• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಕಾಲುವೆಗೆ ೧೧ ತಿಂಗಳು ನೀರು ಹರಿಸಿ
ತುಂಗಭದ್ರಾ ಅಣೆಕಟ್ಟು ನಿಮಾರ್ಣದ ಪೂರ್ವದಲ್ಲಿ ವಿಜಯನಗರ ಅರಸರ ಕಾಲದಿಂದಲೂ ರಾಯ, ಬಸವ, ತುರ್ತಾ, ಕಾಳಕಟ್ಟ ಕಾಲುವೆಗಳು ನಿರಂತರ ನೀರು ಒದಗಿಸುವ ಮೂಲಕ ಈ ಭಾಗದ ರೈತರು ಜನ- ಜಾನುವಾರುಗಳಿಗೆ ಆಶ್ರಯವಾಗಿದ್ದವು. ತುಂಗಭದ್ರಾ ಅಣೆಕಟ್ಟುಗಳು ನಿರ್ಮಾಣದ ನಂತರವೂ ವರ್ಷ ೧೧ ತಿಂಗಳು ನೀರು ಬಿಡುವ ಮೂಲಕ ಈ ಭಾಗದ ರೈತರ ಜೀವನಾಡಿಯಾಗಿದ್ದು, ಈ ವರ್ಷ ಈಗಾಗಲೇ ಕಾಲುವೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇದರಿಂದ ಈ ಭಾಗದ ರೈತರು ಹಾಗೂ ಜನ ಜಾನುವಾರು ಸೇರಿದಂತೆ ರೈತರ ಬೆಳೆಗಳಿಗೂ ನೀರು ಸಿಗದೇ ತೊಂದರೆಯಾಗಿದೆ.
ಕಿಮ್ಸ್‌ನಲ್ಲಿ ಶೀಘ್ರವೇ ಆನ್‌ಲೈನ್‌ ಓಪಿಡಿ ಪ್ರಾರಂಭ
ಇನ್ನು ಮುಂದೆ ನೀವು ಮನೆಯಲ್ಲಿದ್ದುಕೊಂಡೇ ಆನ್‌ಲೈನ್‌ ಮೂಲಕ ಕಿಮ್ಸ್‌ನ ಓಪಿಡಿಯ ನೋಂದಣಿ ಪಡೆದುಕೊಳ್ಳಬಹುದು. ಬೆಂಗಳೂರಿನ ನಿಮ್ಯಾನ್ಸ್‌ ಹೊರತುಪಡಿಸಿದರೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಈ ವ್ಯವಸ್ಥೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.
ಬಸ್ ತಡೆದು ಶಾಲಾ ಮಕ್ಕಳ ಪ್ರತಿಭಟನೆ
ವೇಳೆಗೆ ಸರಿಯಾಗಿ ಬಸ್‌ ಆಗಮಿಸದ ಹಿನ್ನೆಲೆಯಲ್ಲಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್‌ ತಡೆದು ಪ್ರತಿಭಟನೆ ನಡೆಸಿದರು.
ದಿಢೀರ್‌ ಪಿಎಸ್ಐ ಮರುಪರೀಕ್ಷೆಗೆ ಆಕಾಂಕ್ಷಿಗಳ ವಿರೋಧ
ಮರುಪರೀಕ್ಷೆಯ ಆದೇಶ ಸ್ವಾಗತಿಸಿದ್ದ ಪರೀಕ್ಷಾ ಆಕಾಂಕ್ಷಿಗಳು ಇದೀಗ ಮುಂದಿನ ತಿಂಗಳು ಪರೀಕ್ಷೆ ನಡೆಸಲು ನಿರ್ಧರಿಸಿರುವ ಪ್ರಾಧಿಕಾರದ ತೀರ್ಮಾನವನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ಬಸ್ ಪಾಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಸಮೀಪದ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿಗಳ ಬಸ್ ಪಾಸ್‌ಗಳನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಹಾಗೂ ಗ್ರಾಮೀಣ ಭಾಗದ ಬಸ್ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ವಿದ್ಯಾರ್ಥಿಗಳು ನಾಲ್ಕು ಗಂಟೆ ಕಾಲ ರಸ್ತೆತಡೆ ಮಾಡಿ ಗಾಂಧಿಪುರ ಕಾಲೇಜ್ ಎದುರು ಪ್ರತಿಭಟನೆ ನಡೆಸಿದರು.
ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ
ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಆಗದಿರಲಿ
ನರೇಗಾ ಅಡಿಯಲ್ಲಿ ತಾಪಂ ಇ.ಒ.ಗಳು ಕಾರ್ಮಿಕರಿಗೆ ಕೆಲಸಗಳನ್ನು ನೀಡಬೇಕು. ಸಾಗರ ಮತ್ತು ಸೊರಬದಲ್ಲಿ ಬೇಡಿಕೆ ಹೆಚ್ಚಿದೆ. ಗುರುತಿಸಿ ಕೆಲಸಗಳನ್ನು ನೀಡಬೇಕು. ಮಳೆ ಬಂದು ಬಿದ್ದಿರುವ, ಹಾನಿಗೊಳಗಾದ ಮನೆಗಳ ಜಿಪಿಎಸ್ ಬಾಕಿ ಇರುವುದನ್ನು ಪಿಡಿಒಗಳು ಪರಿಶೀಲಿಸಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಎಲ್ಲ ತಹಸೀಲ್ದಾರ್, ಇ.ಒ.ಗಳು, ಪಿ.ಡಿ.ಒ.ಗಳ ಜೊತೆಗೂಡಿ ಪ್ರತಿ 15 ದಿನಗಳಿಗೆ ಒಮ್ಮೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು. ಜಾನುವಾರು ಮೇವಿಗೆ ಕೊರತೆ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಉಪ್ಪಾರಹಳ್ಳಿಯಲ್ಲಿಲ್ಲ ಮೊಬೈಲ್‌ ನೆಟ್‌ವರ್ಕ್
ಹಣ ವರ್ಗಾವಣೆ, ತರಗತಿಗಳು, ಉದ್ಯೋಗ, ಪರಸ್ಪರ ಮಾಹಿತಿ ವಿನಿಮಯ ಸೇರಿದಂತೆ ಅನೇಕ ಆನ್‌ಲೈನ್‌ನಿಂದಾಗುವ ಚಟುವಟಿಕೆಗಳಿಗೆ ನೆಟ್‌ವರ್ಕ್ ಅತ್ಯವಶ್ಯಕವಾಗಿದೆ. ಡಿಜಿಟಲ್ ತಂತ್ರಜ್ಞಾನದಲ್ಲಿ ನಮ್ಮ ದೇಶ ಜಾಗತಿಕ ಮಟ್ಟದಲ್ಲಿ ಮುನ್ನುಗುತ್ತಿದೆಯಲ್ಲದೇ, ಇಡೀ ಜಗತ್ತು 5ಜಿ ನೆಟ್‌ವರ್ಕ್‌ನತ್ತ ದಾಪುಗಾಲು ಹಾಕುತ್ತಿರುವ ಇಂತಹ ಕಾಲಘಟ್ಟದಲ್ಲಿ ಉಪ್ಪಾರಹಳ್ಳಿ ಗ್ರಾಮದ ಯಾವ ಮೂಲೆಯಲ್ಲಿಯೂ ನೆಟ್‌ವರ್ಕ್ ದೊರೆಯುತ್ತಿಲ್ಲ.
ಆರೋಗ್ಯ ಇಲಾಖೆ ಸೇವೆ ಗ್ರಾಮದ ಕಟ್ಟಕಡೆ ವ್ಯಕ್ತಿಗೂ ಸಿಗಬೇಕು: ಡಾ.ಸುರೇಶ್‌
ಆರೋಗ್ಯ ಇಲಾಖೆ ಸೇವೆ ಗ್ರಾಮದ ಕಟ್ಟಕಡೆ ವ್ಯಕ್ತಿಗೂ ಸಿಗಬೇಕು: ಡಾ.ಸುರೇಶ್‌ಬೆಮ್ಮನೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಭೋಜೇಗೌಡ
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಭೋಜೇಗೌಡತಾಲೂಕು ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿ- ಕಲೋತ್ಸವ
  • < previous
  • 1
  • ...
  • 14010
  • 14011
  • 14012
  • 14013
  • 14014
  • 14015
  • 14016
  • 14017
  • 14018
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved