ಬೆಳೆ ಹಾನಿ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ- ಪಾಟೀಲ ಬರಗಾಲದ ಪರಿಹಾರವನ್ನು ಎಕರೆಗೆ ₹ 25 ಸಾವಿರ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಕೃಷಿಗಾಗಿ ರೈತರ ಪಂಪಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ನರಗುಂದದಲ್ಲಿ ಭಾರತೀಯ ಕಿಸಾನ್ ಸಂಘದ ತಾಲೂಕಾಧ್ಯಕ್ಷ ಸಂಗನಗೌಡ ಪಾಟೀಲ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.