• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾವಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಒಂದೂವರೆ ವರ್ಷದ ಚಿರತೆಯೊಂದು ನಗರದ ಮಾರನಗೆರೆ ಬಡಾವಣೆಯ ಸಂಗಮೇಶ್ ಎಂಬುವರ ತೋಟದ ಪಾಳು ಬಾವಿಗೆ ಮಂಗಳವಾರ ಬಿದ್ದಿರುವ ಘಟನೆ ನಡೆದಿದೆ.
ಪಂಚಮಸಾಲಿ ಶ್ರೀ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ
ಸಮಾಜದ ಯುವ ಸಮೂಹದ ಭವಿಷ್ಯವನ್ನು ಸುಭದ್ರವಾಗಿಸಲು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನಡೆಸುತ್ತಿರುವ ಹೋರಾಟವನ್ನು ಅಸಮಂಜಸ ಎಂದಿರುವ ಮಾಜಿ ಶಾಸಕ ಕಳಕಪ್ಪ ಬಂಡಿ ಅವರಿಗೆ ಶ್ರೀಗಳ ಹೋರಾಟ ಬಗ್ಗೆ ಮಾತನಾಡಲು ಯಾವುದೇ ನೈತಿಕತೆಯಿಲ್ಲ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಸಿದ್ದಪ್ಪ ಬಂಡಿ ಕಿಡಿಕಾರಿದರು.
ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿ
ರಾಜ್ಯದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ಕಲ್ಪಿಬೇಕು ಎಂದು ಆಗ್ರಹಿಸಿ ಬಿಎಸ್‍ಪಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ದಾರಿಯ ಮಧ್ಯದಲ್ಲಿ ಡಾ.ಬಿ.ಆರ್. ಆಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಹಾರ ಹಾಕಿ ನಮಿಸಿದರು.
ಸ್ಮಾರಕಗಳ ಸಂರಕ್ಷಣೆ ಕಾರ್ಯಕ್ಕೆ ಚಿಂತನೆ
ಸ್ಮಾರಕಗಳ ಸಂರಕ್ಷಣೆ ಕಾರ್ಯಕ್ಕೆ ಚಿಂತನೆ
ರೈತರ ಬಾಕಿ ಬಿಲ್ ನೀಡದ್ದಕ್ಕೆ ಸಕ್ಕರೆ ಕಾರ್ಖಾನೆ ಸೀಜ್
ರೈತರ ಬಾಕಿ ಬಿಲ್ ನೀಡದ್ದಕ್ಕೆ ಸಕ್ಕರೆ ಕಾರ್ಖಾನೆ ಸೀಜ್
ರಾಜ್ಯ ಸರ್ಕಾರ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?
ದೇಶದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಕೊಡುವ ವ್ಯವಸ್ಥೆ ದೇಶದಲ್ಲಿ ಇಲ್ಲ. ಆದರೂ, ರಾಜ್ಯದಲ್ಲಿ ತಾಲಿಬಾನ್ ಶಿಕ್ಷಣ ನಡೆಯುತ್ತಿದೆ. ಅನಾಥಾಲಯದಲ್ಲಿ ತಾಲಿಬಾನ್ ಶಿಕ್ಷಣ ಕೊಡುತ್ತಿರುವ ಬಗ್ಗೆ ಸುದ್ದಿಯಾಗಿದೆ. ರಾಷ್ಟ್ರೀಯ ಮಕ್ಕಳ ಆಯೋಗದವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಕೊಡಬೇಕು ಎಂದು ಒತ್ತಾಯಿಸಿದರು.
ರೈತರ ಬಾಕಿ ಬಿಲ್ ನೀಡದ್ದಕ್ಕೆ ಸಕ್ಕರೆ ಕಾರ್ಖಾನೆ ಸೀಜ್
ರೈತರ ಬಾಕಿ ಬಿಲ್ ನೀಡದ್ದಕ್ಕೆ ಸಕ್ಕರೆ ಕಾರ್ಖಾನೆ ಸೀಜ್
ವಜಾಗೊಂಡವರು ಮತ್ತೆ ಕೆಲಸಕ್ಕೆ ಹಾಜರು
ಕಾರ್ಮಿಕರ ಬೋಗಸ್‌ ಕಾರ್ಡ್ ಮಾಡಿದ್ದ ಆರೋಪದಲ್ಲಿ ಸ್ವತಃ ಕಾರ್ಮಿಕ ಸಚಿವರೇ ಕಿತ್ತೆಸೆದಿದ್ದ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 13 ಜನ ನೌಕರರು ಕೇವಲ 15 ದಿನಗಳಲ್ಲಿ ಮತ್ತದೇ ಜಾಗಕ್ಕೆ ಬಂದಿರುವುದು ಚರ್ಚೆಗೆ ಗ್ರಾಸವಾಗಿದೆ.ಕಾರ್ಮಿಕ ಸಚಿವ ಸಂತೋಷ ಲಾಡ್ ನ.5ರಂದು ಇಲಾಖೆ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಜಿಲ್ಲೆಯಲ್ಲಿ 2.96 ಲಕ್ಷ ಕಾರ್ಮಿಕ ಕಾರ್ಡ್‌ ವಿತರಣೆಯಾಗಿರುವುದನ್ನು ಕೇಳಿ ಆಶ್ಚರ್ಯಗೊಂಡಿದ್ದರು.
ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿಸಲು ಸಿಎಂಗೆ ಹೊರಟ್ಟಿ ಪತ್ರ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 4ರಿಂದ 15ರ ವರೆಗೆ 10 ದಿನಗಳ ಕಾಲ ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಪ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಪತ್ರ ಬರೆದಿದ್ದಾರೆ.
ಹನಿಟ್ರ್ಯಾಪ್ ಪ್ರಕರಣದಲ್ಲಿ ಐವರ ಸೆರೆಹಿಡಿದ ಭದ್ರಾವತಿ ಪೊಲೀಸರು
ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.
  • < previous
  • 1
  • ...
  • 14017
  • 14018
  • 14019
  • 14020
  • 14021
  • 14022
  • 14023
  • 14024
  • 14025
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved