• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಅಭಿವೃದ್ಧಿಗೆ ಶಾಸಕರು ಮೊದಲಾದ್ಯತೆ ನೀಡುತ್ತಿದ್ದಾರೆ: ಘೋರ್ಪಡೆ
ಗಜೇಂದ್ರಗಡದ ಬೆನಕಪ್ಪ ಶಂಕ್ರಪ್ಪ ಸಿಂಹಾಸನದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಗುರುವಾರ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ, ಸಾಂಸ್ಕೃತಿಕ, ಯುವ ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳ ಉದ್ಭಾಟನಾ ಸಮಾರಂಭ ನಡೆಯಿತು.
ನಗರಸಭೆ ಅವ್ಯವಸ್ಥೆ ಬಗ್ಗೆ ಸಚಿವರ ಆಕ್ರೋಶ
ಗೌರಿಬಿದನೂರು ನಗರಸಭೆ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿವೆ, ಇನ್ನೊಂದು ವಾರದಲ್ಲಿ ಎಲ್ಲವನ್ನು ಅಧಿಕಾರಿಗಳು ಸರಿಪಡಿಸಿಕೊಳ್ಳದೇ ಹೋದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಎಚ್ಚರಿಕೆ ನೀಡಿದರು.
ಅಗ್ನಿಶಾಮಕ ಸಿಬ್ಬಂದಿಯಿಂದ ವಸೂಲಿ: ಆರೋಪ
ಕುರುಗೋಡಿನ ಅಗ್ನಿಶಾಮಕ ಠಾಣೆಯಲ್ಲಿ ಕೆಲಸ ಮಾಡುವ ಎಂ. ಪ್ರಭಾಕರ ಸ್ವಾಮಿ ಎಂಬ ಫೈರ್‌ಮ್ಯಾನ್‌ ವಸೂಲಿ ಮಾಡಿದ್ದಾನೆ ಎಂದು ಹೇಳಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಭಾಕರ ಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯಅಗ್ನಿಶಾಮಕ ಮತ್ತು ತುರ್ತು ಸೇವೆಯ ಹಿರಿಯ ಅಧಿಕಾರಿಗಳಿಗೆ ಇಲಾಖೆಯ ವಾಹನದ ಚಾಲಕ ಶಾಂತಪ್ಪ ಹಾಗೂ ಸಾರ್ವಜನಿಕರು ಪತ್ರ ಬರೆದಿದ್ದಾರೆ.
ಕನ್ನಡ ನುಡಿ, ಸಂಸ್ಕೃತಿ, ಸಾಹಿತ್ಯ ಎಲ್ಲೆಡೆ ಪಸರಿಸಲಿ: ಅನಿತಾ ಪೂವಯ್ಯ
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಇತ್ತೀಚೆಗೆ ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ನಡೆದ ಭಾರತ ಸ್ವಾತಂತ್ರ್ಯೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮ.
ಬರ ಪರಿಸ್ಥಿತಿ ನಿಭಾಯಿಸಲು ಸಜ್ಜಾಗಿರಿ: ಸಚಿವ
ಈಗಾಗಲೇ ಬರ ಎದುರಿಸುವ ಸಂಬಂಧ ಸಭೆ ನಡೆಸಿ ಸಂಬಂಧಿಸಿದವರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ. ತಾಲೂಕುವಾರು ಟಾಸ್ಕ್‌ಪೋರ್ಸ್ ಸಮಿತಿ ರಚಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಬರ ಪರಿಸ್ಥಿತಿ ಎದುರಿಸಲು ಎಲ್ಲ ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿದೆ
ಜಿಲ್ಲೆಯಲ್ಲಿ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿದೆ. ಇದನ್ನು ನಿಯಂತ್ರಿಸಬೇಕಾದ ಪೊಲೀಸರನ್ನು ಚುರುಕುಗೊಳಿಸ ಬೇಕಾಗಿದೆ. ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆದು ಗಡಿಪಾರು ಮಾಡಬೇಕು. ರೌಡಿ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ರೌಡಿಗಳ ಪರ ಯಾವುದೇ ಶಿಫಾರಸ್ಸುಗಳನ್ನು ಪರಿಗಣಿಸಬಾರದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಖಡಕ್ ಆದೇಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಸರ್ಧಾತ್ಮಕ ಪರೀಕ್ಷೆಗಳಿಗೆ ಗ್ರಂಥಾಲಯಗಳು ಅವಶ್ಯ: ನೈಯ್ಕೋಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನೇಮಕಾತಿ ಪರೀಕ್ಷೆಗಳ ತಯಾರಿಗಾಗಿ ಸಾರ್ವಜನಿಕ ಗ್ರಂಥಾಲಯಗಳು ಅತ್ಯವಶ್ಯಕವಾಗಿವೆ. ಇದರಿಂದ ಸಾಮಾನ್ಯ ಬಡವರ್ಗದ ಸ್ಪರ್ಧಾಕಾಂಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಯ್ಕೋಡಿ ಹೇಳಿದರು.
ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಉದ್ಯೋಗಸ್ಥರಾಗಿ
ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ ಹಲವಾರು ಯೋಜನೆಗಳಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಉದ್ಯೋಗಸ್ಥರಾಗಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಬಸನಗೌಡ ತಿಳಿಸಿದರು.
ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ: ಮೇಯರ್‌
ಸ್ವೇದ ಸಂಸ್ಥೆ ಅಧ್ಯಕ್ಷೆ ಡಾ. ಬಿ.ವಿ. ಲಕ್ಷ್ಮಿದೇವಿ ಗೋಪಿನಾಥ್ ಮಾತನಾಡಿ, ನವೆಂಬರ್ 16ರಿಂದ 20ರವರೆಗೆ ಮಹಿಳಾ ಸ್ವೇದ ಸಂತೆ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಹಿಳಾ ಉದ್ಯಮಿದಾರರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ರಾ.ಹೆ.ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಚರಂಡಿ ಅಸ್ತವ್ಯಸ್ತ ಆತಂಕ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: ಉಪ್ಪಿನಂಗಡಿ ಜನತೆಗೆ ಚರಂಡಿ ಅವ್ಯವಸ್ಥೆಯ ಆತಂಕ, ಮಳೆಗಾಲದಲ್ಲಿ ಕೃತಕ ನೆರೆ ಭೀತಿ
  • < previous
  • 1
  • ...
  • 14032
  • 14033
  • 14034
  • 14035
  • 14036
  • 14037
  • 14038
  • 14039
  • 14040
  • ...
  • 14310
  • next >
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved