ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಮಿಕನ ಮೇಲೆ ಹಲ್ಲೆ: ಮೊಬೈಲ್ ಕಿತ್ತುಕೊಂಡು ಪರಾರಿ
ದಾಬಸ್‌ಪೇಟೆ: ಕಾರ್ಮಿಕನೊಬ್ಬ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಅಡ್ಡಗಟ್ಟಿ ಹಲ್ಲೆಮಾಡಿ, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ವಿಷಪೂರಿತ ಆಹಾರ ಸೇವನೆಯೇ ಕೋತಿಗಳ ಸಾವಿಗೆ ಕಾರಣ
ರಾಮನಗರ: ಹಾರೋಹಳ್ಳಿ ತಾಲೂಕಿನ ಯಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸುಪಟ್ಟಣ ಗ್ರಾಮದ ರಸ್ತೆ ಬದಿ ಗೋಣಿಚೀಲದಲ್ಲಿ ಪತ್ತೆಯಾದ ಮೃತ ಕೋತಿಗಳ ಸಾವು ವಿಷಪೂರಿತ ಆಹಾರ ಸೇವನೆಯಿಂದಲೇ ಆಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ.
ಕೈಮುಗಿದು ಏರು, ಇದು ಕನ್ನಡದ ತೇರು
ಪ್ರತಿವರ್ಷ ಒಂದೊಂದು ರೀತಿ ಬಸ್ಸನ್ನು ಕನ್ನಡಮಯವಾಗಿಸುವ ಈತ ಈ ಬಾರಿ ಬಸ್ಸಿನ ಮುಂಭಾಗ ಸುತ್ತಲೂ ಕೆಂಪು, ಹಳದಿ ಬಣ್ಣದ ಬಾವುಟ ಸುತ್ತಿ, ಬಲೂನ್‌ಗಳನ್ನು ಹಾರವಾಗಿ ಮಾಡಿ ಹಾಕಿದ್ದಾರೆ.
ಕೇಂದ್ರದ ಮಲತಾಯಿ ಧೋರಣೆಯನ್ನು ಖಂಡಿಸಬೇಕು: ಆನಂದ್
ಕೇಂದ್ರದ ಮಲತಾಯಿ ಧೋರಣೆಯನ್ನು ಖಂಡಿಸಬೇಕು: ಆನಂದ್
‘ಗರಡಿ’ ಚಿತ್ರದ ಟ್ರೇಲರ್ ಬಿಡುಗಡೆ
ಮಾಜಿ ಸಚಿವ ಬಿ.ಸಿ. ಪಾಟೀಲ ನಿರ್ಮಾಣದ ಕೌರವ ಪ್ರೊಡಕ್ಷನ್ ಆಶ್ರಯದಲ್ಲಿ ತಯಾರಾಗಿರುವ ‘ಗರಡಿ’ ಚಲನಚಿತ್ರದ ಟ್ರೇಲರ್ ಅನ್ನು ನಗರದ ನಗರಸಭೆ ಕ್ರೀಡಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೊಳಿಸಿದರು.
ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜ ಹಾರಿಸುವ ಯತ್ನ, 13 ಮಂದಿ ಬಂಧನ
ಕಲಬುರಗಿ ಸೇರಿದಂತೆ ಕಲ್ಯಾಣದ ಜಿಲ್ಲೆಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ಆಸಕ್ತಿ ತೋರದೆ ಅಲಕ್ಷಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಮುಖಂಡರು ರಾಜ್ಯೋತ್ಸವ ದಿನವಾದ ನ.1 ರಂದು ಬೆಳಗ್ಗೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಧ್ವಜ ಹಾರಿಸುವ ಪ್ರಯತ್ನ ಮಾಡಿ ಬಂಧನಕ್ಕೆ ಒಳಗಾಗಿದ್ದಾರೆ.
ಮೈಷುಗರ್‌ನಲ್ಲಿ ೨.೨೫ ಲಕ್ಷ ಟನ್ ಕಬ್ಬು ನುರಿತ: ಸಚಿವ ಚಲುವರಾಯಸ್ವಾಮಿ
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆ ೨.೨೫ ಲಕ್ಷ ಟನ್ ಕಬ್ಬು ನುರಿಸಿದ್ದು, ೧.೫೮ ಲಕ್ಷ ಕ್ವಿಂಟಾಲ್ ಸಕ್ಕರೆ ಉತ್ಪಾದಿಸಿದೆ. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ೫೪.೧೪ ಕೋಟಿ ಹಣ ಸಂದಾಯ ಮಾಡಲಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ
ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು, ಖಾಸಗಿ ಸಂಘ- ಸಂಸ್ಥೆಗಳಲ್ಲಿ ಹೆಚ್ಚು ಲವಲವಿಕೆಯ ಕನ್ನಡ ರಾಜ್ಯೋತ್ಸವ ಆಚರಣೆ ಕಂಡುಬಂತು. ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ಕನ್ನಡ ಬಾವುಟಗಳು ರಾರಾಜಿಸಿದವು.
ಎಲ್ಲೇಡೆ ಕನ್ನಡ ಡಿಂಡಿಮ: ಭುವನೇಶ್ವರಿಯ ಭವ್ಯ ಮೆರವಣಿಗೆ
ಎಲ್ಲೆಡೆ ಕನ್ನಡ ಡಿಂಡಿಮ: ಭುವನೇಶ್ವರಿಯ ಭವ್ಯ ಮೆರವಣಿಗೆ
ಹೊಸನಗರ ತಾಲೂಕಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ
ಚಿರತೆ ಮರಿಯಲ್ಲ, ಪಶ್ಚಿಮಘಟ್ಟದ ಅಪರೂಪದ ಜೀವಿ: ವಲಯ ಅರಣ್ಯಾಧಿಕಾರಿ
< previous
1
...
14083
14084
14085
14086
14087
14088
14089
14090
14091
...
14277
next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್ ಪ್ಯಾಕೇಜ್
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ