ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರು-ಬಸ್ ಡಿಕ್ಕಿ: ಇಬ್ಬರ ಸಾವು
ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರಳೂರು ಕೆರೆ ಏರಿ ಬಳಿ ನಡೆದಿದೆ.
ಅರಣ್ಯ ಇಲಾಖೆ ಸರ್ಕಾರದ ಒಂದು ಭಾಗ: ಸಚಿವ ಜಾರ್ಜ್
ಅರಣ್ಯ ಇಲಾಖೆ ಸರ್ಕಾರದ ಒಂದು ಭಾಗ: ಸಚಿವ ಜಾರ್ಜ್
ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ
ಕಂದಾಯ ದಾಖಲೆಗಳ ಡಿಜಿಟಲೀಕರಣ, ತಾಲೂಕು ಕಚೇರಿಗಳಲ್ಲಿ ಇ ಆಫೀಸ್ ಅನುಷ್ಠಾನ, ತಹಸೀಲ್ದಾರ್ ಹಾಗೂ ಎಸಿ ಕೋರ್ಟ್‌ಗಳಲ್ಲಿನ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ಅಭಿಯಾನ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಾರ್ತಾ ಇಲಾಖೆಯ ಛಾಯಾಚಿತ್ರ ಪ್ರದರ್ಶನ ಮಳಿಗೆ ಉದ್ಘಾಟಿಸಿದ ಸಚಿವ ಎಚ್ಕೆಪಿ
ಗದಗ ದಿ. ಕಾಟನ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಆಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಗದಗನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳು ಹಾಗೂ ಕನ್ನಡ ಕುರಿತು ಬೆಳಕು ಚೆಲ್ಲುವ ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಉದ್ಘಾಟಿಸಿದರು.
ಕೊಠಡಿಗೆ ಬೆಂಕಿ: ವ್ಯಕ್ತಿ ಸಜೀವ ದಹನ
ಹಳೇ ವಸ್ತು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದು ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ನಡೆದಿದೆ.
ಕೊಡಗಿನ ಜೈನಕಾಶಿ ಮುಳ್ಳೂರು ಜೈನ ಬಸದಿ ಕೇಂದ್ರದಲ್ಲಿ ಸಂಭ್ರಮದ ರಾಜ್ಯೋತ್ಸವ
ಜೈನ ಬಸದಿ ಕೇಂದ್ರದ ಮುಂಭಾಗದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕನ್ನಡ ನಾಡು ನುಡಿಯ ವಿಶೇಷತೆ ಸಾರುವ ನೃತ್ಯರೂಪಕ, ಹೊಯ್ಸಳರ ವಂಶ ಉದಯವಾದ ನೃತ್ಯರೋಪಕ ಸೇರಿದಂತೆ ಕರ್ನಾಟಕದ ಸಂಸ್ಕೃತಿ ಪರಂಪರೆ ಸಾರುವ ನೃತ್ಯರೂಪಕಗಳನ್ನು ಪ್ರದರ್ಶಿಸಿದರು.
ಶೂನ್ಯ ದಾಖಲಾತಿ<bha>;</bha> 10 ಕನ್ನಡ ಶಾಲೆಗಳಿಗೆ ಬೀಗ ಜಡಿಯಲು ಸಿದ್ಧತೆ
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯಲು ಪೋಷಕರ ಇಂಗ್ಲಿಷ್ ಮೋಹವಷ್ಟೇ ಕಾರಣವಲ್ಲ, ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳ ಕೊರತೆಯೂ ಸಹ ಕಾರಣ ಎನ್ನುತ್ತಾರೆ ಜಿಲ್ಲೆಯ ಕನ್ನಡಪರ ಹೋರಾಟಗಾರರು ಹಾಗೂ ಚಿಂತಕರು.
ದರ್ಶನ ಭಾಗ್ಯ ಕಲ್ಪಿಸಿದ ಹಾಸನಾಂಬೆ
ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಗುರುವಾರ ಸರಿಸುಮಾರು 12.25ಕ್ಕೆ ಬಾಗಿಲು ತೆರೆಯಲಾಯಿತು.
ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮೀಣರ ಸಮಸ್ಯೆ ಆಲಿಸಬೇಕು: ಸಚಿವ ಜಾರ್ಜ್ ಸೂಚನೆ
ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮೀಣರ ಸಮಸ್ಯೆ ಆಲಿಸಬೇಕು: ಸಚಿವ ಜಾರ್ಜ್ ಸೂಚನೆ
ಅಕ್ರಮ ಪಂಪ್‌ಸೆಟ್ ತೆರವಿಗೆ 3 ತಂಡ ರಚನೆ
ಕಂದಾಯ, ಪೊಲೀಸ್, ನೀರಾವರಿ, ಬೆಸ್ಕಾಂ ಅಧಿಕಾರಿ, ಸಿಬ್ಬಂದಿ ಒಳಗೊಂಡ ತಂಡ । ದಾವಣಗೆರೆ, ಚನ್ನಗಿರಿ, ಹರಿಹರ ತಾಲೂಕಿನಲ್ಲಿ ಕಾರ್ಯಾಚರಣೆಗೆ ಸಜ್ಜು
< previous
1
...
14075
14076
14077
14078
14079
14080
14081
14082
14083
...
14277
next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್ ಪ್ಯಾಕೇಜ್
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ