ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಲಿಕೆರೆ ಸುರಂಗ ಬಳಿ ಭೂ ಕುಸಿತ: ಗ್ರಾಮಸ್ಥರ ಆತಂಕ
ಹುಲಿಕೆರೆ ಸುರಂಗ ಬಳಿ ಭೂ ಕುಸಿತ: ಗ್ರಾಮಸ್ಥರ ಆತಂಕದುದ್ದ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ
ಕರ್ನಾಟಕದಲ್ಲಿ ನಿರಂಕುಶಮತಿತ್ವ ಕಣ್ಮರೆ: ರಹಮತ್ ತರೀಕೆರೆ
ಕರ್ನಾಟಕದಲ್ಲಿ ನಿರಂಕುಶಮತಿತ್ವ ಕಣ್ಮರೆ: ರಹಮತ್ ತರೀಕೆರೆವೈಚಾರಿಕತೆ, ಚಲನಶೀಲತೆ ಕಳೆದುಕೊಂಡಾಗ ಬೌದ್ಧಿಕ ಅಂಗವಿಕಲತೆ ಕನ್ನಡ ಉಪನ್ಯಾಸಕರ ಶೈಕ್ಷಣಿಕ ಸಮ್ಮೇಳನ, ಕಾರ್ಯಾಗಾರ
ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಅಮಾನತುಗೊಳಿಸಿ
ಬೇಸಿಗೆ ಕುಡಿಯುವ ನೀರಿನ ಕಷ್ಟ ಬಂದಾಗ ತಕ್ಷಣ ಸ್ಪಂದಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜಿಪಂ ಸಿಇಒಗೆ ಸೂಚನೆ ನೀಡಿದರು.
ಅಟ್ಲಾಂಟಾದಲ್ಲಿ ಕೃಷ್ಣಮಂದಿರಕ್ಕೆ ಭೂಮಿಪೂಜೆ
ಅಮೆರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ
ಉದ್ಯೋಗ ಖಾತ್ರಿ 150 ದಿನ ಹೆಚ್ಚಳಕ್ಕೆ ಅವಕಾಶವಿದೆ, ಕೇಂದ್ರ ಸ್ಪಂದಿಸುತ್ತಿಲ್ಲ- ಕೃಷ್ಣ ಬೈರೇಗೌಡ
ಬರಗಾಲ ಘೋಷಣೆಯಾದ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು 150 ದಿನಕ್ಕೆ ಹೆಚ್ವಿಸಲು ಅವಕಾಶವಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಜನರ ಕೆಲಸ ಮಾಡಿ, ಇಲ್ಲವೇ ಜಿಲ್ಲೆ ಬಿಟ್ಟು ತೊಲಗಿ
ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದವರ ಮನೆಯ ಬಾಗಿಲಿಗೆ ತೆರಳಿ ಅವರ ಕುಂದು-ಕೊರತೆ ಆಲಿಸಲು ಅಧಿಕಾರಿಗಳನ್ನು ಅವರ ಮನೆಗೆ ಕಳುಹಿಸಿ ಮಾಹಿತಿ ಸಂಗ್ರಹಿಸುವ ವಿನೂತನ ಕಾರ್ಯಕ್ರಮ ಜಾರಿಗೆ
ಟೂತ್ ಪೇಸ್ಟೆಂದು ಇಲಿ ಪಾಷಾಣದಿಂದ ಹಲ್ಲುಜ್ಜಿ ಸಾವು
ತಕ್ಷಣ ಅವರನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ದ.ಕ. ಜಿಲ್ಲೆಯ ಮುಕ್ಕಾ ಶ್ರೀನಿವಾಸ ಆಸ್ಪತ್ರೆಗೆ ಕದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ 5.30ಕ್ಕೆ ಮೃತಪಟ್ಟಿದ್ದಾರೆ
ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ: ತಮ್ಮಯ್ಯ
ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ: ತಮ್ಮಯ್ಯ
ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಆಶ್ವಾಸನೆ ಕೊಡುತ್ತಾ ಅಧಿಕಾರಕ್ಕೆ ಬಂದಿದ್ದಾರೆ. ಅವರನ್ನು ಸಿದ್ದರಾಮಯ್ಯ ಎನ್ನುವ ಬದಲಿಗೆ ಸುಳ್ಳಿನರಾಮಯ್ಯ ಎಂದರೆ ತಪ್ಪಾಗಲಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ಯಾರಿಗೇ ಒಲಿಯಲಿದೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ
ಸಹಕಾರ ಧುರೀಣ ಚೊಕ್ಕಬಸವನಗೌಡರು ಕೂಡ ಪ್ರಬಲ ಪೈಪೋಟಿ ನೀಡುತ್ತಿದ್ದು, ಹಿರಿತನ ಪರಿಗಣಿಸಿ ಅವಕಾಶ ನೀಡಬೇಕು ಎಂದು ಸರ್ಕಾರ ಮಟ್ಟದಲ್ಲೂ ಲಾಬಿ ನಡೆಸಿದ್ದಾರೆ.
< previous
1
...
14061
14062
14063
14064
14065
14066
14067
14068
14069
...
14295
next >
Top Stories
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್ ಕಿ ಬಾತ್‌ಲ್ಲಿ ಮೋದಿ ಭೇಷ್
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್ ಬಸ್ ಬೆಂಕಿ ದುರಂತ ಎಫೆಕ್ಟ್
ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ
ಆರೆಸ್ಸೆಸ್‌ನವರು ದೇವರಿಗಿಂತಾ ದೊಡ್ಡವರೇ? : ಪ್ರಿಯಾಂಕ್