• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸಿದ್ಧ ಕಲಾವಿದರಿಗೆ ನೀಡುವ ಪ್ರೋತ್ಸಾಹ ಯುವ ಕಲಾವಿದರಿಗೂ ದೊರಕಲಿ
ಗದಗನಗರದ ಆದರ್ಶ ಶಿಕ್ಷಣ ಸಮಿತಿ ಸುವರ್ಣ ಮಹೋತ್ಸವ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಘಗಳ ಒಕ್ಕೂಟ, ಆದರ್ಶ ಶಿಕ್ಷಣ ಸಮಿತಿಯ ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಜರುಗಿದ ಗದಗ ಜಿಲ್ಲಾ ಮಟ್ಟದ ಪ್ರಸಕ್ತ ಸಾಲಿನ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಚಾಲನೆ ನೀಡಿದರು.
ಪತಿ ಪತ್ನಿ ಜಗಳ ಬಿಡಿಸಿದವನ ಮೇಲೆ ಹಲ್ಲೆ
ರಾಮನಗರ: ಪತಿ ಪತ್ನಿ ನಡುವಿನ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆವೊಡ್ಡಿರುವ ಘಟನೆ ನಗರದ ಆರ್ ಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯರ ಸುರಕ್ಷತೆಗೆ ಆಧ್ಯತೆ: ಜಿಲ್ಲಾ ಉಪ ನಿರ್ದೇಶಕ ಸೋಮಶೇಖರ್ ಭರವಸೆ
ವಿದ್ಯಾರ್ಥಿನಿಯರ ಸುರಕ್ಷತೆಗೆ ಆಧ್ಯತೆ: ಜಿಲ್ಲಾ ಉಪ ನಿರ್ದೇಶಕ ಸೋಮಶೇಖರ್ ಭರವಸೆ
ಘಾಟಿ ಸುಬ್ರಹ್ಮಣ್ಯ: 53.22 ಲಕ್ಷ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಶನಿವಾರ ನಡೆಯಿತು.
ವಿಶ್ವಕಪ್ ಗೆಲುವಿಗೆ ಪೂಜೆ, ಸಾಮೂಹಿಕ ಪ್ರಾರ್ಥನೆ
ವಿಶ್ವಕಪ್ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಹಾರೈಸಿ ಬಳ್ಳಾರಿ ಜಿಲ್ಲೆಯ ಹಲವೆಡೆ ಪೂಜೆ, ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‌ನ ಶ್ರೀ ವಾಸವಿ ವಿದ್ಯಾಶಾಲೆಯ ವಿದ್ಯಾರ್ಥಿಗಳು ಸಾಮೂಹಿಕ ಪ್ರಾರ್ಥನೆ ಮಾಡಿದರು. ಸೂರ್ಯಕಲಾ ಟ್ರಸ್ಟ್‌ನ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಸಿ, ಭಾರತ ತಂಡಕ್ಕೆ ಶುಭ ಕೋರಿದರು.
ಈರುಳ್ಳಿ ಆವಕ ಹೆಚ್ಚಳ, ಸಗಟು ಬೆಲೆಯಲ್ಲಿ ಕೊಂಚ ಏರಿಕೆ
ರಾಜ್ಯದಲ್ಲಿಯೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮಳೆ ಕೊರತೆಯಿಂದಾಗಿ ಈರುಳ್ಳಿ ಸಂಪೂರ್ಣ ಹಾಳಾಗಿದ್ದು, ಉಳಿದಿರುವ ಅಲ್ಪ ಸ್ವಲ್ಪ ಈರುಳ್ಳಿ ಮಾರಾಟಕ್ಕೆ ಶನಿವಾರ ಜಿಲ್ಲೆಯ ರೈತರು ಗದಗ ಎಪಿಎಂಸಿ ಮಾರುಕಟ್ಟೆಗೆ ತಂದಿದ್ದು, ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು ಕಂಡು ಬಂದಿತು.
ಅಕ್ರಮ ಭೀತಿ: ಯಾದಗಿರಿ ಪರೀಕ್ಷಾ ಕೇಂದ್ರಗಳೆಲ್ಲ ಬೇರೆ ಜಿಲ್ಲೆಗೆ ಶಿಫ್ಟ್‌!
ಇಂದಿನಿಂದ ನ.25ರವರೆಗೆ ಕೆಇಎಯಿಂದ ವಿವಿಧ ಪರೀಕ್ಷೆಗಳು. 4000 ಅಭ್ಯರ್ಥಿಗಳಿಗೆ ರಾಯಚೂರು, ಕಲಬುರಗಿಯಲ್ಲಿ ಪರೀಕ್ಷೆ. ಕಳೆದ ತಿಂಗಳು ನಡೆದಿದ್ದ ನಿಗಮ-ಮಂಡಳಿಯ ವಿವಿಧ ಹುದ್ದೆಗಳಿಗೆ ಪರೀಕ್ಷೆ. ಅದರಲ್ಲಿ ಬ್ಲೂಟೂತ್‌ ಬಳಸಿ ವ್ಯಾಪಕ ಅಕ್ರಮ ನಡೆಸಿದ್ದ ಸಂಗತಿ ಬೆಳಕಿಗೆ. ಯಾದಗಿರಿ, ಕಲಬುರಗಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆದಿದ್ದ ಗೋಲ್ಮಾಲ್‌. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಎರಡೂ ಜಿಲ್ಲೆಗಳಲ್ಲಿ ಹಲವರ ಬಂಧನ. ಈಗ ಕೆಇಎಯಿಂದ ನಡೆಯಬೇಕಿರುವ ಇನ್ನಷ್ಟು ಪರೀಕ್ಷೆಗಳಿಗೂ ಅಕ್ರಮದ ಭೀತಿ. ಹೀಗಾಗಿ ಯಾದಗಿರಿಯಲ್ಲಿ ನಿಗದಿಯಾಗಿದ್ದ ಪರೀಕ್ಷೆಗಳು ಬೇರೆಡೆಗೆ ಸ್ಥಳಾಂತರ.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಮಹೇಶ ಟೆಂಗಿನಕಾಯಿ
ವಿರೋಧ ಪಕ್ಷದ ನಾಯಕನ ಆಯ್ಕೆ ವಿಷಯದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಎಚ್‌ಡಿಕೆಗೆ ನಮ್ಮನ್ನು ನೋಡಿ ಸಹಿಸೋಕಾಗುತ್ತಿಲ್ಲ: ಸಚಿವ
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಾನು ಅಧಿಕಾರದಲ್ಲಿರುವುದನ್ನು ನೋಡಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ಖುಷಿಯಾಗಿರಬೇಕು ಎಂದರೆ ನಾವು ರಾಜಕೀಯದಿಂದ ನಿವೃತ್ತಿಯಾಗಬೇಕು. ಆಗಲಾದರೂ ನೆಮ್ಮದಿಯಾಗಿರುತ್ತಾರೋ ನೋಡಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಲೇವಡಿ ಮಾಡಿದರು.
ವಿಶ್ವವನ್ನೇ ಬೆರಗುಗೊಳಿಸಿದ ಭಾರತದ ಚಂದ್ರಯಾನ 3
ಭಾರತವು ಚಂದ್ರಯಾನ-3 ಯಶಸ್ವಿಯಿಂದಾಗಿ ಇಡೀ ವಿಶ್ವವನ್ನು ಬೆರಗುಗೊಳಿಸಿದೆ ಎಂದು ಜ್ಞಾನದೀಪ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷ, ಪದ್ಮಭೂಷಣ ಡಾ.ಬಿ.ಎನ್.ಸುರೇಶ್ ಹೇಳಿದರು. ಪಟ್ಟಣ ಸಮೀಪದ ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ಶ್ರೀ ಸಚ್ಚಿದಾನಂದ ಸಭಾ ಭವನದಲ್ಲಿ ವಿಶ್ವ ವಿಜ್ಞಾನ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 14024
  • 14025
  • 14026
  • 14027
  • 14028
  • 14029
  • 14030
  • 14031
  • 14032
  • ...
  • 14310
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved