• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇವಿನ ಕೊರತೆ ನೀಗಿಸಲು ಕ್ರಮ ವಹಿಸಿ: ಸಚಿವ ರಾಮಲಿಂಗಾರೆಡ್ಡಿ
ಮಳೆ ಕೊರತೆಯಿಂದಾಗಿ ಸಾಕಷ್ಟು ಬೆಳೆಗಳು ಹಾನಿಯಾಗಿದ್ದು, ಈಗ ಸುರಿದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮೇವಿನ ಕೊರತೆ ನೀಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ಹಿಜಾಬ್ ಅವಕಾಶ ನೀಡುವ ಸರ್ಕಾರ, ಕಾಲುಂಗುರ, ತಾಳಿ ತೆಗೆಸಿದ್ಯಾಕೆ?
ನೇಮಕಾತಿ ಪರೀಕ್ಷೆಯ ವೇಳೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಅಧಿಕಾರಿಗಳು ಮಾಂಗಲ್ಯ ಮತ್ತು ಕಾಲುಂಗುರ ತೆಗೆಸುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕಲಬುರಗಿಯಲ್ಲಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಕಾಲುಂಗುರ ಮತ್ತು ಮಾಂಗಲ್ಯವನ್ನು ತೆಗೆಸಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಸೆಸ್ಟೋಬಾಲ್‌ ಚಾಂಪಿಯನ್‌ ಶಿಪ್‌: ಥೈಲ್ಯಾಂಡ್‌ಗೆ ಶಾಹಿಲ್‌ ಪ್ರಯಾಣ
ಸೆಸ್ಟೋಬಾಲ್ಲ್‌ ಟೂರ್ನಿಗೆ ಥಾಯ್ಲೆಂಡ್ಡ್‌ಗೆ ತೆರಳಿದ ಶಾಹಿಲ್ಲ್‌
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಪರೀಕ್ಷೆಗೆ ಸಜ್ಜುಗೊಳಿಸಿ
ಜಿಲ್ಲೆಯ ಶೇಕಡಾವಾರು ಫಲಿತಾಂಶ ಉತ್ತಮಗೊಳಿಸಲು ಬೇಕಾದ ಇಲಾಖೆಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಆತ್ಮವಿಶ್ವಾಸ ತುಂಬಿದರು.
ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಮಹಿಳೆ ಸಾವು
ಕಾಫಿ ತೋಟದ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಬುಧವಾರ ಕಾಡಾನೆ ದಾಳಿ ನಡೆಸಿದ್ದು, ಗಾಳಿಗುಂಡಿ ಗ್ರಾಮದ ಮೋಹನ್ ಅವರ ಪುತ್ರಿ ಮೀನಾ (29) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲ್ದೂರು ಸಮೀಪದ ಗಾಳಿಗುಂಡಿ ಗ್ರಾಮದಿಂದ ಹೆಡದಾಳು ಗುಡ್ಡದಕೆರೆ ಬಳಿಯ ಕಾಫಿ ತೋಟದ ಕೆಲಸಕ್ಕೆ ಬುಧವಾರ ಬೆಳಗ್ಗೆಯೇ ಆರು ಮಂದಿ ಹೋಗಿದ್ದರು. ಮನೆಯಿಂದ ತೆಗೆದುಕೊಂಡು ಹೋಗಿದ್ದ ಉಪಾಹಾರವನ್ನು ಕೆಲಸ ಆರಂಭಿಸುವ ಮೊದಲೆ ತಿನ್ನಲು ಒಟ್ಟಿಗೆ ನಾಲ್ವರು ಯುವತಿಯರು ಕುಳಿತಿದ್ದರು. ಈ ಸಂದರ್ಭದಲ್ಲಿ ಬಂದ ಆನೆಯನ್ನು ನೋಡಿದ ಎಲ್ಲರೂ ಓಡಿದರು. ಆದರೆ, ಮೀನಾ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೀನಾ ಅವರ ತಲೆಯ ಮೇಲೆ ಆನೆ ಕಾಲಿಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹ ನೋಡಿದ ಮತ್ತೊಬ್ಬ ಮಹಿಳೆ ಚಂದ್ರಿ (52) ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಆಲ್ದೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿತ್ತೂರ ಚೆನ್ನಮ್ಮ ಕನ್ನಡ ನಾಡಿನ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಶೌರ್ಯ ಮತ್ತು ಸಾಹಸ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ನಿವೃತ್ತ ಶಿಕ್ಷಕ ಎಸ್.ಎಫ್.ಆದಿ ಹೇಳಿದರು.ಲಕ್ಷ್ಮೇಶ್ವರ ತಾಲೂಕು ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದ ಸೊಪ್ಪಿನಕೇರಿ ಓಣಿಯ ಶೇಕಪ್ಪ ಹುರಕಡ್ಲಿ ನಿವಾಸದಲ್ಲಿ ಚೆನ್ನಮ್ಮನ ಮನೆ-12ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ರೈತರಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಸೋಲಾರ್ ಪಂಪ್‌ಸೆಟ್‌
ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಮಸ್ಯೆ ನೀಗಿಸಲು ರಾಜ್ಯ ಸರ್ಕಾರ ಸಬ್ಸಿಡಿಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ನೀಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇನ್ಮುಂದೆ ರಾಜ್ಯ ರೈತರು ಸೋಲಾರ್ ಪಂಪ್‌ಸೆಟ್‌ ಅಳವಡಿಸಿಕೊಂಡು, ವಿದ್ಯುತ್ ಸಮಸ್ಯೆಯಿಂದ ಪಾರಾಗಬಹುದು.
2ನೇ ಮದುವೆ: ಪತಿಗೆ ದಂಡ, ಜೈಲು ಶಿಕ್ಷೆ
2ನೇ ಮದುವೆ: ಪತಿಗೆ ದಂಡ, ಜೈಲು ಶಿಕ್ಷೆ
13ರಂದು ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ
ಗದಗ:ಸರ್ಕಾರದ ಮಾರ್ಗದರ್ಶನದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಆಲಿಸಿ,ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ. 13 ರಂದು ಮಧ್ಯಾಹ್ನ 2ರಿಂದ ಜಿಲ್ಲೆಯ ನರಗುಂದ ತಾಲೂಕಿನ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
12ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ರಾಜ್ಯಮಟ್ಟದ ಸ್ಪರ್ಧೆ
೧೨ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ರಾಜ್ಯಮಟ್ಟದ ಸ್ಪರ್ಧೆ
  • < previous
  • 1
  • ...
  • 14056
  • 14057
  • 14058
  • 14059
  • 14060
  • 14061
  • 14062
  • 14063
  • 14064
  • ...
  • 14295
  • next >
Top Stories
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
ರಾಜ್ಯದ ಕಾಫಿ, ಮುಧೋಳ ನಾಯಿ ಬಗ್ಗೆ ಮೋದಿ ಮೆಚ್ಚುಗೆ
ಪಿಟಿಸಿಎಲ್‌ ಜಾಗ ಅಕ್ರಮ ಮಾರಾಟ ಪ್ರಶ್ನಿಸ್ಬಹುದು: ಕೋರ್ಟ್‌
ವಿಶ್ವದ ಅತಿ ದೊಡ್ಡ ಪ್ರಭೇದದ ಪತಂಗ ಕಾರವಾದದಲ್ಲಿ ಪತ್ತೆ!
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved