• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಕೆಟ್, ಕಬಡ್ಡಿಯಂತೆ ಖೋ-ಖೋಗೂ ಮಾನ್ಯತೆ ಹೆಚ್ಚು: ಎಂ.ಎಸ್. ತ್ಯಾಗಿ
ಕ್ರಿಕೆಟ್, ಕಬಡ್ಡಿ ಹಾಗೂ ಫುಟ್‌ಬಾಲ್ ಆಟಗಳಂತೆ ಖೋ-ಖೋ ಪಂದ್ಯಾವಳಿ ದೇಶ ವಿದೇಶಗಳಲ್ಲಿಯೂ ಅತಿ ಹೆಚ್ಚು ಮಾನ್ಯತೆ ಪಡೆದುಕೊಂಡಿದೆ. ಪ್ರಧಾನಿ ಮೋದಿ ಅವರು ದೇಶೀಯ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಐಪಿಎಲ್ ಹಾಗೂ ಕಬಡ್ಡಿ ಪ್ರೀಮಿಯಂ ಲೀಗ್ ಪಂದ್ಯಾವಳಿ ಮಾದರಿಯಲ್ಲಿ ಖೋ-ಖೋ ಪಂದ್ಯಾವಳಿಯು ಒಡಿಶಾ ರಾಜ್ಯದಲ್ಲಿ ಬಹುದೊಡ್ಡ ಮಟ್ಟದಲ್ಲಿ ಆಯೋಜನೆಯಾಗಲಿದೆ ಎಂದು ರಾಷ್ಟ್ರೀಯ ಖೋ-ಖೋ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಂ.ಎಸ್. ತ್ಯಾಗಿ ತಿಳಿಸಿದರು
23, 24ರಂದು ದಾವಣಗೆರೆಯಲ್ಲಿ ವೀರಶೈವ ಲಿಂಯಾಗತ ಮಹಾಸಭಾ 24ನೇ ರಾಷ್ಟ್ರೀಯ ಅಧಿವೇಶನ: ಶಿವಪ್ಪ
: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ಡಿ.23, 24ರಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಎಚ್‌.ವಿ. ಶಿವಪ್ಪ ತಿಳಿಸಿದ್ದಾರೆ.
ಹಾಳಾದ ಉದ್ಯಾನಕ್ಕೆ ಶೀಘ್ರ ಕಾಯಕಲ್ಪ
ತಕ್ಷಣ ಗ್ರಾಮ ಅರಣ್ಯ ಸಮಿತಿ ಸದಸ್ಯರ ಸಭೆ ನಡೆಸಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಹಕಾರದಿಂದ ಉದ್ಯಾನ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಯೋಜನೆ ರೂಪಿಸಿ
ಮೇವು ಕೊರತೆ ನೀಗಿಸಲು ಮುಂಜಾಗ್ರತಾ ಕ್ರಮ
ಮೇವು ಕೊರತೆ ನೀಗಿಸಲು ಮುಂಜಾಗ್ರತಾ ಕ್ರಮ
25 ಸಹಸ್ರ ಜ್ಯೋತಿಗಳ ದೀಪೋತ್ಸವ, ಭದ್ರೆಗೆ ಗಂಗಾರತಿ
ಕ್ರೈಸ್ತ ಧರ್ಮದ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವೀಸ್ ಸೊಸೈಟಿ ನಿರ್ದೇಶಕ ಕ್ಲಿಫರ್ಡ್ ರೋಷನ್ ಪಿಂಟೋ, ಇಸ್ಲಾಂ ಧರ್ಮದ ಅಬ್ದುಲ್ ಲತೀಫ್, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, ನಿವೃತ್ತ ಐಎಎಸ್ ಅಧಿಕಾರಿಗಳಾದ ದಯಾಶಂಕರ್, ಪ್ರಕಾಶ್, ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರ ಪತ್ನಿ ವಾಣಿ ಶ್ರೀನಿವಾಸ್, ನಗರಸಭೆ ಸದಸ್ಯ ಬಿ.ಕೆ ಮೋಹನ್, ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಜಗದೀಶ್ ಹಿರೇಮಠ್, ಯುವ ಮುಖಂಡ ಬಿ.ಎಸ್. ಗಣೇಶ್ ಇನ್ನಿತರರು ಉಪಸ್ಥಿತರಿದ್ದರು. ಸಮನ್ವಯಕಾಶಿ ಕಾರ್ಯಕ್ರಮ ನಿರೂಪಿಸಿದರು.
ಗುಡಿ ಕೈಗಾರಿಕೆಗಳಿಂದ ಉದ್ಯೋಗ ಸೃಷ್ಟಿ: ಪ್ರೊ. ಕೃಷ್ಣಮೂರ್ತಿ
ಕೈಗಾರಿಕೆಗಳೆಂದರೆ ಕೇವಲ ಅದಾನಿ, ಅಂಬಾನಿ, ಟಾಟಾ, ಬಿರ್ಲಾ ಅವರಲ್ಲ. ನೇಮು, ಫೇಮು ಎರಡು ಇಲ್ಲದೆ ಖಾಸಗಿಯಾಗಿ ಶೇ.20 ರಷ್ಟು ದುಡಿಯುವ ಕೈಗಳಿಗೆ ಕೆಲಸ ನೀಡಿರುವ ದೇಶದ ಗುಡಿ ಕೈಗಾರಿಕೆಗಳು ಎಂದು ನಿವೃತ್ತ ಉಪನ್ಯಾಸಕ ಪ್ರೊ.ಬಿ.ಎಂ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಬಿಜೆಪಿ ನಾಯಕರು ಕೇಂದ್ರಕ್ಕೆ ಒತ್ತಡ ಹಾಕಲಿ
ರೈತರು ಕೃಷಿಗಾಗಿ ಪಡೆದ ಸಾಲವನ್ನು ಮನ್ನಾ ಮಾಡಲು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಮಹದಾಯಿ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ನರಗುಂದದಲ್ಲಿ ನಡೆಯುತ್ತಿರುವ ನಿರಂತರ ಹೋರಾಟ ವೇದಿಕೆಯಲ್ಲಿ ಆಗ್ರಹಿದರು.
18 ಕೆರೆಗಳಿಗೆ ನೀರು ತುಂಬಿಸಿ, ಹೊಲಗಳಿಗೆ ನೀರುಣಿಸಿ: ಸರ್ಕಾರಕ್ಕೆ ಆಗ್ರಹ
ಕೋಂಗಳಿ ಏತ ನೀರಾವರಿ ಯೋಜನೆಯಿಂದ ಬಸವಕಲ್ಯಾಣ ತಾಲೂಕಿನ 18 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು ರೈತರ ಹೊಲಗಳಿಗೆ ನೀರುಣಿಸುವ ಕಾಮಗಾರಿ ಶೀಘ್ರ ಮುಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಶರಣು ಸಲಗರ ಸರ್ಕಾರಕ್ಕೆ ಆಗ್ರಹಿಸಿದರು
ಸೌಜನ್ಯದಿಂದ ವರ್ತಿಸದ ಬ್ಯಾಂಕ್ ಸಿಬ್ಬಂದಿ ವರ್ಗಕ್ಕೆ ಆಗ್ರಹ
ಕನ್ನಡ ಭಾಷೆಯ ಅರಿವು ಇರದ ಹಾಗೂ ಬ್ಯಾಂಕಿಗೆ ಬರುವ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಮತ್ತು ರೈತಾಪಿ ವರ್ಗದವರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದ ಬ್ಯಾಂಕ್ ಸಿಬ್ಬಂದಿ ವರ್ಗವನ್ನ ಇಲ್ಲಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿ ಕರವೇ, ರೈತ ಸಂಘದ ವತಿಯಿಂದ ಬ್ಯಾಂಕ್‌ ಮುಂದೆ ಧರಣಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕರವೇ ಅಧ್ಯಕ್ಷ ಹೇಮಂತ್ ಕುಮಾರ್, ಜಿಲ್ಲಾ ರೈತ ಸಂಘದ ಸಂಚಾಲಕ ಬೋರನ ಕೊಪ್ಪಲು ಶಿವಲಿಂಗಪ್ಪ ಅವರ ನೇತೃತ್ವದಲ್ಲಿ ಹಾರನಹಳ್ಳಿ ಯೂನಿಯನ್ ಬ್ಯಾಂಕ್‌ ಶಾಖೆ ಮುಂದೆ ಸೇರಿದ ಪ್ರತಿಭಟನಾಕಾರರು ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಸೇವೆ ಕಾಯಂಗಾಗಿ ಅತಿಥಿ ಬೋಧಕರಿಂದ ಸ್ವಚ್ಛತೆ
ಜಿಲ್ಲಾಧಿಕಾರಿ ಕಚೇರಿ ಬಳಿ ರಸ್ತೆ, ಖಾಲಿ ಜಾಗದಲ್ಲಿ ಶ್ರಮದಾನ । ನ್ಯಾಯ ಸಿಗುವವರೆಗೂ ಹೋರಾಟ: ಡಾ.ಕೊಸಗಿ
  • < previous
  • 1
  • ...
  • 13988
  • 13989
  • 13990
  • 13991
  • 13992
  • 13993
  • 13994
  • 13995
  • 13996
  • ...
  • 14421
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved