಲ್ಲಿ ಉಪ ಕಸುಬಾಗಿ ಮೀನು ಕೃಷಿ ಲಾಭದಾಯಕ
ಕೃಷಿ ಜೊತೆಗೆ ಉಪ ಕಸುಬಾಗಿ ಮೀನು ಕೃಷಿಯು ಅತ್ಯಂತ ಸೂಕ್ತವಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ಅವರು ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಭವನದಲ್ಲಿ ನಡೆದ ಮೂರು ದಿನಗಳ ಮೀನುಕೃಷಿ, ಭಾರತೀಯ ಗೆಂಡೆ ಮೀನು ಮರಿಗಳ ಉತ್ಪಾದನೆ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.
7ನೇ ವೇತನ ಆಯೋಗ ಜಾರಿಗೆ ಅಂಚೆ ನೌಕರರ ಆಗ್ರಹ
ಏಳನೇ ವೇತನ ಆಯೋಗ ಮತ್ತು ಕಮಲೇಶ್‌ ಚಂದ್ರ ವರದಿ ಅನುಷ್ಠಾನಕ್ಕಾಗಿ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ನಗರದ ಬಿಬಿ ರಸ್ತೆಯ ಜಿಲ್ಲಾ ಕೇಂದ್ರ ಅಂಚೆ ಕಚೇರಿ ಮುಂದೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.
ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ
ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ಅಹ್ಮದ್ ಖಾನ್‌ ಸಮರ್ಥಿಸಿಕೊಂಡಿದ್ದಾರೆ.
ಆಳ್ವಾಸ್‌ ವಿರಾಸತ್‌ನಲ್ಲಿ ಕಣ್ಮನ ಸೆಳೆಯುವ ಛಾಯಾಚಿತ್ರಗಳು...
ಆಳ್ವಾಸ್ ವಿರಾಸತ್‌ನಲ್ಲಿ ಮಟ್ಟದ ಛಾಯಾಚಿತ್ರಗಳ ಪ್ರದರ್ಶನ ನಡೆಯುತ್ತಿದ್ದು, ವರ್ಣಮಯ ಚಿತ್ರಗಳುನು ಪ್ರದರ್ಶನವಾಗುತ್ತಿವೆ.
11 ಲಕ್ಷ ನಗದು ಕಳ್ಳತನ ಮಾಡಿದ್ದ ಆರೋಪಿಯ ಬಂಧನ
ರಾತ್ರಿ ವೇಳೆ ಅಂಗಡಿಯ ಮೇಲ್ಚಾವಣಿಯ ತಗಡಿನ ಶೀಟ್ ಕಿತ್ತು ಅಂಗಡಿ ಒಳಗೆ ನುಗ್ಗಿ, ನಗದು ದೋಚಿ ಪರಾರಿಯಾಗಿದ್ದ ಆರೋಪಿ ಪಿ.ಎಸ್. ಮಹೇಶ್, ಚಾಲಕ ಹಾಗೂ ಮರಗೆಲಸ ವೃತ್ತಿ ಮಾಡುತ್ತಿದ್ದು, ಬಾಗೇಪಲ್ಲಿ ತಾಲೂಕಿನ ಪರಗೋಡು ಹೋಬಳಿಯ ಪುಲವಾರಪಲ್ಲಿ ಗ್ರಾಮದವನೆಂದು ಪೊಲೀಸರು ತಿಳಿಸಿದ್ದಾರೆ.
ಇಂಡಿ ಜಿಲ್ಲೆ ರಚನೆಗೆ ಆಗ್ರಹಿಸಿ ಪ್ರತಿಭಟನೆ
ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ರಾಮನ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 13985
  • 13986
  • 13987
  • 13988
  • 13989
  • 13990
  • 13991
  • 13992
  • 13993
  • ...
  • 14431
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved