• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಸಾರ ನಿಯಂತ್ರಣ ಜಾಗೃತಿ ಮೂಡಿಸಿ
ರಾಮನಗರ: ಜಿಲ್ಲೆಯಲ್ಲಿ ನ.28ರವರೆಗೆ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ನಡೆಯಲ್ಲಿದ್ದು, ಎಲ್ಲಾ ಮನೆಮನೆಗೂ ಭೇಟಿ ನೀಡಿ ಅತಿಸಾರ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಸೂಚನೆ ನೀಡಿದರು.
ಶೀಘ್ರದಲ್ಲೇ ರನ್ನ ಶುಗರ್ಸ್‌ ಕಾರ್ಯಾರಂಭ
ತಿಮ್ಮಾಪುರ ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದಿಂದ ಸ್ಪಂದನೆ ಸಿಕ್ಕಿದ್ದು, ಲೀಸ್‌ಗೆ ವಹಿಸಿಕೊಡುವುದರ ಜೊತೆಗೆ ₹40 ಕೋಟಿ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಸರ್ಕಾರ ಒಪ್ಪಿದೆ. ಶೀಘ್ರದಲ್ಲೇ ಟೆಂಡರ್ ಕರೆದು ಉತ್ತಮ ಬಿಡ್‌ದಾರರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು
ನನ್ನ ಪಕ್ಷಾಂತರದ ಪ್ರಭಾವ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ
ಅಧಿಕಾರದ ಆಸೆಗಾಗಿ ಬಿಜೆಪಿಯಲ್ಲಿ ಈಗ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ. ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. 3-4 ಮಾಜಿ ಮುಖ್ಯಮಂತ್ರಿಗಳಿಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದು ಜಗದೀಶ ಶೆಟ್ಟರ್‌ ಹೇಳಿದ್ದಾರೆ.
ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ
ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ಪಕ್ಷಾತೀತ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವಲಗುಂದದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬರಗಾಲ ಎಂದು ಘೋಷಣೆ ಮಾಡಿ ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ಶೀಘ್ರದಲ್ಲಿ ಬೆಳೆ ವಿಮೆ ಹಾಗೂ ಬರ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಎಸ್ಪಿ ಹೆಸರಲ್ಲಿ ನೌಕರನಿಗೆ 75 ಸಾವಿರ ವಂಚನೆ
ರಾಮನಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿಸಿರುವ ಆನ್‌ಲೈನ್ ವಂಚಕರು ‘ಡಿ’ ಗ್ರೂಪ್ ನೌಕರರೊಬ್ಬರಿಗೆ 75 ಸಾವಿರ ರುಪಾಯಿ ವಂಚಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ಮೊದಲನೇಯ ಎಂಆರ್‌ಎಫ್ ಘಟಕ ಸಗರದಲ್ಲಿ ನಿರ್ಮಾಣ
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಘಟಕದ ಸ್ಥಳ ಯೋಜನಾ ನಿರ್ದೇಶಕ ಪರಿಶೀಲಿಸಿದ ಬಿಎಸ್ ರಾಠೋಡ್
ಜ.23 - ಮಾ.10ರ ವರೆಗೆ ಅಯೋಧ್ಯೆಯಲ್ಲಿ ಮಂಡಲ ಉತ್ಸವ: ಪೇಜಾವರ ಶ್ರೀ
ಅಯೋಧ್ಯೆಯಲ್ಲಿ ರಾಮ ದೇವರಿಗೆ ವಿಶೇಷ ಸೇವೆ ಸಮರ್ಪಣೆ ಇರುವುದಿಲ್ಲ. ಮಂಡಲ ಉತ್ಸವದಲ್ಲಿ ಕಲಶ ಸೇವೆ ಸಲ್ಲಿಸಬಹುದು. ಒಂದು ರಜತ ಕಲಶಕ್ಕೆ 1 ಲಕ್ಷ ರು. ನಿಗದಿ ಮಾಡಲಾಗಿದ್ದು, ಕಲಶಾಭಿಷೇಕದ ನಂತರ ಪ್ರಸಾದ ರೂಪದಲ್ಲಿ ಅದನ್ನು ಸೇವಾಕರ್ತರಿಗೆ ಮರಳಿಸಲಾಗುವುದು.
ಕಾಡಾನೆ ಹಾವಳಿ: ಮಲೆನಾಡು ತತ್ತರ
ಕಾಡಾನೆ ಹಾವಳಿ: ಮಲೆನಾಡು ತತ್ತರ ಚಿಕ್ಕಮಗಳೂರು- ಮೂಡಿಗೆರೆ ತಾಲೂಕುಗಳಲ್ಲಿ ಆನೆಗಳ ಉಪಟಳ
ಲೋಕಸಭೆ ಚುನಾವಣೆಗೆ ಸಂಘಟಿತರಾಗಿ: ವಿಜಯೇಂದ್ರ
ಹೊಸಕೋಟೆ: 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿತರಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.
ಕುಪ್ಪಾಳು ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲೆ ಎತ್ತಂಗಡಿ
ಕುಪ್ಪಾಳು ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲೆ ಎತ್ತಂಗಡಿ
  • < previous
  • 1
  • ...
  • 14034
  • 14035
  • 14036
  • 14037
  • 14038
  • 14039
  • 14040
  • 14041
  • 14042
  • ...
  • 14309
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved