• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿ ಗ್ರಾಮೀಣ ಭಾಗದ ಬಸ್‌ಗಳಲ್ಲೂ ಯುಪಿಐ ವ್ಯವಸ್ಥೆ ಆರಂಭ
ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಯುಪಿಐ ಪಾವತಿ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಕೆರೆ ಒತ್ತುವರಿ ತೆರವಿಗೆ ಮುಂದಾದ ಆಡಳಿತ
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೆರೆ ಒಳಗೊಂಡ ಹಾನಗಲ್ಲ ತಾಲೂಕಿನಲ್ಲಿ ೯೦೧ ಕೆರೆಗಳ ಸರ್ವೇ ಮೂಲಕ ಒತ್ತುವರಿ ತೆರವುಗೊಳಿಸಿ, ಅಳತೆಗನುಗುಣವಾಗಿ ಸುತ್ತಲೂ ಕಂದಕ ನಿರ್ಮಾಣಕ್ಕೆ ತಾಲೂಕು ಆಡಳಿತ ಮುಂದಾಗಿದೆ.ರಾಜ್ಯದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರದ ಆದೇಶಿಸಿದೆ. ಅದರಂತೆ ತಾಲೂಕಿನ ಎಲ್ಲ ೯೦೧ ಕೆರೆಗಳ ಸರ್ವೇ ಹಾಗೂ ಒತ್ತುವರಿ ಗುರುತಿಸಿ ತೆರವುಗೊಳಿಸುವತ್ತ ಸ್ಥಳೀಯ ಆಡಳಿತ ಚಿತ್ತ ನೆಟ್ಟಿದೆ. ೪೦ ಪರವಾನಿಗೆ ಪಡೆದ ಭೂಮಾಪಕರು, ೫ ಸರ್ಕಾರಿ ಭೂಮಾಪಕರು, ತಹಸೀಲ್ದಾರರನ್ನೊಳಗೊಂಡು ಮೇಲ್ವಿಚಾರಕರು, ೪೫ ಗ್ರಾಮ ಆಡಳಿತದ ಕಂದಾಯ ನಿರೀಕ್ಷಕರು ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದು, ಇನ್ನೆರಡು ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಜೆಡಿಎಸ್ ಮಾಜಿ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಸಚಿವ ರಾಜಣ್ಣ ಅಸಮಾಧಾನ
ಜೆಡಿಎಸ್‌ನ ಮಾಜಿ ಶಾಸಕರಾದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಹಿರಂಗವಾಗಿಯೇ ಸಚಿವ ರಾಜಣ್ಣ ಅಸಮಾಧಾನ, ವಿರೋಧ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿರುವ ಕಾಂಗ್ರೆಸ್‌ ಮುಖಂಡರನ್ನು ಸಂಪರ್ಕ ಮಾಡದೆ ಜೆಡಿಎಸ್‌ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದಕ್ಕೆ ನಮ್ಮೆಲ್ಲರಿಗೂ ಅಸಮಾಧಾನ ಇದೆ ಎಂದರು.
ದಿ ವೇಕೆಂಟ್ ಹೌಸ್ ಸಿನಿಮಾ ಬಿಡುಗಡೆ ಸಿದ್ಧ
ಕೇವಲ 1 ಗಂಟೆ 40 ನಿಮಿಷದ ಚಿತ್ರವಾಗಿದ್ದು, ಚಿತ್ರದಲ್ಲಿ ಎಲ್ಲಿಯೂ ಬೇಕಾಬಿಟ್ಟು ಪಾತ್ರಗಳನ್ನು ತೋರಿಸಿಲ್ಲ. ಚಿತ್ರದ ಕಥೆಗೆ ಅಗತ್ಯವಾದ ಪಾತ್ರಗಳನ್ನು ಮಾತ್ರಲೀ ಚಿತ್ರದಲ್ಲಿ ಇದೆ. ಚಿತ್ರದಲ್ಲಿ 2 ಹಾಡುಗಳಿದ್ದು, ಸಿನಿಮಾದ ಸ್ಯಾಂಪಲ್ಸ್ ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿವೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಈ ಚಿತ್ರ ಮಂಗಳೂರಿನಲ್ಲಿ ಚಿತ್ರೀಕರಣಗೊಂಡಿದೆ.
ಕರಾವಳಿಯಲ್ಲಿ ಅಂತರ್ಜಲ ಕುಸಿತ ಅಧ್ಯಯನಕ್ಕೆ ವಾಟರ್‌ ಆಡಿಟ್‌ ಕಮಿಟಿ ರಚನೆ
ಕರಾವಳಿಯಲ್ಲಿ ಅಂತರ್ಜಲ ಮಟ್ಟ ಕುಸಿತ ಕುರಿತಂತೆ ಅಧ್ಯಯನಕ್ಕೆ ವಾಟರ್ರ್‌ ಆಡಿಟ್ಟ್‌ ಕಮಿಟಿ ರಚಿಸಲಾಗುವುದು: ಸಚಿವ ಪ್ರಿಯಾಂಕ್ಕ್‌ ಖರ್ಗೆ
ಮೇ ೩೧ರ ವರೆಗೆ ವಿಜಯನಗರ ಕಾಲುವೆಗೆ ನೀರು ಹರಿಸಿ
೧೧ ತಿಂಗಳು ಕಾಲ ನೀರು ಪಡೆಯುವ ಮೂಲಭೂತ ಹಕ್ಕು ವಿಜಯನಗರ ಕಾಲುವೆಗಳ ಭಾಗದ ರೈತರದ್ದಾಗಿದೆ. ಮೇ ೩೧ರ ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು. ಈ ವಿಚಾರವಾಗಿ ತಾತ್ಸಾರ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಹೊಸಪೇಟೆ ಬಂದ್ ಮತ್ತು ಹೆದ್ದಾರಿ ಬಂದ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
18ರಂದು ರಾಜ್ಯದಲ್ಲೇ ಪ್ರಥಮ ಕ್ಲಾಸ್‌ ಆನ್‌ ವ್ಹೀಲ್ಸ್‌ ಡಿಜಿಟಲ್‌ ಬಸ್‌ ಲೋಕಾರ್ಪಣೆ
ರಾಜ್ಯದಲ್ಲೇ ಪ್ರಥಮ ಕ್ಲಾಸ್ಸ್‌ ಆನ್ನ್‌ ವ್ಹೀಲ್ಸ್ಲ್ಸ್‌ ಡಿಜಿಟಲ್ಲ್‌ ಬಸ್ಸ್‌ ೧೮ರಂದು ಲೋಕಾರ್ಪಣೆ
ಸಹಕಾರ ರಂಗ ಕಾಲಿಡದಿರುವ ಕ್ಷೇತ್ರಗಳೇ ಇಲ್ಲ
ದಾವಣಗೆರೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ಜೆ.ಆರ್‌.ಷಣ್ಮುಖಪ್ಪ ಅಭಿಪ್ರಾಯ
ಗಮನ ಸೆಳೆದ ಮಕ್ಕಳ ವೀರಗಾಸೆ
ಕನ್ನಡಪ್ರಭ ವಾರ್ತೆ ಗದಗತಾಲೂಕಿನ ಲಕ್ಕುಂಡಿ ಗ್ರಾಮದ ಸರ್ಕಾರಿ ಮಾದರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಅಧ್ಯಕ್ಷತೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.ಮಕ್ಕಳು ವಿವಿಧ ಮಹನೀಯರ ಛದ್ಮವೇಷ ಧರಿಸಿ ಗಮನ ಸೆಳೆದರು.
ಟಿಬೇಟಿಯನ್ ಕಾಲನಿಗೆ ಅರುಣಾಚಲ ಪ್ರದೇಶ ಸಿಎಂ
ಪೆಮಾ ಖಂಡು ಅವರು ಮುಂಡಗೋಡ ಮಾರ್ಗವಾಗಿ ಟೆಬೇಟಿಯನ್ ಕಾಲನಿಗೆ ತೆರಳುತ್ತಿದ್ದ ಹಿನ್ನಲೆ ಭದ್ರತೆ ದೃಷ್ಟಿಯಿಂದಾಗಿ ಭಾರಿ ದನ ಬೆದರಿಸುವ ಸ್ಪರ್ಧೆಯನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು.
  • < previous
  • 1
  • ...
  • 14037
  • 14038
  • 14039
  • 14040
  • 14041
  • 14042
  • 14043
  • 14044
  • 14045
  • ...
  • 14309
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved