ಬಾಳೆಹೊನ್ನೂರಲ್ಲಿ ಇಬ್ಬರ ಸಾವಿಗೆ ಕಾರಣವಾದ ಪುಂಡಾನೆಗಳ ಸೆರೆಗೆ ಆದೇಶಚಿಕ್ಕಮಗಳೂರು, ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ನೆರವು ಪಡೆದು ಆನೆ ಗಳನ್ನು ಕಾಡಿಗೆ ಮರಳಿಸಬೇಕು. ಪುಂಡಾನೆ ಇದ್ದರೆ ಸೆರೆ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶ ಹೊರಡಿಸಿದ್ದಾರೆ.