• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ಯಾಂ, ಕೆರೆಗಳಲ್ಲಿ ಹೂಳು ತುಂಬಿದ್ದರೂ ಶಾಸಕರಿಗೆ ಅರಿವಿಲ್ಲ
ಹಲವು ಪ್ರಮುಖ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಬೀಡುಬಿಟ್ಟಿದ್ದಾರೆ. ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯ ತಲುಪಿಸದೇ ನಿರ್ಲಕ್ಷಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಷಡ್ಯಂತ್ರ ರೂಪಿಸಲಾಗಿದೆ. ಪುರಸಭೆಯಲ್ಲಿ ಇ-ಸ್ವತ್ತು, ಪೌತಿ ಖಾತೆ ಸೌಲಭ್ಯಗಳಿಗೆ ಜನರನ್ನು ವರ್ಷಗಟ್ಟಲೆ ಅಲೆದಾಡುವ ಸ್ಥಿತಿ ಇದೆ.
ಮಂಚನಬೆಲೆ ಮತ್ತು ವೈ.ಜಿ.ಗುಡ್ಡಕ್ಕೆ ಕಾವೇರಿ ಹರಿಸಲು ಸಿದ್ಧತೆ
ಶತಮಾನಗಳಿಂದ ರೈತರ ಕೃಷಿಗೆ ಜಲಮೂಲವಾಗಿದ್ದ ಕೆರೆಗಳು ಬತ್ತಿ ಹೋಗಿ ಬರಪೀಡಿತವಾಗಿರುವ ರೇಷ್ಮೆನಗರಿ ರಾಮನಗರ ಜಿಲ್ಲೆಗೆ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಸತ್ತೇಗಾಲ ನೀರಾವರಿ ಯೋಜನೆ ವರವಾಗಿ ಪರಿಣಮಿಸುವ ಆಶಾಭಾವನೆ ವ್ಯಕ್ತವಾಗಿದೆ.ಸತ್ತೇಗಾಲ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಆ ಯೋಜನೆಯ ಭಾಗವಾಗಿ ಕಣ್ವ ಜಲಾಶಯದಿಂದ ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಜಲಾಶಯಕ್ಕೆ ಕಾವೇರಿ ನೀರು ತುಂಬಿಸುವ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ಧತೆಗಳು ನಡೆದಿವೆ.ಕಳೆದ ಜನವರಿ ತಿಂಗಳಲ್ಲಿಯೇ ಸತ್ತೇಗಾಲದಿಂದ ಜಿಲ್ಲೆಯ ಜಲಾಶಯಗಳಿಗೆ ಕಾವೇರಿ ನದಿ ನೀರು ತುಂಬಿಸುವ ಯೋಜನೆ ಭಾಗವಾಗಿ ಮೊದಲ ಹಂತದಲ್ಲಿ ಕಣ್ವ ಜಲಾಶಯದಿಂದ ವೈ.ಜಿ.ಗುಡ್ಡ ಜಲಾಶಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸಲಾಗಿತ್ತು. ಇದು ಯಶಸ್ವಿ ಕೂಡ ಆಗಿದ್ದರಿಂದ ಅಧಿಕೃತವಾಗಿ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ.
ಗ್ರಾಮಗಳಲ್ಲಿ ಅಂಬೇಡ್ಕರ್‌ ಟೆಂಟ್‌ ಗ್ರಂಥಾಲಯ ಅಭಿಯಾನ
ಗ್ರಾಮಗಳಲ್ಲಿ ಅಂಬೇಡ್ಕರ್‌ ಟೆಂಟ್‌ ಗ್ರಂಥಾಲಯ ಅಭಿಯಾನಅಂಬೇಡ್ಕರ್‌ ಕುರಿತು ಯುವಜನತೆಗೆ ಮಾಹಿತಿ ನೀಡುವ ಉದ್ದೇಶ: ಸಾಹಿತಿ ರಾಮಯ್ಯ
ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ
ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆಲಂಚ ಸ್ವೀಕಾರ: ಚಂದ್ರಶೇಖರ್‌ ನ್ಯಾಯಂಗ ಬಂಧನಕ್ಕೆ ‌
ರೈತರಿಗೆ ಬೆಳೆ ಪರಿಹಾರ ವಿತರಿಸಲು ರೈತ ಮನವಿ
ರೈತರಿಗೆ ಬೆಳೆ ಪರಿಹಾರ ವಿತರಿಸಲು ರೈತ ಮನವಿ: ರೈತ ಸಂಘದ ರಾಜ್ಯ ಮುಖಂಡ ಬಲ್ಲೂರು ರವಿಕುಮಾರ್ ಒತ್ತಾಯ
ಲೋಕಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಸುಳ್ಳು: ಮಾಜಿ ಸಚಿವ ವಿ.ಸೋಮಣ್ಣ
ಲೋಕಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಸುಳ್ಳು ವಿಚಾರ, ಚುನಾವಣೆ ನಿಲ್ಲೋದು ಬಿಡೋದು ಅನ್ನುವುದಕ್ಕಿಂತ ಹೆಚ್ಚಾಗಿ ನನಗೆ ಅದರ ಅವಶ್ಯಕತೆಯಿಲ್ಲ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.ಸೋಂಪುರ ಹೋಬಳಿಯ ವನಕಲ್ಲು ಮಠದಲ್ಲಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಮೋದಿಯವರ ಅವಶ್ಯಕತೆ ಇದೆ. ದೇಶದ ಜನ ಅಲ್ಲ ಇಡೀ ಜಗತ್ತಿನ ಜನ ಇವತ್ತಿನ ಸಂದರ್ಭ, ಸನ್ನಿವೇಶಕ್ಕೆ ಮೋದಿಯವರ ಅವಶ್ಯಕತೆ ಬಹಳಷ್ಟಿದೆ ಎಂದು ಹೇಳುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ದೇಶದ ಪರಿಸ್ಥಿತಿ ಬೇರೆಯಾಗುತ್ತಿತ್ತು ಹಾಗಾಗಿ ದೇಶದ ಬಗ್ಗೆ ಚಿಂತನೆ ಮಾಡೋಣ ಎಂದರು.
ನವಜಾತ ಹೆಣ್ಣು ಶಿಶು ಕೊಂದು ಬಿಸಾಡಿದ ಪಾಪಿಗಳು
ನವಜಾತ ಹೆಣ್ಣು ಶಿಶು ಕೊಂದು ಬಿಸಾಡಿದ ಪಾಪಿಗಳುಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳ ಸ್ವಗ್ರಾಮದಲ್ಲಿ ಮತ್ತೊಂದು ಕೃತ್ಯ. ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ
ಹಳ್ಳಿಗಳಲ್ಲಿ ಕಳವು ಪ್ರಕರಣಗಳ ತಡೆಗಟ್ಟಿ, ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಗ್ರಾಮೀಣ ಜನರು ಮನೆಯಿಂದ ಹೊರಗೆ ಬರುವುದೇ ತಪ್ಪೇನೋ ಎನ್ನುವ ಹೆದರಿಕೆ ಮನಸ್ಥಿತಿಯಲ್ಲಿ ಬದುಕುವಂತಾಗಿದೆ. ರಾಜಕೀಯ ಒತ್ತಡಗಳಿಗೆ ಪೊಲೀಸರು ತಲೆಬಾಗಿ ಕಳ್ಳರನ್ನು ಬಿಟ್ಟುಕಳಿಸುವ ನಡೆ ಬೇಸರದ ಸಂಗತಿ. ಕಳ್ಳತನ ತಪ್ಪಿಸಲು ಮತ್ತು ಸಾರ್ವಜನಿಕರಿಗೆ ರಕ್ಷಣೆ ಒದಗಿಸಲು ಇಲಾಖೆಯ ಗಸ್ತು ಹಾಕಬೇಕಿದೆ. ಇಲಾಖೆ ಕೇಳಿದರೆ ಸಹಕಾರ ನೀಡಲು ನಾವು ಸಿದ್ಧ. ಇದೇ ಸ್ಥಿತಿ ಮುಂದುವರಿದಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದರು.
ಹೊರಗುತ್ತಿಗೆ ನೌಕರರಿಂದ ಬೆಳಗಾವಿ ಚಲೋ
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರಿಗೆ ನೇರ ಸಂಬಳ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಮಟ್ಟದ ಹೊರಗುತ್ತಿಗೆ ನೌಕರರ ಸಂಘ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದಿಂದ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ತೆರಳಿದ್ದಾರೆ.
ಪೌರಕಾರ್ಮಿಕರು ನಾಡಿನ ಸ್ವಚ್ಛತೆಯ ಸೈನಿಕರು: ಮಹದೇವ್‌
ನಮ್ಮ ಅನಾರೋಗ್ಯವನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಿ ಆರೋಗ್ಯವಂತರನ್ನಾಗಿ ಮಾಡುವ ವೈದ್ಯ ವೃತ್ತಿಯಷ್ಟೇ ಪೌರಕಾರ್ಮಿಕರ ವೃತ್ತಿಯೂ ಸಹ ಸರಿಸಮಾನ ವಾದುದ್ದು ಎಂದು ಪೌರಾಯುಕ್ತ ಮಹದೇವ್ ಅಭಿಪ್ರಾಯಪಟ್ಟರು.ನಗರದ ಅಂಬೇಡ್ಕರ್ ಭವನದಲ್ಲಿ ನಗರಸಭೆ ಮತ್ತು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಅಸ್ವಸ್ಥತೆಯನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ‘ವೈದ್ಯೋಂ ನಾರಾಯಣೋ ಹರಿ’ ಎನ್ನುವಂತೆ ಸ್ವಚ್ಛತೆಯನ್ನು ಕಾಪಾಡಿ ಸಮಾಜದ ಆರೋಗ್ಯವನ್ನು ಕಾಪಾಡುವ ಪೌರಕಾರ್ಮಿಕರನ್ನೂ ‘ಪೌರಕಾರ್ಮಿಕ ನಾರಾಯಣೋ ಹರಿ’ ಎಂದರೆ ತಪ್ಪಾಗಲಾರದು ಎಂದರು.
  • < previous
  • 1
  • ...
  • 13996
  • 13997
  • 13998
  • 13999
  • 14000
  • 14001
  • 14002
  • 14003
  • 14004
  • ...
  • 14419
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved