• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಯೋಧ ಆತ್ಮಹತ್ಯೆ: ಜೀವಿತಾ ಬಂಧನ
ಮಾಜಿ ಯೋಧ ಸಂದೇಶ್ ಇತ್ತೀಚೆಗೆ ಡೆತ್ ನೋಟ್ ಬರೆದಿಟ್ಟು ಮಡಿಕೇರಿಯ ಪಂಪಿನ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂದೇಶ್‌ಗೆ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತೆ ಜೀವಿತಾ, ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದರು. ಆಕೆಯ ಕಾಟ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬೆಂಬಲ ಬೆಲೆ ಯೋಜನೆಯಡಿ ಬತ್ತ ಉತ್ಪನ್ನ ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ
ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬತ್ತ ಉತ್ಪನ್ನ ಖರೀದಿ ಕೇಂದ್ರಗಳನ್ನು ಹಾವೇರಿ ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
ಕನ್ನಡ ಏಕೀಕರಣಕ್ಕಾಗಿ ದುಡಿದವರ ಸ್ಮರಿಸಿ
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲೂಕಿನ ಮಾಚೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಏಕೀಕರಣ, ನೆಲ, ಜಲ ರಕ್ಷಣೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಹಸಿರು ಪಟಾಕಿ ಮಾರಾಟ 15 ರವರೆಗೆ ಮಾತ್ರ ಅವಕಾಶ
ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ । ಮಾರಾಟಕ್ಕೆ ತಾಲೂಕು ಕೇಂದ್ರಗಳಲ್ಲಿ ಸ್ಥಳ ನಿಗದಿ । ಮಾರ್ಗಸೂಚಿ ಪಾಲನೆಗೆ ತಾಕೀತು
ಪ್ರತಿಭೆ ಹೊರತರುವಲ್ಲಿ ಶಿಕ್ಷಕ ಕಾರ್ಯ ಸ್ವಾಗತಾರ್ಹ
ತಾಲೂಕು ಮಟ್ಟದ ಕಲೋತ್ಸವ ಉದ್ಘಾಟಿಸಿ ಶಾಸಕ ಟಿ.ರಘುಮೂರ್ತಿ
ಹಸಿರು ಹುಬ್ಬಳ್ಳಿ ಪ್ರಯತ್ನಕ್ಕೆ ಚಾಲನೆ
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರವನ್ನು ಅಲ್ಪ ಅವಧಿಯಲ್ಲಿ ಹಸಿರುಮಯ ಮಾಡುವುದಾಗಿ ಬಿಜೆಪಿ ಶಾಸಕ ಮಹೇಶ್‌ ಟೆಂಗಿನಕಾಯಿ ಭರವಸೆ ನೀಡಿದರು.
20ರಿಂದ 23ರ ವರೆಗೆ ಲಿಂ. ಡಾ. ಸಂಗನ ಬಸವ ಸ್ವಾಮೀಜಿ ಪಟ್ಟಾಧಿಕಾರ ಸುವರ್ಣ ಮಹೋತ್ಸವ
ಲಿಂ. ಡಾ. ಸಂಗನಬಸವ ಸ್ವಾಮೀಜಿಯವರ ಪಟ್ಟಾಧಿಕಾರ ಸುವರ್ಣ ಮಹೋತ್ಸವದ ನಿಮಿತ್ತ ನೂತನ ಶಿಲಾಮಠ, ಶ್ರೀಪ್ರೌಢದೇವರಾಯ ವಸತಿಯುತ ಪ್ರಸಾದ ನಿಲಯ, ಶ್ರೀ ಕಪ್ಪಿನ ಚನ್ನಬಸವೇಶ್ವರ ಅತಿಥಿಗೃಹ ಉದ್ಘಾಟನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
55 ನಾಡ ಬಾಂಬ್ ವಶ, ಆರೋಪಿ ಬಂಧನ
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಸು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಲೆಟಿನ್‌ನಿಂದ ತಯಾರಿಸಿದ 55 ಸಜೀವ ನಾಡ ಬಾಂಬ್‌
ನಾಪೋಕ್ಲು- ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲೂಕು ಬಳಿ ಮೃತ್ಯುಕೂಪ!
ಕೂಡಲೇ ರಸ್ತೆ ಗುಂಡಿಯನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರ್ಗಗೊಂಡ ಶಿಕ್ಷಕರಿಗೆ ಸಾರೋಟದಲ್ಲಿ ಮೆರವಣಿಗೆ
ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅನೇಕ ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ ಡಿ.ಕೆ. ವಿನಯ್, ರಾಘವರೆಡ್ಡಿ, ಸಾಗರ್ ಹಾಗೂ ಬಸಪ್ಪ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 14044
  • 14045
  • 14046
  • 14047
  • 14048
  • 14049
  • 14050
  • 14051
  • 14052
  • ...
  • 14295
  • next >
Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved