• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಅಸ್ತಿತ್ವಕ್ಕಾಗಿ ಮರಾಠಿಗರಿಂದ ಚೇಷ್ಟೆ: ಸಚಿವ ಚಲುವರಾಯಸ್ವಾಮಿ
ರಾಜಕೀಯ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಮರಾಠಿಗರು ಹಿಂದಿನಿಂದಲೂ ಚೇಷ್ಟೆ ಮಾಡುತ್ತಿದ್ದಾರೆ. ಆದರೆ, ನಾಡು, ನುಡಿ, ನೆಲ, ಜಲಗಳಿಗೆ ಯಾವುದೇ ಧಕ್ಕೆ ಬಾರದಂತೆ ಅಖಂಡ ಕರ್ನಾಟಕದ ಅಸ್ತಿತ್ವವನ್ನು ರಾಜ್ಯ ಸರ್ಕಾರ ಕಾಪಾಡುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಮಹಾನಗರದಲ್ಲಿ ಕನ್ನಡಾಂಬೆಯ ಅದ್ಧೂರಿ ಮೆರವಣಿಗೆ
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬುಧವಾರ ಹು-ಧಾ ಮಹಾನಗರ ಪಾಲಿಕೆಯ ವತಿಯಿಂದ ಇಲ್ಲಿನ ಸಿದ್ಧಾರೂಢರ ಮಠದಿಂದ ಆರಂಭವಾದ ತಾಯಿ ಭುವನೇಶ್ವರಿ ಭಾವಚಿತ್ರದ ಅದ್ಧೂರಿ ಮೆರವಣಿಗೆಯಲ್ಲಿ ಹಲವು ಕಲಾತಂಡಗಳು, ಸ್ತಬ್ದಚಿತ್ರಗಳು ಪಾಲ್ಗೊಳ್ಳುವ ಮೂಲಕ ಮೆರಗು ತಂದವು.
ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ನೀಡಿದ ಬೆರಳಚ್ಚುಗಳ ದುರ್ಬಳಕೆ!
ಸಬ್ಬ್‌ ರಿಜಿಸ್ಟ್ರರ್ರ್‌ ಕಚೇರಿಗೆ ನೀಡಿದ್ದ ಬೆರಳಚ್ಚುಗಳ ದುರ್ಬಳಕೆ
ರಮೇಶ್ ಜಾರಕಿಹೊಳಿ ಶಾಸ್ತ್ರ ಹೇಳೋ ವಿದ್ಯೆ ಕಲಿತಿದ್ದಾರೆ
ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎನ್ನುವ ಮೂಲಕ ರಮೇಶ್‌ ಜಾರಕಿಹೊಳಿ ಹೇಳಿಕೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದಾರೆ.
ಕನ್ನಡತನ ಜನಜೀವನದಲ್ಲಿ ಸಮನ್ವಯವಾಗಲಿ: ಪ್ರಿಯಾಂಕ್ ಖರ್ಗೆ
ಪ್ಲಾಸ್ಟಿಕ್ ಮುಕ್ತ ಕಲಬುರಗಿ ಅಭಿಯಾನಕ್ಕೆ ಕೈಜೋಡಿಸಿ । ಜಿಲ್ಲೆಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ
ರಾಜ್ಯೋತ್ಸವ ಪ್ರಯುಕ್ತ ಬಸ್ಸಿನಲ್ಲಿ ಕನ್ನಡ ಗೀತಗಾಯನದ ಕಂಪು
ಕನ್ನಡಪ್ರಭ ವಾರ್ತೆ ಕುಕನೂರುಪಟ್ಟಣದಿಂದ ಹುಬ್ಬಳಿಗೆ ತೆರಳಿದ ಕುಕನೂರು ಸಾರಿಗೆ ಘಟಕದ ಬಸ್ಸಿನಲ್ಲಿ ಕಂಡಕ್ಟರ್ ಅಶೋಕ ಭಂಗಿ ರಾಜ್ಯೋತ್ಸವ ಪ್ರಯುಕ್ತ ಕನ್ನಡದ ಗೀತಗಾಯನ ಮಾಡಿ ಪ್ರಯಾಣಿಕರಿಗೆ ಕನ್ನಡದ ಕಂಪು ಕೇಳಿಸಿದ್ದಾರೆ.ಬಸ್ಸನ್ನು ಸ್ವಂತ ಖರ್ಚಿನಲ್ಲಿ ಕನ್ನಡಮಯ ಮಾಡಿದ ಕಂಡಕ್ಟರ್ ಅಶೋಕ ಅವರು, ಬಸ್ಸಿನಲ್ಲಿ ಕನ್ನಡಾಂಬೆ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದಿಂದ ಬಸ್ ಹೊರಡುವ ವೇಳೆ ಬಸ್ಸಿಗೆ ಹತ್ತುವ ಪ್ರಯಾಣಿಕರಿಗೆಲ್ಲ ಕನ್ನಡದ ಶಾಲು ಹೊದಿಸಿ ರಾಜ್ಯೋತ್ಸವ ಶುಭಾಶಯ ತಿಳಿಸಿ ಸ್ವಾಗತಿಸಿಕೊಂಡರು. ನಂತರ ಸಿಹಿ ಹಂಚಿದರು.
ಏಳು ದಶಕ ಕಳೆದರೂ ಹಾಗೇ ಉಳಿದ ನಾಡು, ನುಡಿ ಸಮಸ್ಯೆ
ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆಯುತ್ತಾ ಬಂದರೂ ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಕೆಲವೊಂದು ಸಮಸ್ಯೆಗಳು ಹಾಗೆಯೇ ಉಳಿದಿವೆ. ಕೆಲವೂ ಇನ್ನು ಹೆಚ್ಚು ಗಂಭೀರವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿದ ಅವರು, ಗಡಿ ವಿವಾದ, ನೆರೆ ರಾಜ್ಯಗಳೊಂದಿಗಿನ ನೀರಿನ ಹಂಚಿಕೆ, ಮಣ್ಣಿನ ಮಕ್ಕಳಿಗೆ ಉದ್ಯೋಗದ ಆದ್ಯತೆ, ಮಾತೃಭಾಷೆಯಲ್ಲಿ ಶಿಕ್ಷಣ ಮುಂತಾದವುಗಳು ಸವಾಲುಗಳಾಗಿಯೇ ಮುಂದುವರಿದಿವೆ ಎಂದರು.
ನಾಡಿನ ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಒತ್ತು
68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಭರವಸೆ
ವಿದ್ಯುತ್‌ ಸಮಸ್ಯೆ ಇಲ್ಲ, ಮುಂದೆಯೂ ಆಗಲ್ಲ- ಲಾಡ್‌
, ಮುಂದಿನ ಬೇಸಿಗೆ ಕಾಲ ಗಮನದಲ್ಲಿಟ್ಟು ವಿದ್ಯುತ್ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಿತ್ಯ ಆರು ಗಂಟೆಗಳ ಕಾಲ ವಿದ್ಯುತ್‌ನ್ನು ಹಗಲು ನಾಲ್ಕು ಮತ್ತು ರಾತ್ರಿ ಎರಡು ಗಂಟೆಯಂತೆ ಪೂರೈಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ
ಬಳ್ಳಾರಿ ಏಕಶಿಲಾ ಬೆಟ್ಟದಲ್ಲಿ ೬೮ ಅಡಿ ಉದ್ದದ ಕನ್ನಡ ಧ್ವಜಾರೋಹಣ
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಧ್ವಜಾರೋಹಣ ಮಾಡಿದರು.
  • < previous
  • 1
  • ...
  • 14078
  • 14079
  • 14080
  • 14081
  • 14082
  • 14083
  • 14084
  • 14085
  • 14086
  • ...
  • 14277
  • next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved