ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಡರಗಿ: ಭಿಕ್ಷಾಟನೆ ಮಾಡುತ್ತಿದ್ದ ಮಕ್ಕಳ ರಕ್ಷಣೆ
ಮುಂಡರಗಿ ಬಸ್ ನಿಲ್ದಾಣದಲ್ಲಿ ಶನಿವಾರ ೫-೬ ಜನ ಮಕ್ಕಳು ಭಿಕ್ಷಾಟನೆ ಕಾರ್ಯದಲ್ಲಿ ತೊಡಗಿದ್ದಾರೆಂದು ಸಾರ್ವಜನಿಕರೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸ್ಥಳಕ್ಕೆ ಆಗಮಿಸಿ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ರಕ್ಷಣೆ ಮಾಡುವ ಮೂಲಕ ಅವರ ಪಾಲಕರಿಗೆ ಒಪ್ಪಿಸಿದ್ದಾರೆ.
ಬೆಳೆನಷ್ಟ ಪರಿಹಾರ ವಿತರಣೆ ವಿಳಂಬಕ್ಕೆ ಆಕ್ರೋಶ
ಬೆಳೆನಷ್ಟ ಪರಿಹಾರ ವಿತರಣೆ ವಿಳಂಬಕ್ಕೆ ಆಕ್ರೋಶ
ಮಕ್ಕಳ ಮರಣ ತಡೆಯಲು ಓಆರ್‌ಎಸ್ ವಿತರಣೆ: ಸಿಇಒ
ಬ್ರಿಮ್ಸ್ ಆಸ್ಪತ್ರೆಯ ಎನ್‌ಆರ್‌ಸಿ ವಾರ್ಡ್‌ನಲ್ಲಿ ನ.15 ರಿಂದ 29 ರವರೆಗೆ ಜಿಲ್ಲೆಯಾದ್ಯಾಂತ ಜರುಗುತ್ತಿರುವ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ SAANS ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಹೆಲ್ಮೇಟ್ ಕಡ್ಡಾಯಕ್ಕೆ ತಿಂಗಳ ಗಡುವು
ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಳವಾಗಿದ್ದು, ಅಪಘಾತ ಹೆಚ್ಚುತ್ತಿವೆ. ಅದಕ್ಕಾಗಿ ಹೆಲ್ಮೆಟ್ ಕಡ್ಡಾಯ ಸೇರಿದಂತೆ ಸಂಚಾರ ನಿಯಮ ಪಾಲನೆ ಕುರಿತು ಒಂದು ತಿಂಗಳ ಕಾಲ ಜಾಗೃತಿ ಮೂಡಿಸಲಾಗುವುದು. ನಂತರ ಹೆಲ್ಮೆಟ್ ಕಡ್ಡಾಯ ಜಾರಿಗೊಳಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದರು.
ಬೇಡ
ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸಂಪೂರ್ಣ ವಿಫಲವಾಗಿವೆ. ಅಲ್ಪ ಸುರಿದ ಮುಂಗಾರು ಮಳೆ ವೇಳೆ ರಾಗಿ, ಶೇಂಗಾ, ಭತ್ತ, ತೊಗರಿ, ಜೋಳ, ಮೆಕ್ಕೆಜೋಳ, ಹತ್ತಿ ಬಿತ್ತನೆ ಮಾಡಲಾಗಿದೆ. ನಂತರ ಮಳೆ ಆಗದ ಕಾರಣ ಬೆಳೆ ಒಣಗುತ್ತಿವೆ.
ಸ್ಪೀಕರ್ ಸ್ಥಾನ ಧರ್ಮಾಧಾರಿತವಾಗಿ ನೋಡುವಂಥದಲ್ಲ: ಖಾದರ್
ಸ್ಪೀಕರ್ ಹುದ್ದೆಯ ಕುರಿತು ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸ್ಪೀಕರ್ ಸ್ಥಾನವನ್ನು ಜಾತಿ, ಧರ್ಮ ಮೀರಿ ನೋಡಬೇಕು. ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಅರ್ಜುನ್ ಸರ್ಜಾ
ದಾಬಸ್‌ಪೇಟೆ: ನಟ ಅರ್ಜುನ್ ಸರ್ಜಾ ನೆಲಮಂಗಲದ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಕನ್ನಡ ಸಿನಿಮಾರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.
ಭಾಷಣ ಸರಕಾದ ಬಸವಣ್ಣನ ವಚನ: ತರಳಬಾಳು ಶ್ರೀ
ಭಾಷಣ ಸರಕಾದ ಬಸವಣ್ಣನ ವಚನ: ತರಳಬಾಳು ಶ್ರೀ
ಮರಳಿ ಗೂಡಿನತ್ತ ಆನಂದ ಅಸ್ನೋಟಿಕರ್‌ಲೋಕಸಭೆ ಕಣಕ್ಕಿಳಿಯಲು ಪ್ರಯತ್ನ
ಸಂಸದ ಅನಂತಕುಮಾರ ಹೆಗಡೆ ಈ ಬಾರಿ ಚುನಾವಣೆ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಇದೆ ಕಾರಣಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮೇಲೆ ಆನಂದ ಅಸ್ನೋಟಿಕರ್ ಕಣ್ಣಿಟ್ಟಿದ್ದಾರೆ. ಜೆಡಿಎಸ್, ಬಿಜೆಪಿ ಮೈತ್ರಿಯಿಂದಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಯೋಚನೆಯಲ್ಲಿ ಅಸ್ನೋಟಿಕರ್ ಇದ್ದಾರೆ.
ಆಶ್ರಯ ಹಕ್ಕುಪತ್ರ ನೀಡುವಲ್ಲಿ ತಾರತಮ್ಯವೇಕೆ?
ಬಿಜೆಪಿ ಪಾಲಿಕೆ ಸದಸ್ಯರಿಂದ ಪ್ರತಿಭಟನೆ । ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳ ಬಡವರ ವಿರೋಧಿ ಧೋರಣೆ: ಕೆ.ಪ್ರಸನ್ನ ಆಕ್ರೋಶ
< previous
1
...
14023
14024
14025
14026
14027
14028
14029
14030
14031
...
14310
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ