• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೆದರ್‌ಬಾಲ್‌ ಕ್ರಿಕೆಟ್‌: ಪೊನ್ನಂಪೇಟೆ ಕೊಡವ ಸಮಾಜ ಚಾಂಪಿಯನ್‌
ಅಂತರ್ ಕೊಡವ ಸಮಾಜಗಳ ಮಧ್ಯೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಪ್ರಥಮ ಬಾರಿ ಕ್ರಿಕೆಟ್ ಪಂದ್ಯಾಟವನ್ನು ಅಯೋಜಿಸಲಾಯಿತು. ಪಂದ್ಯಾಟದಲ್ಲಿ ಕೊಡಗಿನ ನಾಪೋಕ್ಲು ಕೊಡವ ಸಮಾಜ, ವಿರಾಜಪೇಟೆ ಕೊಡವ ಸಮಾಜ ಎ,ಬಿ ತಂಡಗಳು, ಟಿ.ಶೆಟ್ಟಿಗೇರಿ ಎ,ಬಿ ತಂಡಗಳು, ಪೊನ್ನಂಪೇಟೆ ಕೊಡವ ಸಮಾಜ, ಕುಶಾಲನಗರ ಕೊಡವ ಸಮಾಜ, ಬಾಳಲೆ ಕೊಡವ ಸಮಾಜ, ಮಕ್ಕಂದೂರು ಕೊಡವ ಸಮಾಜ ಮತ್ತು ಮೂರ್ನಾಡು ಕೊಡವ ಸಮಾಜಗಳ ಕ್ರಿಡಾ ಪಟುಗಳು ಭಾಗವಹಿಸಿದ್ದರು.
ಇನ್ಮೇಲೆ ದಾವಣಗೆರೆಯಲ್ಲಿ ಮುರುಘಾ ಶ್ರೀ ವಾಸ್ತವ್ಯ
ಜೈಲಿಂದ ಬಿಡುಗಡೆ ನಂತರ ಚಿತ್ರದುರ್ಗದಿಂದ ನೇರವಾಗಿ ದಾವಣಗೆರೆಗೆ ಬಂದ ಮುರುಘಾ ಶರಣರುಶಿವಯೋಗಾಶ್ರಮಕ್ಕೆ ಭೇಟಿ, ವಿರಕ್ತ ಮಠದಲ್ಲಿ ತಂಗಲಿರುವ ಶ್ರೀ । ಹೆಚ್ಚು ಮಾತಾಡದೇ ಮೌನಕ್ಕೆ ಶರಣು
ವೇಗದ ಚಾಲನೆಯಿಂದ ಪಾದಚಾರಿ ಸಾವು: ಚಾಲಕಗೆ 6 ತಿಂಗಳ ಜೈಲು
ಅತಿವೇಗದ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆಯಿಂದ ಪಾದಚಾರಿಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು ಐದು ಸಾವಿರ ರು. ದಂಡವನ್ನು ಹೈಕೋರ್ಟ್‌ ಕಾಯಂಗೊಳಿಸಿದೆ.
ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯಬೇಕು: ಡಾ. ಗೋಪಾಲಕೃಷ್ಣ
ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯಬೇಕು: ಡಾ. ಗೋಪಾಲಕೃಷ್ಣ
ಕಾಲಮಿತಿಯಲ್ಲಿ ಅನುದಾನ ಬಳಕೆ ಮಾಡಲು ಜಿಲ್ಲಾಧಿಕಾರಿ ಸೂಚನೆ
ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚನೆ ನೀಡಿದರು.
ವಿರೂಪಾಕ್ಷೇಶ್ವರ ದೇಗುಲದ ಕಂಬಗಳಿಗೆ ಮೊಳೆ ಪ್ರಕರಣ: ಹಂಪಿ ಪ್ರಾಧಿಕಾರದ ಆಯುಕ್ತ ಪರಿಶೀಲನೆ
ಈ ಪ್ರಕರಣ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹಂಪಿ ನಿರ್ವಹಣಾ ಪ್ರಾಧಿಕಾರದ ಆಯುಕ್ತರು, ಈ ಕುರಿತು ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ರವೀಂದ್ರ ಹತ್ತಿಕಾಳ ಅವರಿಂದ ಮಾಹಿತಿ ಕೂಡ ಪಡೆದರು.
ಜನತೆಯ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ ಬೆಲೆ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ, ಇದೀಗ ಹಬ್ಬ ಕಳೆದರೂ ಇಳಿಮುಖವಾಗದೇ ಜನತೆಯ ಕಣ್ಣಲ್ಲಿ ನೀರು ತರಿಸುತ್ತಿದೆ. ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ಕಳೆದ ಹಲವು ದಿನಗಳಿಂದ ಈರುಳ್ಳಿ ಬೆಲೆ ಏರುಗತಿಯಲ್ಲೇ ಸಾಗುತ್ತಿದೆ. ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಈರುಳ್ಳಿ 50 ರಿಂದ 65 ರು. ಆಗಿದೆ. ಜತೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ 70 ರಿಂದ 80 ರು.ವರೆಗೂ ಮಾರಾಟವಾಗುತ್ತಿದೆ.
ವಾಯವ್ಯ ರಸ್ತೆ ಸಾರಿಗೆಗೆ 2000 ನೌಕರರ ನೇಮಕಾತಿಗೆ ಅಸ್ತು
ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 2000 ನೌಕರರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಜತೆಗೆ ಹೊಸ ಬಸ್‌ ಖರೀದಿಗೂ ಹಸಿರು ನಿಶಾನೆ ತೋರಿಸಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಶುರುವಾಗಲಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ಜಿಲ್ಲಾಸ್ಪತ್ರೆಯಲ್ಲಿ ಸುಟ್ಟಗಾಯಕ್ಕಿಲ್ಲ ಚಿಕಿತ್ಸೆ
ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗ ಬಂದ್ । ರೋಗಿಯನ್ನು ಬೆಂಗಳೂರಿಗೆ ಕಳಿಸಿದ ಶಾಸಕ ಕೆ.ಎಸ್.ಬಸವಂತಪ್ಪ
ನಿಜ ಜೀವನದಲ್ಲಿ ದೇವರು ನೀಡಿದ ಪಾತ್ರ ಸರಿಯಾಗಿ ನಿಭಾಯಿಸೋಣ-ಗವಿಸಿದ್ದೇಶ್ವರ ಸ್ವಾಮೀಜಿ
ಆದಾಯ, ಸಂಪತ್ತಿನ ಭರದಲ್ಲಿ ಆರೋಗ್ಯ, ಆನಂದ ಕಣ್ಮರೆಯಾಗುತ್ತಿದೆ. ಮನುಷ್ಯ ಬಿಡುವಿನ ಸಮಯದಲ್ಲಿ ಸಂತೋಷವಾಗಿ ಇರುವುದನ್ನು ಕಲಿಯಬೇಕು. ಮನುಷ್ಯ ಎಲ್ಲ ಗಳಿಸುತ್ತಿದ್ದಾನೆ. ಎಲ್ಲ ಪಡೆದುಕೊಳ್ಳುತ್ತಿದ್ದಾನೆ. ಆದರೆ ಎರಡನ್ನೂ ಮರೆಯುತ್ತಿದ್ದಾನೆ. ನಿಜ ಜೀವನದಲ್ಲಿ ದೇವರು ನೀಡಿದ ಪಾತ್ರವನ್ನು ಪ್ರತಿಯೊಬ್ಬರು ಸರಿಯಾಗಿ ನಿಭಾಯಿಸಬೇಕಿದೆ.
  • < previous
  • 1
  • ...
  • 14033
  • 14034
  • 14035
  • 14036
  • 14037
  • 14038
  • 14039
  • 14040
  • 14041
  • ...
  • 14310
  • next >
Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved