ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಗರ ರಂಗಕರ್ಮಿ ಚಿದಂಬರಾವ್ ಜಂಬೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ಬಿ.ವಿ.ಕಾರಂತರ ಅತ್ಯಂತ ಆಪ್ತ ಶಿಷ್ಯರಲ್ಲೊಬ್ಬರು, ಕಾರಂತರ ಗರಡಿಯಲ್ಲಿ ಪಳಗಿದವರು
5 ಲಕ್ಷ ರು.ವಂಚನೆ ಪ್ರಕರಣ: ಬ್ರಹ್ಮಾವರ ನ್ಯಾಯಾಲಯಕ್ಕೆ ಚೈತ್ರಾ
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಕೋಟಿ ರು. ವಂಚಿಸಿದ ಆರೋಪಿ ವಂಚನೆ ಪ್ರಕರಣವೊಂದರಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಚೈತ್ರಾಳನ್ನು ಕಸ್ಟಡಿಗೆ ಪಡೆದ ಕೋಟ ಪೊಲೀಸರು ಮಂಗಳವಾರ ಬೆಂಗಳೂರಿನಿಂದ ಬ್ರಹ್ಮಾವರಕ್ಕೆ ಕರೆತಂದರು.
ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಿಸಲು ಶಾಸಕರ ಮನವಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ತಾಲೂಕನ್ನು ಪರಿಗಣಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಮನವಿ ಮಾಡಿದರು.
ಅಧಿಕಾರಿಗಳು ಇತಿಮಿತಿ ಅರಿತು ಕೆಲಸ ಮಾಡಿ
ಕಚೇರಿಗಳಿಗೆ ಬರುವ ಜನ ಸಾಮಾನ್ಯರನ್ನು ಅಲೆದಾಡಿಸಬೇಡಿ. ತಮ್ಮ ಇತಿಮಿತಿಯನ್ನು ಅರಿತು ಕೆಲಸ ಮಾಡಿ. ಇಲ್ಲಿಯವರೆಗೆ ಹೇಗೆ ಕೆಲಸ ಮಾಡಿದ್ದೀರಾ ಎನ್ನುವುದು ಬೇಡ. ಇನ್ನು ಮುಂದೆ ಹೇಗೆ ಕೆಲಸ ಮಾಡುತ್ತೀರಾ ಎನ್ನುವುದು ಮುಖ್ಯ. ಒಂದು ವೇಳೆ ಕೆಲಸ ಮಾಡಲು ಇಷ್ಠವಿಲ್ಲದಿದ್ದರೆ ನೀವಾಗಿಯೇ ನನ್ನ ಕ್ಷೇತ್ರದಿಂದ ಹೊರಟು ಹೋಗಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಪತ್ರಕರ್ತ, ಸಾಹಿತಿ, ಸಂಘಟಕ ಡಾ.ಶೇಖರ ಅಜೆಕಾರು ನಿಧನ
ಕೆಲಕಾಲ ‘ಕನ್ನಡಪ್ರಭ’ದ ಹೆಬ್ರಿ ವರದಿಗಾರರಾಗಿದ್ದರು. ಕುಂದಪ್ರಭ, ಮುಂಬೈಯ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಮತ್ತು ಉಷಾ ಕಿರಣಗಳಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಪತ್ರಕರ್ತರ ಸಂಘ ಸ್ಥಾಪಿಸಿದ್ದರು.
ದಕ್ಷಿಣ ಕನ್ನಡ: 46 ಮಂದಿ, 17 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 46 ಮಂದಿ ಸಾಧಕರು, 17 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಸಂಗೀತ ಸಾಧಕಿ ನೀಲಾ ಎಂ. ಕೊಡ್ಲಿ, ಕೃಷಿ ಮತ್ತು ಪರಿಸರ ಕ್ಷೇತ್ರದಲ್ಲಿ ಪ್ರಗತಿಪರ ರೈತ, ಕೃಷಿ ಸಾಧಕ ದ್ಯಾವನಗೌಡ ಟಿ. ಪಾಟೀಲ, ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟು ಅಶೋಕ ಗದಿಗೆಪ್ಪ ಏಣಗಿ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಹಿರಿಯ ಕಲಾವಿದೆ ಎಚ್.ಬಿ. ಸರೋಜಮ್ಮ ಆಯ್ಕೆ ಆಗಿದ್ದಾರೆ.
ಜಿಲ್ಲೆಯಲ್ಲಿ ಬೆಳೆ ನಷ್ಟಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು
ಹಾಸನ ಜಿಲ್ಲೆಯಲ್ಲಿ 131 ಕೋಟಿ ರು. ಮೌಲ್ಯದಷ್ಟು ಬೆಳೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಒತ್ತಾಯಿಸಿದ್ದಾರೆ.
ಬರವಣಿಗೆ ಜನ-ದೇಶದ ಹಿತಾಸಕ್ತಿ ಕಡೆಗಿರಲಿ: ಚಲುವರಾಯಸ್ವಾಮಿ
ಬರವಣಿಗೆ ಜನ-ದೇಶದ ಹಿತಾಸಕ್ತಿ ಕಡೆಗಿರಲಿ: ಚಲುವರಾಯಸ್ವಾಮಿಮಾಧ್ಯಮಗಳು ಆತ್ಮಾವಲೋಕನ ಮಾಡಿಕೊಳ್ಳಲು ಸಲಹೆ
ದೊಡ್ಡಬಳ್ಳಾಪುರ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಅನುದಾನ
ದೊಡ್ಡಬಳ್ಳಾಪುರ: ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜನತಾ ದರ್ಶನದಲ್ಲಿ ಸ್ವೀಕರಿಸಿದ ದೂರು, ಅಹವಾಲುಗಳನ್ನು ತಿಂಗಳೊಳಗಾಗಿ ಬಗೆಹರಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
< previous
1
...
14087
14088
14089
14090
14091
14092
14093
14094
14095
...
14277
next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್ ಪ್ಯಾಕೇಜ್
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ