ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ಅವಘಡ: ತಪ್ಪಿದ ಅನಾಹುತ
ಚಿಂತಾಮಣಿ ನಗರದ ಎನ್.ಆರ್.ಬಡಾವಣೆಯಲ್ಲಿರುವ ಪರಿಶಿಷ್ಟ ಪಂಗಡದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು ೨ ಗಂಟೆ ಸಮಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ.
ತುರುವೇಕೆರೆ ೨೯೧ ಮಿಲಿ ಮೀಟರ್ ಮಳೆ
ತುರುವೇಕೆರೆ ತಾಲೂಕಿನಲ್ಲಿ ಸೋಮವಾರ ರಾತ್ರಿ ೨೯೧ ಮಿಲಿ ಮೀಟರ್ ಮಳೆಯಾಗಿದೆ. ಮುಂಗಾರು ಹಂಗಾಮು ಬೆಳೆ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.
ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೋಂದಾಯಿಸಿ
ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು.
ಬರಗಾಲದಲ್ಲಿ ರೈತರಿಗೆ ಸಾಂತ್ವನ ಹೇಳದ ರಾಜ್ಯ ಸರ್ಕಾರ-ಈಶ್ವರಪ್ಪ
ರಾಜ್ಯದಲ್ಲಿ ಭೀಕರ ಬರ ಬಂದಿದೆ. ಸರ್ಕಾರದ ಯಾವುದೇ ಪ್ರತಿನಿಧಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಾಂತ್ವನ ಹೇಳದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ
ಸಚಿವರ ಶಿವರಾಜ ತಂಗಡಗಿ ಭರವಸೆಯಿಂದ ಸತ್ಯಾಗ್ರಹ ಹಿಂದಕ್ಕೆ, ಕೆ.ಎಸ್. ಈಶ್ವರಪ್ಪ, ಕೃಷ್ಣ ಭೈರೇಗೌಡರಿಂದಲೂ ಮನವೊಲಿಕೆ, ನ.9ರಂದು ಸರ್ಕಾರದಿಂದ ಆದೇಶ ತಿದ್ದುಪಡಿಗೆ ಗಡುವು
ಕೆರೆಗಳ ಒತ್ತುವರಿ ತೆರವಿಗೆ ಕ್ರಮ: ಸುರೇಶ್
ಚನ್ನಪಟ್ಟಣ: ಗ್ರಾಮೀಣ ಭಾಗದಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ಥಳಗಳು, ಕೆರೆಗಳು ಹಾಗೂ ರಸ್ತೆಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು. ಮೊದಲ ಹಂತದಲ್ಲಿ ಸಣ್ಣ ಕೆರೆಗಳು ಹಾಗೂ ಎರಡನೇ ಹಂತದಲ್ಲಿ ದೊಡ್ಡ ಕೆರೆಗಳ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
2 ಬಾರಿ ತೀರ್ಥಹಳ್ಳಿ ಶಾಸಕರಾಗಿದ್ದ ಡಿ.ಬಿ.ಚಂದ್ರೇಗೌಡ
4 ಬಾರಿ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ 2 ಬಾರಿ ಶಾಸಕರಾಗಿ ಆಯ್ಕೆ
ಅಪಹರಣವಾಗಿದ್ದ ಮಗು ಹುಬ್ಬಳ್ಳಿಯಲ್ಲಿ ಪತ್ತೆ
ಮುರುಗಮಲ್ಲ ದರ್ಗಾದ ಬಳಿ ಅಪಹರಣವಾಗಿದ್ದ ಮಗು ಹುಬ್ಬಳಿಯಲ್ಲಿ ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ ಪೋಲಿಸರು ಮಗುವನ್ನು ಹುಬ್ಬಳಿಯಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ.
ರಾಜಕೀಯ ಕ್ಷೇತ್ರದ ಧ್ರುವತಾರೆ ಡಿಬಿ ಚಂದ್ರೇಗೌಡ
ರಾಜಕೀಯ ಕ್ಷೇತ್ರದ ಧ್ರುವತಾರೆ ಡಿಬಿ ಚಂದ್ರೇಗೌಡ
ಆಂಬ್ಯುಲೆನ್ಸ್ ಗೆ ಸಿಲುಕಿ ವೃದ್ಧನ ಸಾವು
ಆಂಬ್ಯುಲೆನ್ಸ್ ಗೆ ಸಿಕ್ಕಿ ವೃದ್ಧ ಮೃತಪಟ್ಟಿರುವ ಘಟನೆ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ.
< previous
1
...
14059
14060
14061
14062
14063
14064
14065
14066
14067
...
14295
next >
Top Stories
ರೈಲಡಿ ಬಿದ್ದು ಕಾಲು ಕಳೆದುಕೊಂಡವಗೆ ಕೋರ್ಟ್ ನೆರವು
ಬಂಗಾರಪ್ಪ ದಾಖಲೆ ಅಳಿಸಲು ಸಾಧ್ಯವಿಲ್ಲ : ಕೆ.ಎಚ್.ಮುನಿಯಪ್ಪ
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್ ಕಿ ಬಾತ್‌ಲ್ಲಿ ಮೋದಿ ಭೇಷ್
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್ ಬಸ್ ಬೆಂಕಿ ದುರಂತ ಎಫೆಕ್ಟ್