• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ತಬ್ಧಚಿತ್ರಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ ಮೀನುಗಾರರು
ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಮೀನುಗಾರ ಸಮುದಾಯದವರಿಂದ ನಗರದಲ್ಲಿ ಮಂಗಳವಾರ ಬೃಹತ್ ಮೆರವಣಿಗೆ ಹಾಗೂ ಮೀನುಗಾರಿಕೆಯ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಬಳಿಕ ನಗರದ ಪ್ರಮಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಜಿಲ್ಲೆಯ ವಿವಿಧ ಭಾಗದಿಂದ ಬಂದ ನೂರಾರು ಮೀನುಗಾರರು ವಿವಿಧ ಮೀನುಗಾರಿಕೆ ಸ್ತಬ್ಧಚಿತ್ರದೊಂದಿಗೆ ಸಮಾಜಕ್ಕೆ ಸಂದೇಶ ನೀಡಿದರು.
ಮೃತ ಮಗನ ನೆನಪಿಗಾಗಿ ಗೋಶಾಲೆ ತೆರೆದ ತಾಯಿ
ಅಪಘಾತದಲ್ಲಿ ಮೃತಪಟ್ಟ ಮಗನ ನೆನಪಿಗಾಗಿ ತಾಯಿ ಗೋಶಾಲೆಯನ್ನು ತೆರೆಯುವ ಮೂಲಕ ಮಾನವೀಯ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಪುತ್ರ ಸಂದೇಶ ಮೂರ್ನಾಲ್ಕು ತಿಂಗಳ ಹಿಂದೆ ಬೆಳಗಾವಿಯ ಕಿತ್ತೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ತಾಯಿ ಸಂಗೀತಾ ಮಮ್ಮಲ ಮರುಗಿದರು. ಆ ನೋವು ಮರೆಯಲು ಈಗ ಅವರು ತಾಲೂಕಿನ ಗಾಂಧಿಪುರ ಬಳಿ ಮಗನ ನೆನಪಿಗಾಗಿ ಗೋಶಾಲೆ ತೆರೆದಿದ್ದಾರೆ.
ಫ್ರೂಟ್ಸ್ ತಂತ್ರಾಂಶದಲ್ಲಿ ಜಮೀನು ವಿವರ ನೋಂದಣಿಗೆ ಕ್ರಮವಹಿಸಿ: ರಾಜೇಂದರ್‌ ಕುಮಾರ್‌ ಕಟಾರಿಯಾ
ಫ್ರೂಟ್ಸ್ ತಂತ್ರಾಂಶದಲ್ಲಿ ಜಮೀನು ವಿವರ ನೋಂದಣಿಗೆ ಕ್ರಮವಹಿಸಿ: ರಾಜೇಂದರ್‌ ಕುಮಾರ್‌ ಕಟಾರಿಯಾಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆ
ಹೊಸದಾಗಿ ಭೂಮಿ ಖರೀದಿಸಿದ ರೈತರಿಗೆ ಕಿಸಾನ್‌ ಯೋಜನೆಯಲ್ಲಿ ಕಡೆಗಣನೆ ಏಕೆ?
ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ (ಪಿಎಂ ಕಿಸಾನ್) ಯೋಜನೆಯಲ್ಲಿ ಈ ಅವಧಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಅನುಕೂಲವಾಗಿದೆ. ಈ ಯೋಜನೆಯಡಿ ಹಣ ಪಡೆಯುತ್ತಿದ್ದ ರೈತರು ಆಕಸ್ಮಿಕವಾಗಿ ಮರಣ ಹೊಂದಿ, ಅವರ ಪೌತಿಯ ನಂತರ ಖಾತೆ ಬದಲಾವಣೆ ಮಾಡಿಕೊಂಡ ಅವರ ಮಕ್ಕಳು ಮತ್ತು ಇತ್ತೀಚೆಗೆ ಭೂಮಿ ಖರೀದಿಸಿದ ರೈತರು ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಣ ದೊರಕುತ್ತಿಲ್ಲ. ಈ ಹಿಂದೆ ಹಣ ಪಡೆಯುತ್ತಿದ್ದ ತಾಲೂಕಿನ ಅನೇಕ ರೈತರನ್ನು ಕೈ ಬಿಡಲಾಗಿದೆ ಎಂದು ತಿಳಿಸಿದರು.
ಶೀಘ್ರವೇ ಕಾಂಗ್ರೆಸ್‌ನ 40 ಶಾಸಕರು ಹೊರಗೆ ಬರುತ್ತಾರೆ: ನಳಿನ್‌ ಕುಮಾರ್‌
ಕಾಂಗ್ರೆಸ್‌ನ ಆಂತರಿಕ ಜಗಳದ ನಡುವೆಯೇ ಮರಿ ಖರ್ಗೆ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್‌ ಒಡೆಯುತ್ತಿದ್ದು, ಹಸ್ತದ ಒಳಗೆ ಹಸ್ತದ ಆಪರೇಷನ್‌ ಆಗುತ್ತಿದೆ. ಈ ಭಯದಿಂದ ಕಾಂಗ್ರೆಸ್‌ನವರು ಬಿಜೆಪಿಯಿಂದ‌ ಬರ್ತಾರೆ ಎಂದು ದಾರಿ ತಪ್ಪಿಸುತ್ತಾ ಇದ್ದಾರೆ. ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್‌ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ
ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಎಲ್ಲ ವಿದ್ಯಾರ್ಥಿಗಳಿಗೂ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ಹೇಮಾವತಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ಹಣವನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದರು.
25ರಂದು ಶ್ರೀಭಗವತ್ಪಾದ ಪ್ರಕಾಶನದ ರಜತ ಮಹೋತ್ಸವ
ಧರ್ಮ, ಅಧ್ಯಾತ್ಮ, ಸಂಸ್ಕೃತಿ, ಪರಂಪರೆ, ಇತಿಹಾಸ, ಯೋಗ, ಆಯುರ್ವೇದ ಪರಿಚಯಿಸುವ ನಿಟ್ಟಿನಲ್ಲಿ ಜನ್ಮ ಪಡೆದ ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪ್ರಮುಖ ಅಂಗ ಸಂಸ್ಥೆಯಾದ ಶ್ರೀ ಭಗವತ್ಪಾದ ಪ್ರಕಾಶನವು ರಜತ ವರ್ಷ ಸಂಭ್ರಮದಲ್ಲಿದೆ. ನವೆಂಬರ್ ೨೫ರಂದು‌ ಸ್ವರ್ಣವಲ್ಲಿಯ ಸುಧರ್ಮಾ ಸಭಾಂಗಣದಲ್ಲಿ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ರಜತ ಮಹೋತ್ಸವ ನಡೆಯಲಿದೆ.
ಸಂಗನಬಸವ ಶ್ರೀಗಳು ವೀರಶೈವ, ಲಿಂಗಾಯತ ಒಂದೇ ಎಂದು ಸಾರಿದವರು
ಡಾ. ಸಂಗನಬಸವ ಶ್ರೀಗಳಿಗೆ ಸಮಗ್ರ ಸಮಾಜದ ದೂರದೃಷ್ಟಿ ಕಲ್ಪನೆ ಇತ್ತು. ಸಮಾಜ ಒಡೆಯುಲು ಬಯಸಿದ್ದ ಕೆಟ್ಟ ಜನರಿಗೂ ಸೂಕ್ತ ಉತ್ತರ ನೀಡಿದ್ದಲ್ಲದೇ, ಆ ಕಾಲದಲ್ಲಿ ನಡೆದ ವೀರಶೈವ ಮಹಾಸಭಾ ಚುನಾವಣೆಯಲ್ಲಿಯೂ ವೀರಶೈವ ಲಿಂಗಾಯತರು ಒಂದೇ ಎನ್ನುವವರು ಮಾತ್ರ ಮತ ಚಲಾಯಿಸಿ ಎಂಬ ಗಂಭೀರ ಸಂದೇಶ ಸಾರಿದ್ದರು. ಅಲ್ಲದೇ ಆ ಸಂದರ್ಭದಲ್ಲಿ ಬೆಂಗಳೂರು, ವಿಜಯಪುರ ಇನ್ನೂ ಮುಂತಾದೆಡೆ ಜಾಗೃತಿ ಸಭೆ ನಡೆಸಿದ್ದರು ಎಂದರು.
ದ.ಕ.-ಉಡುಪಿ ಮೀನುಗಾರಿಕಾ ಫೆಡರೇಶನ್‌ಗೆ ರಾಷ್ಟ್ರೀಯ ಪ್ರಶಸ್ತಿ
ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ನವಜಾತ ಶಿಶು ಸಾವು ಪ್ರಕರಣ: ಡಿಸಿ ಭರವಸೆ ಬಳಿಕ ಅಹೋರಾತ್ರಿ ಧರಣಿ ಅಂತ್ಯ
ಮಂಗಳವಾರ ಬೆಳಗ್ಗೆ ಆಸ್ಪತ್ರೆ ಎದುರು ಜಮಾಯಿಸತೊಡಗಿದ ಪ್ರತಿಭಟನಾಕಾರರು ವೈದ್ಯರ ಅಮಾನತಿಗೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ನಡೆಸಿದರು
  • < previous
  • 1
  • ...
  • 14018
  • 14019
  • 14020
  • 14021
  • 14022
  • 14023
  • 14024
  • 14025
  • 14026
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved