• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಲ್ಲಿ ಶಕ್ತಿಯ ಜತೆಗೆ ಯುಕ್ತಿ ಇದ್ದಾಗಷ್ಟೇ ಗೆಲುವು
ಹಾಸನ ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ವಯೋಮಿತಿ ೧೪ರಿಂದ ೧೭ ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಬಾಲ್‌ ಬ್ಯಾಡ್ಮಿಂಟನ್‌ ಹಾಗೂ ಮೈಸೂರು ವಿಭಾಗ ಮಟ್ಟದ ಥ್ರೋಬಾಲ್ ಪಂದ್ಯಾವಳಿ-೨೦೨೩-೨೪ನ್ನು ಜಿಲ್ಲಾಧಿಕಾರಿ ಸತ್ಯಭಾಮ ಉದ್ಘಾಟಿಸಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರನ್ನು ಗೌರವಿಸಿ
ಕನ್ನಡಪ್ರಭ ವಾರ್ತೆ ಧಾರವಾಡವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರನ್ನು ಗೌರವಿಸಿದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕ ಏರ್ಪಡಿಸಿದ ಶಿಕ್ಷಣ ಪುನಶ್ಚೇತನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ-ಶಿಕ್ಷಣ ಸಂಸ್ಕೃತಿಯ ಸಾಕಾರ ರೂಪವಾಗಿದ್ದು,ಇಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸಬೇಕು.ಶಿಕ್ಷಕರು ಸಹನಶೀಲರು, ಸಾಧಕರು. ಧಾರ್ಮಿಕ ಧರ್ಮ ಗುರುಗಳು ಸಹ ಸಮಾಜ ಸುಧಾರಣೆಯ ಶಿಕ್ಷಕರು.ಶಿಕ್ಷಕರು ಪವಾಡ,ನಂಬಿಕೆ, ಮೌಢ್ಯಗಳಿಂದ ಹೊರ ಬಂದು ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದರು.
ಬರಪೀಡಿತ ಪ್ರದೇಶ ಘೋಷಣೆಗೆ ಜಿಲ್ಲಾಡಳಿತಕ್ಕೆ ಎಎಪಿ ಒತ್ತಾಯ
ಬರಪೀಡಿತ ಪ್ರದೇಶ ಘೋಷಣೆಗೆ ಜಿಲ್ಲಾಡಳಿತಕ್ಕೆ ಎಎಪಿ ಒತ್ತಾಯಚಿಕ್ಕಮಗಳೂರು ತಾಲೂಕು ಘೋಷಣೆಗೆ ಆಗ್ರಹ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
ಮಂಗಳೂರಲ್ಲಿ ಮುಂದುವರಿದ ಧರ್ಮ ದಂಗಲ್‌ ವಿವಾದ
ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್ಲ್‌ ವಿವಾದ, ಕುಡುಪು ದೇವಸ್ಥಾನದ ಷಷ್ಟಿ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಇಲ್ಲ
ಕಾಂತರಾಜ್ ವರದಿ ಜಾರಿಗೆ ರಾಜ್ಯ ಸರ್ಕಾರ ಮೀನಮೇಷ
ಸಂವಿಧಾನ ಬದ್ಧ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಆದತೆ ಮೇರೆಗೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥಾ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.ಒನಕೆ ಓಬವ್ವ ವೃತ್ತದಲ್ಲಿ ಜಾಥಾವನ್ನು ಸ್ವಾಗತಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾದರಿ: ಆರಗ ಜ್ಞಾನೇಂದ್ರ
5 ಎಕರೆ ಪ್ರದೇಶದಲ್ಲಿ ಟ್ರೀಟ್‍ಮೆಂಟ್ ಪ್ಲಾಂಟ್ ನಿರ್ಮಿಸಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾದ ಈ ಯೋಜನೆಯಲ್ಲಿ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ನೀರಿನ ಟ್ಯಾಂಕ್‍ಗೆ ಪೈಪ್ ಮೂಲಕ ನೀರನ್ನು ಒದಗಿಸುವ ಮೂಲಕ ಶುದ್ಧ ನೀರನ್ನು ಒದಗಿಸಲಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ 36 ಗ್ರಾ.ಪಂ. ವ್ಯಾಪ್ತಿಯ 1.30 ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶಿತ ಕುಡಿಯುವ ನೀರಿನ ಯೋಜನೆಗೂ ಮಾದರಿಯಾಗಿದೆ ಎಂದಿದ್ದಾರೆ.
ಎಟಿಎಂನಲ್ಲಿ ಕಳವು ಯತ್ನ: 4 ಲಕ್ಷ ಹಣ ಬೆಂಕಿಗಾಹುತಿ
ದಾಬಸ್‌ಪೇಟೆ/ನೆಲಮಂಗಲ: ಗ್ಯಾಸ್ ಕಟರ್ ಬಳಸಿ ಇಬ್ಬರು ದುಷ್ಕರ್ಮಿಗಳು ಎಟಿಎಂನಲ್ಲಿ ಹಣ ಅಪಹರಿಸಲು ಯತ್ನಿಸಿದ್ದು ಸಿಬ್ಬಂದಿಯ ಅಲರ್ಟ್ ಕರೆಯಿಂದ ಓಡಿ ಹೋಗಿದ್ದು, ಸುಮಾರು ಎಂಟಿಎಂನಲ್ಲಿದ್ದ ನಾಲ್ಕೂವರೆ ಲಕ್ಷ ಹಣ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಕುರುಗೋಡು ಪುರಸಭೆಯ ವ್ಯವಹಾರ ಖಾಸಗಿ ಕಂಪ್ಯೂಟರ್‌ ಸೆಂಟರ್‌ನಲ್ಲಿ?
ಸರ್ಕಾರಿ ಕಚೇರಿಗಳ ಯಾವುದೇ ಕೆಲಸ, ಕಾರ್ಯಗಳಗಲಿ ಸರ್ಕಾರಿ ಕಚೇರಿಗಳಲ್ಲಿಯೇ ನಡೆಯಬೇಕು. ಅಲ್ಲದೇ ಸಾರ್ವಜನಿಕರಿಗೆ ಸಂಬಂಧಿಸಿದ ಯಾವುದೇ ದಾಖಲೆಗಳಾಗಲಿ ಹೊರಗಡೆ ಹೋಗಬಾರದು ಎನ್ನುವ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳಿದ್ದರೂ ಕುರುಗೋಡು ಪುರಸಭೆಗೆ ಸಂಬಂಧಿಸಿದ ಫಾರಂ ನಂ. 3 ಹಾಗೂ ಮುಟೇಷನ್‌ ಕಾರ್ಯಗಳಿಗೆ ಬೇಕಾಗುವ ದಾಖಲೆಗಳು ಕುರುಗೋಡಿನಿಂದ 25 ಕಿಮೀ ದೂರದ ಕಂಪ್ಲಿಯ ಖಾಸಗಿ ಆನ್‌ಲೈನ್ ಸೆಂಟರ್‌ವೊಂದರಲ್ಲಿ ದೊರೆಯುತ್ತಿವೆ.
ಮಿರ್ಜಾನ: ವಿವಾದಿತ ಜಾಗದಲ್ಲಿ ದಫನಗೆ ವಿರೋಧ
ಸ್ಮಶಾನಕ್ಕೆ ಮಂಜೂರಾದ ಸ್ಥಳವಿದ್ದರೆ ಮಂಜೂರಿ ಫೈಲ್ ತರಿಸಿ, ಎಷ್ಟು ಸ್ಥಳವಿದೆ ಎಂಬುದನ್ನು ಮೂರು ದಿನದಲ್ಲಿ ಸರ್ವೇ ಮಾಡಿಸಿ ಗಡಿ ಗುರುತಿಸಿಕೊಡುವುದಾಗಿ ತಹಸೀಲ್ದಾರ್‌ ಹೇಳಿದ್ದಾರೆ.
ಎಟಿಎಂನಲ್ಲಿ ಕಳವು ಯತ್ನ: 4 ಲಕ್ಷ ಹಣ ಬೆಂಕಿಗಾಹುತಿ
ದಾಬಸ್‌ಪೇಟೆ/ನೆಲಮಂಗಲ: ಗ್ಯಾಸ್ ಕಟರ್ ಬಳಸಿ ಇಬ್ಬರು ದುಷ್ಕರ್ಮಿಗಳು ಎಟಿಎಂನಲ್ಲಿ ಹಣ ಅಪಹರಿಸಲು ಯತ್ನಿಸಿದ್ದು ಸಿಬ್ಬಂದಿಯ ಅಲರ್ಟ್ ಕರೆಯಿಂದ ಓಡಿ ಹೋಗಿದ್ದು, ಸುಮಾರು ಎಂಟಿಎಂನಲ್ಲಿದ್ದ ನಾಲ್ಕೂವರೆ ಲಕ್ಷ ಹಣ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 14002
  • 14003
  • 14004
  • 14005
  • 14006
  • 14007
  • 14008
  • 14009
  • 14010
  • ...
  • 14384
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved