ಮುಂಗಾರು ಹೋಯ್ತು, ಹಿಂಗಾರು ಕೈಹಿಡಿದಿತೇಇತ್ತೀಚೆಗೆ ಎರಡು ದಿನ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಹರ್ಷಗೊಂಡಿದ್ದಾರೆ. ರೈತರು ಶೇಂಗಾ ಸೂರ್ಯಕಾಂತಿ, ಕಡಲೆ ಮತ್ತಿತರ ಬಿತ್ತನೆ ಬೀಜಗಳನ್ನು ಬಿತ್ತನೆಗೆ ಜಮೀನನ್ನು ಸಜ್ಜುಗೊಳಿಸುತ್ತಿದ್ದಾರೆ. ತಾಲೂಕಿನಲ್ಲಿ 500 ಹೆಕ್ಟೇರ್ ಪ್ರದೇಶಗಳಲ್ಲಿ ಶೇಂಗಾ, 300 ಹೆಕ್ಟೇರ್‌ನಲ್ಲಿ ಸೂರ್ಯಕಾಂತಿ, 1500 ಹೆಕ್ಟೇರ್‌ನಲ್ಲಿ ಕಡಲೆ ಬಿತ್ತನೆ ಕೈಗೊಳ್ಳುವ ನಿರೀಕ್ಷೆ ಇದೆ.