ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತರ ಪ್ರದೇಶ ಸ್ಪೀಕರ್- ಯು.ಟಿ. ಖಾದರ್ ಭೇಟಿ
ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭಾ ಅಧ್ಯಕ್ಷ ಸತೀಶ್ ಮಹಾನ ಅವರನ್ನು ಭೇಟಿಯಾದರು.
ಆನಂದ ಅಸ್ನೋಟಿಕರ್ ಕಾಂಗ್ರೆಸ್ ಏಜೆಂಟ್
ಅಸ್ನೋಟಿಕರ್ ನಾಲಿಗೆ ಹೇಗೆ ಬೇಕೋ ಹಾಗೆ ಹೊರಳುತ್ತದೆ. ಕಾರವಾರ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿದ್ದಾಗಿ ಹೇಳುತ್ತಾರೆ. ಸತೀಶ ಸೈಲ್ ಶಾಸಕರಾಗಿ ಆರು ತಿಂಗಳಾಗಿದೆ. ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಮಾಡಿದ್ದಾರೆ? ಕಾರವಾರ ಅಂಕೋಲಾ ವಿಧಾನಸಭೆ ಕ್ಷೇತ್ರಕ್ಕೆ ಅಸ್ನೋಟಿಕರ್ ಒಂದು ಶಾಪ ಇದ್ದಂತೆ ಎಂದು ಕಾರವಾರ-ಅಂಕೋಲಾದ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಸರ್ಕಾರದ ಸುತ್ತೋಲೆ ವಿರೋಧಿಸಿ ನಾಳೆ ಪ್ರತಿಭಟನೆಗೆ ನಿರ್ಧಾರ
ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ವಿರೋಧಿಸಿ ನ. 23 ರಂದು ನಗರದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ರೈತರ ಜಮೀನಿನ ವಿಸ್ತೀರ್ಣ ನಿಖರವಾಗಿ ನಮೂದಿಸಿ
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ, ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಈಗಲೇ ಟೆಂಡರ್ ಮಾಡಿ ಮುಂಜಾಗ್ರತೆ ವಹಿಸಬೇಕು. ಇದೇ ಕಾರಣಕ್ಕೆ ಪ್ರತಿ ತಾಲೂಕಿನಲ್ಲೂ ಶಾಸಕರ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗುವುದು ಎಂದರು.
ತಡವಾಗಿ ಕಚೇರಿಗೆ ಬಂದ ತಹಸೀಲ್ದಾರ್: ಸಚಿವರ ತರಾಟೆ
ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಬಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ 9.30ರಿಂದ 10.15 ಗಂಟೆಯವರೆಗೂ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಹ ಸೇವಿಸಿ ಕಾದು ನಂತರ ಕಚೇರಿ ಸಮಯವಾಗುತ್ತಿದ್ದಂತೆ ಯಾವುದೇ ಎಸ್ಕಾರ್ಟ್ ಇಲ್ಲದೆ ಕಂದಾಯ ಆಯುಕ್ತ ಸುನೀಲಕುಮಾರ ಹಾಗೂ ಇತರೆ ಸಿಬ್ಬಂದಿ ಜತೆ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದರು.
ವೀಣಾ ಕಾಶಪ್ಪನವರ ಆಸ್ಪತ್ರೆಯಿಂದ ಬಿಡುಗಡೆ
ವೀಣಾ ಕಾಶಪ್ಪನವರ ಆಸ್ಪತ್ರೆಯಿಂದ ಬಿಡುಗಡೆ
ಆಂಧ್ರ, ತೆಲಂಗಾಣ, ಪಂಜಾಬ್‌ನಿಂದ ಅಕ್ಕಿ ತರಿಸುವ ಪ್ಲಾನ್
ಆಂಧ್ರ, ತೆಲಂಗಾಣ, ಪಂಜಾಬ್‌ನಿಂದ ಅಕ್ಕಿ ತರಿಸುವ ಪ್ಲಾನ್
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ
ಸದ್ಯ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಇತ್ತೀಚೆಗೆ ಜಿಲ್ಲಾಧಿಕಾರಿಯವರು ನಡೆಸಿದ ಸಭೆಯಲ್ಲಿ ಪಿಡಿಒಗಳು ತಪ್ಪು ಮಾಹಿತಿ ನೀಡಿದ್ದಾರೆ. ಹಾಹಾಕಾರ ಎದ್ದ ನಂತರ ಕ್ರಮ ವಹಿಸುವ ಬದಲು ಮುಂಚಿತವಾಗಿ ಜಾಗೃತರಾಗಬೇಕು ಎಂದರು.
ಬದುಕು ಸುಂದರಗೊಳಿಸಿದ ಗುಲಾಬಿ!
ತಾಲೂಕಿನ ಕೂನಬೇವು ಗ್ರಾಮದ ರೈತ ಮಹಿಳೆ ಸಾವಕ್ಕ ನಿಂಗಪ್ಪ ಅಣಜಿ ಗುಲಾಬಿ ಬೆಳೆದು ಕೃಷಿಯಲ್ಲಿಯೂ ಹೆಚ್ಚಿನ ಲಾಭ ಮಾಡಬಹುದು ಎಂಬುದನ್ನು ಸಾಧಿಸಿ ಇತರರಿಗೆ ಮಾದರಿಯಾಗಿದ್ದಾರೆ. ಸಾವಕ್ಕ ತನ್ನ ಒಂದು ಎಕರೆ ಜಮೀನಿನಲ್ಲಿ 2023-24ನೇ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆ ಅಡಿ ಗುಲಾಬಿ ತೋಟ ಅಭಿವೃದ್ಧಿ ಪಡಿಸಿದ್ದರು. ಅದರಲ್ಲಿ ಕಳೆದ ಮೂರು ತಿಂಗಳಿಂದ ಪ್ರತಿವಾರ ಎರಡರಿಂದ ಮೂರು ಬಾರಿ ಒಂದರಿಂದ ಒಂದೂವರೆ ಕ್ವಿಂಟಲ್‌ವರೆಗೆ ಗುಲಾಬಿ ಹೂವು ಬೆಳೆಯುತ್ತಿದ್ದಾರೆ.
ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಎಫ್ಐಆರ್ ದಾಖಲಿಸಿ
ಅಧಿಕಾರಿಗಳು ಸಾರ್ವಜನಿಕ ಹಾಗೂ ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
< previous
1
...
14019
14020
14021
14022
14023
14024
14025
14026
14027
...
14324
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ