• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತಿಗೆ ಪರ್ಯಾಯ: ಅನಂತ ದ್ವಾರ ಮಂಟಪ ಉದ್ಘಾಟನೆ
ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಬೆಳಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ತುಳಸಿಗೇರಿ ಹನಮಪ್ಪನ ಹುಂಡಿಯಲ್ಲಿ ೬.೬೫ ಲಕ್ಷ ಸಂಗ್ರಹ
ತುಳಸಿಗೇರಿ ಹನಮಪ್ಪನ ಹುಂಡಿಯಲ್ಲಿ ೬.೬೫ ಲಕ್ಷ ಸಂಗ್ರಹ
ಆಧ್ಯಾತ್ಮಿಕ ಸೇವೆಯಿಂದ ಆರೋಗ್ಯ ವೃದ್ಧಿ ಸಾಧ್ಯ: ಡಾ.ದೇವೇಂದ್ರಕೀರ್ತಿ ಶ್ರೀ
ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯಿಂದ ಜೀವನ ನಿರ್ವಹಣೆ ಸುಲಲಿತ. ಆದರೆ ನಮ್ಮ ಪೂರ್ವಜರು ಆರಾಧಿಸುವ ಪುಣ್ಯಪವಿತ್ರ ಸಾನ್ನಿಧ್ಯದ ಇತಿಹಾಸ ಅರಿಯಬೇಕು. ಪರಂಪರೆ ಉಳಿಸುವ ಮೂಲಕ ಆಧ್ಯಾತ್ಮಿಕ ಸ್ಪರ್ಶದಿಂದ ಶಾರೀರಿಕ- ಮಾನಸಿಕ ಆರೋಗ್ಯ ವರ್ಧಿಸಲಿದೆ. ಧಾರ್ಮಿಕಪ್ರಜ್ಞೆ ಬೆಳೆದು ಪ್ರೀತಿ- ವಾತ್ಸಲ್ಯದ ಸಂಬಂಧಗಳು ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುವಂತೆ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಸಂಸತ್ತಿಗೆ ಯುವಕರು ನುಗ್ಗಿದ ಪ್ರಕರಣದ ತನಿಖೆಯಾಗಲಿ
ಸಂಸತ್‌ನಲ್ಲಿ ಯುವಕರು ಒಳನುಗ್ಗಿರುವುದು ಖಂಡನೀಯ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ವಿಧಾನಪರಿಷತ್‌ ಸದಸ್ಯ ಜಗದೀಶ ಶೆಟ್ಟರ ಒತ್ತಾಯಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಹಿ ನೆನಪು ಇನ್ನೂ ಇದೆ. ಕೆಲ ಯುವಕರು ಮೊನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ ಹಾನಿ ಮಾಡುತ್ತಿದ್ದರೋ ಗೊತ್ತಿಲ್ಲ. ಇದೊಂದು ಭದ್ರತಾ ವೈಫಲ್ಯವಾಗಿದೆ. ಇದಕ್ಕೆ ಮೂಲ ಕಾರಣ ಯಾರು, ಮೂಲ ಬೇರು ತಗೆದು ಹಾಕೋ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಸಂಪೂರ್ಣ ತನಿಖೆ ಮಾಡಬೇಕು. ಇದು ಸರ್ಕಾರಕ್ಕೆ ಕೆಟ್ಟ ಹೆಸರು ಎಂದರು.
ಕಳ್ಳತನದ ಯತ್ನ ವಿಫಲ: ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಕದೀಮ
ನಕಪುರ:ಕಳ್ಳತನ ಮಾಡಲು ನಡೆಸಿದ ಯತ್ನ ವಿಫಲವಾಗಿ ಕದೀಮ ಸ್ಥಳದಲ್ಲೇ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗಿರುವ ಘಟನೆ ನಗರದ ವಿವೇಕಾನಂದ ನಗರ ಬಡಾವಣೆಯಲ್ಲಿ ನಡೆದಿದೆ.ವಿವೇಕಾನಂದ ನಗರದ ನಾಲ್ಕನೇ ರಸ್ತೆಯ ನಿವಾಸಿ ಕಲೀಲ್ ಎಂಬುವರ ಮನೆಯಲ್ಲಿ ಬುಧವಾರ ಕಳ್ಳತನದ ವಿಫಲ ಯತ್ನ ನಡೆದಿದೆ, ರಾತ್ರಿ ಸುಮಾರು12 ರ ಸಮಯದಲ್ಲಿ ಕದೀಮನು, ಕಲೀಲ್ ಅವರ ಮನೆಯ ಮುಂಭಾಗದಲ್ಲಿ ದ್ವಿಚಕ್ರ ವಾಹನವನ್ನುನಿಲ್ಲಿಸಿ ಮೊದಲನೇ ಮಹಡಿ ಮೇಲಿರುವ ಕಲೀಲ್ ಅವರ ಮನೆಗೆ ಕಳ್ಳತನ ಮಾಡುವ ಯತ್ನದಲ್ಲಿದ್ದ, ಅದೇ ಸಮಯಕ್ಕೆ ಕಲೀಲ್ ಅವರ ತಾಯಿ ಹೊರಗಡೆ ಬಂದಾಗ ಕಳ್ಳತನ ಮಾಡಲು ಬಂದಿದ್ದ ಖದೀಮ ಮೊದಲನೇ ಮಹಡಿ ಯಿಂದ ರಸ್ತೆಗೆ ಜಿಗಿದು ದ್ವಿಚಕ್ರ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಶಾಲೆಗಳಲ್ಲಿ ಶೌಚಾಲಯ, ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲವೇಕೆ?
ಗಜೇಂದ್ರಗಡ ಪಟ್ಟಣದ ಪುರಸಭೆ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಜನತೆಯ ಅಹವಾಲು ಆಲಿಸಿ ಮಾತನಾಡಿದರು.
ಕಾವೇರಿ ನದಿ ತೀರದಲ್ಲಿ ಅವೈಜ್ಞಾನಿಕ ತಡೆಗೋಡೆ!
ಪ್ರವಾಹ ನಿಯಂತ್ರಣ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ಮೂಲಕ ಅಂದಾಜು ನಾಲ್ಕು ಕೋಟಿ ರು. ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ಆರಂಭಗೊಂಡಿದ್ದು, ನದಿ ತೀರದಲ್ಲಿರುವ ಭಾರಿ ಗಾತ್ರದ ಮರಗಳನ್ನು ಅಕ್ರಮವಾಗಿ ತೆರವುಗೊಳಿಸಲಾಗಿದೆ. ಇದರಿಂದ ನದಿಯ ಬದಿಯ ಮಣ್ಣು ಸವೆತ ಉಂಟಾಗಲಿದೆ
ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ: ಅಪರ ಜಿಲ್ಲಾಧಿಕಾರಿ
ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ: ಅಪರ ಜಿಲ್ಲಾಧಿಕಾರಿ
ನಿವಾಸಿಗಳಿಗೆ ನೀಡಿದ ನೋಟಿಸ್ ಹಿಂಪಡೆಯಲು ಒತ್ತಾಯ
ಕೋಟ್‌ ಚಂದ್ರಮಾವಿನಕೊಪ್ಪಲು ಬಡಾವಣೆಯು ಬಫರ್‌ ಝೋನ್‌ನಲ್ಲಿ ಬರುವುದರಿಂದ ಲೈಸೆನ್ಸ್ ಕೊಡಲು ಸಾಧ್ಯವಿಲ್ಲ. ಸದ್ಯ ಅಗತ್ಯ ಹಣಕಾಸಿನ ಅಲಭ್ಯತೆಯಿಂದ ತಡೆಗೋಡೆ ನಿರ್ಮಿಸಲು ಆಗುವುದಿಲ್ಲ. ಈ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿರುವ ವಿಚಾರವಾಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದರಿಂದ ಸಾರ್ವಜನಿಕರಿಗೆ ನೋಟೀಸ್ ನೀಡಿ ಎಚ್ಚರಿಸಲಾಗಿದೆ - ಎಚ್.ಕೆ.ನಾಗಪ್ಪ, ಪೌರಾಯುಕ್ತ, ಸಾಗರ
ಗಂಗಾಮತ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡಿ
ಗಂಗಾಮತ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಹಾವೇರಿಯ ಜಿಲ್ಲೆಯ ಚೌಡದಾನಾಪುರದ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. ನಗರದ ಅಂಬಿಗರ ಚೌಡಯ್ಯ ಸರ್ಕಲ್‌ಗೆ ಗುರುವಾರ ಭೇಟಿ ನೀಡಿ, ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು. ಗಂಗಾಮತ ಸಮಾಜವು ರಾಜ್ಯದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿದ್ದರೂ ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಸಮಾಜ ಅಭಿವೃದ್ಧಿಗೆ ಎಸ್ಟಿ ಮೀಸಲಾತಿ ಅನಿವಾರ್ಯವಾಗಿದೆ. ಮೀಸಲಾತಿ ಜಾರಿ ಮಾಡಲು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡು ಬರುತ್ತಿದೆ. ಇದು ಹೀಗೆ ಮುಂದುವರಿದರೆ ಸಮಾಜದಿಂದ ದೆಹಲಿ ಚಲೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದರು.
  • < previous
  • 1
  • ...
  • 13990
  • 13991
  • 13992
  • 13993
  • 13994
  • 13995
  • 13996
  • 13997
  • 13998
  • ...
  • 14421
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved