• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಕ್ಕೊಂದು ಸಹಕಾರ ಸಂಘ ಸರ್ಕಾರದ ಆಶಯ: ಮನು ಮುತ್ತಪ್ಪ
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಪ್ಯಾಕ್ಸ್ ಸಭಾಂಗಣದಲ್ಲಿ ನಡೆದ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆ ಉದ್ಘಾಟಿಸಿ ಮನು ಮನು ಮುತ್ತಪ್ಪ ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕ್ಷೇತ್ರದಲ್ಲಿ ಭೀಕರ ಬರ, ವಿದೇಶ ಪ್ರವಾಸದಲ್ಲಿ ಶಾಸಕರು
ಕಾಂಗ್ರೆಸ್‌ ಶಾಸಕ ಪ್ರಕಾಶ ಕೋಳಿವಾಡ ತಮ್ಮ ವಿವಾಹ ವಾರ್ಷಿಕೋತ್ಸವ ನಿಮಿತ್ತ ವಿದೇಶ ಪ್ರವಾಸ ಕೈಗೊಂಡಿರುವುದು ಇದೀಗ ವಿವಾದಕ್ಕೀಡಾಗಿದೆ.ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರೊಂದಿಗೆ ಇದ್ದು ಅಗತ್ಯ ನೆರವು ನೀಡುವ ಕಾರ್ಯ ಮಾಡಬೇಕಿದ್ದ ಕ್ಷೇತ್ರದ ಶಾಸಕರು ವಿದೇಶದಲ್ಲಿ ಸುತ್ತಾಡುತ್ತಿರುವುದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಸಕರು ಭೂತಾನ್ ಪ್ರವಾಸ ಕೈಗೊಂಡಿರುವುದು ಕ್ಷೇತ್ರದ ಜನರಲ್ಲಿ ಹಾಗೂ ರೈತರಲ್ಲಿ ಭಾರಿ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರೈತರೊಬ್ಬರು ಬೈದು ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೋ ವೈರಲ್ ಆಗಿದೆ.
ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯ
ರಾಮನಗರ: ಅಕ್ಕಪಕ್ಕದ ಮನೆಯ ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ ಹೊಸಬೈರೋಹಳ್ಳಿಯ ಸ್ವಾಮಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ.
ಗ್ರಾಮಕ್ಕೊಂದು ಸಹಕಾರ ಸಂಘ ಸರ್ಕಾರದ ಆಶಯ: ಮನು ಮುತ್ತಪ್ಪ
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಪ್ಯಾಕ್ಸ್ ಸಭಾಂಗಣದಲ್ಲಿ ನಡೆದ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆ ಉದ್ಘಾಟಿಸಿ ಮನು ಮನು ಮುತ್ತಪ್ಪ ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ರೈತರ ಪ್ರಗತಿಗೆ ಕೃಷಿ ವಿಜ್ಞಾನಗಳ ವಿವಿ ಸಹಕಾರಿ: ಡಾ.ಸಿ.ವಾಸುದೇವಪ್ಪ
ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ವಿವಿಯ 15ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಳೆ ಸಮೀಕ್ಷೆ: ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ
ಕೃಷಿ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಸೂಚನೆ । ಪರಿಹಾರ ವಿತರಣೆಗೆ ಶೇ.75 ನೋಂದಣಿ
ಕ್ಷೇತ್ರದಲ್ಲಿ ಭೀಕರ ಬರ, ವಿದೇಶ ಪ್ರವಾಸದಲ್ಲಿ ಶಾಸಕರು
ಕಾಂಗ್ರೆಸ್‌ ಶಾಸಕ ಪ್ರಕಾಶ ಕೋಳಿವಾಡ ತಮ್ಮ ವಿವಾಹ ವಾರ್ಷಿಕೋತ್ಸವ ನಿಮಿತ್ತ ವಿದೇಶ ಪ್ರವಾಸ ಕೈಗೊಂಡಿರುವುದು ಇದೀಗ ವಿವಾದಕ್ಕೀಡಾಗಿದೆ.ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರೊಂದಿಗೆ ಇದ್ದು ಅಗತ್ಯ ನೆರವು ನೀಡುವ ಕಾರ್ಯ ಮಾಡಬೇಕಿದ್ದ ಕ್ಷೇತ್ರದ ಶಾಸಕರು ವಿದೇಶದಲ್ಲಿ ಸುತ್ತಾಡುತ್ತಿರುವುದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಸಕರು ಭೂತಾನ್ ಪ್ರವಾಸ ಕೈಗೊಂಡಿರುವುದು ಕ್ಷೇತ್ರದ ಜನರಲ್ಲಿ ಹಾಗೂ ರೈತರಲ್ಲಿ ಭಾರಿ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರೈತರೊಬ್ಬರು ಬೈದು ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೋ ವೈರಲ್ ಆಗಿದೆ.
ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ-ಜಿಲ್ಲಾಧಿಕಾರಿ ನಳಿನ್
ವಾಹನ ಮಾಲೀಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು. ಪ್ರತಿ 6 ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ತಮ್ಮ ವಾಹನ ತಪಾಸಣೆಗೊಳಪಡಿಸಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ ಎಂಬ ಪ್ರಮಾಣಪತ್ರ ಪಡೆಯಬೇಕು. ಕಲಬೆರಕೆ ಇಂಧನ ಉಪಯೋಗಿಸಬಾರದು. ಕಪ್ಪು ಮತ್ತು ದಟ್ಟವಾದ ಹೊಗೆ ಬರುತ್ತಿದ್ದರೆ ತಕ್ಷಣ ಅಧಿಕೃತ ಮಾರಾಟಗಾರರು ಅಥವಾ ಸರ್ವೀಸಿಂಗ್ ಸೆಂಟರ್‌ಗಳಲ್ಲಿ ದುರಸ್ತಿ ಮಾಡಿಸಬೇಕು ಎಂದರು.
ತರಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ಮಂಜಮ್ಮ, ಉಪಾಧ್ಯಕ್ಷರಾಗಿ ಕುಮಾರನಾಯ್ಕ
ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಕೆಲವೇ ಸಮಯದಲ್ಲಿಯೇ ನಡೆದ ಈ ಅನಿರೀಕ್ಷಿತ ಬೆಳವಣಿಗೆ ತಾಲೂಕಿನಲ್ಲಿ ಪಕ್ಷದ ಸಂಘಟನೆಗೆ ಭವಿಷ್ಯದಲ್ಲಿ ಸವಾಲಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಈ ಪರಂಪರೆ ಇತರೆ ಗ್ರಾ.ಪಂ.ಗಳಲ್ಲಿ ಪುನರಾವರ್ತನೆ ಆಗದಂತೆ ಎಲ್ಲ ರೀತಿಯ ಎಚ್ಚರಿಕೆ ಬಿಜೆಪಿ ವಹಿಸುವುದೋ ಅಥವಾ ಕಾಂಗ್ರೆಸ್ ಆತ್ಮವಿಶ್ವಾಸ ಇಮ್ಮಡಿಯಾಗಿ ಆಪರೇಷನ್ ಹಸ್ತದ ಪ್ರಭಾವ ಹೆಚ್ಚಾಗುವುದೋ ಕಾದುನೋಡಬೇಕು.
ಡಿಸೆಂಬರ್ 15ರಿಂದ ಸಿಂಧನೂರ ಹುಬ್ಬಳ್ಳಿ ರೈಲು ಸಂಚಾರ-ಕರಡಿ ಸಂಗಣ್ಣ
ಗಿಣಿಗೇರಾ ಮೆಹಬೂಬ್‍ನಗರ ರೈಲ್ವೆ ಲೈನ್ ಕಾಮಗಾರಿ ಸಿಂಧನೂರುವರೆಗೆ ಪೂರ್ಣಗೊಂಡಿದೆ. ಡಿ.15ಕ್ಕೆ ಸಿಂಧನೂರಿಗೆ ರೈಲು ಸಂಚಾರ ಮತ್ತು ಗದಗ ವಾಡಿ ಮಾರ್ಗದಲ್ಲಿ ಕುಷ್ಟಗಿ ಪಟ್ಟಣಕ್ಕೆ ಜನೇವರಿಯಲ್ಲಿ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಹತ್ತಾರು ರೀತಿಯ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಿಷ್ಕಿಂಧೆ ಪ್ರದೇಶವಾಗಿರುವ ಗಂಗಾವತಿಯಿಂದ ಅಯೋಧ್ಯೆವರೆಗೂ ನೇರ ರೈಲು ಸಂಚಾರ ಪ್ರಾರಂಭವಾಗುವ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.
  • < previous
  • 1
  • ...
  • 14012
  • 14013
  • 14014
  • 14015
  • 14016
  • 14017
  • 14018
  • 14019
  • 14020
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved