ಮಥುರಾ ದೇವಸ್ಥಾನ ಸರ್ವೇ ಆದೇಶದಿಂದ ಪ್ರಪಂಚದ ಹಿಂದುಗಳಿಗೆ ಸಂತಸ: ಈಶ್ವರಪ್ಪ ಹೇಳಿಕೆಕಾಂಗ್ರೆಸ್ನವರಿಗೆ ಉದ್ಯೋಗ ಇಲ್ಲದೇ ಆರೋಪ ಪಾರ್ಲಿಮೆಂಟ್ ಒಳಗಡೆ ಬಿಗಿ ವ್ಯವಸ್ಥೆ ಆಗಬೇಕು. ಮುಂದಿನ ದಿನದಲ್ಲಿ ಅದು ಆಗುತ್ತದೆ. ಪ್ರತಾಪ್ ಸಿಂಹ ಹಿಂದುತ್ವವಾದಿ. ಕಾಂಗ್ರೆಸ್‌ನವರಿಗೆ ಬೇರೆ ಉದ್ಯೋಗ ಇಲ್ಲ. ಹಾಗಾಗಿ, ಸಂಸದ ಪ್ರತಾಪ ಸಿಂಹ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ವಿಧಾನಸಭೆಯಲ್ಲಿ ಒಬ್ಬ ಯಜಮಾನ ಮನುಷ್ಯ ಒಬ್ಬ ಹೋಗಿ ಕುಳಿತಿದ್ದರು. ಆವಾಗ ಏನು ಮಾಡಿದ್ರು? ಇಂತಹ ಅಚಾತುರ್ಯಗಳು ನಡೆಯುತ್ತವೆ ಎಂದು ಪಾರ್ಲಿಮೆಂಟ್‌ನಲ್ಲಿ ಘಟಿಸಿದ ಭದ್ರತಾ ವೈಫಲ್ಯವನ್ನು ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡರು.