• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಕ್ಕೆ ಸಿಗಲಿದೆ 16,000 ಟನ್‌ ಹೆಚ್ಚುವರಿ ರಸಗೊಬ್ಬರ
ಪ್ರಸಕ್ತ ಬಿತ್ತನೆ ಋತುವಿಗೆ ಕರ್ನಾಟಕಕ್ಕೆ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾ ಪೂರೈಸಲು ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಕರ್ನಾಟಕದ ಬೇಡಿಕೆಗೆ ಸ್ಪಂದಿಸಿ ಕೇಂದ್ರ ಸರ್ಕಾರ ಜುಲೈ ಅಂತ್ಯಕ್ಕೆ ಒಟ್ಟು 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಿದ್ದು, ರಾಜ್ಯದಲ್ಲಿ‌ ಈವರೆಗೆ ಸುಮಾರು 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟವಾಗಿದೆ.
ಸಮರ್ಪಕ ಯೂರಿಯಾ ರಸಗೊಬ್ಬರ ಪೂರೈಸಲು ಯಾದಗಿರಯಲ್ಲಿ ರೈತರ ಆಗ್ರಹ
ರಸಗೊಬ್ಬರಕ್ಕೆ ಹೆಚ್ಚಿನ ದರ ಕೇಳುವ ಹಾಗೂ ರಸಗೊಬ್ಬರ ಜೊತೆ ಮತ್ತೊಂದು ಪಡೆಯುವಂತೆ (ಲಿಂಕ್‌) ಕಡ್ಡಾಯಗೊಳಿಸಿದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ಸಮರ್ಪಕ ವಿದ್ಯುತ್‌, ಟ್ರಾನ್ಸಪಾರ್ಮರ್‌ ಮತ್ತು ನೀರು ಹರಿಯುವ ವೇಳೆ ಕಾಲುವೆಗಳ ಸ್ವಚ್ಛತೆಗೆ ಮುಂದಾಗಿರುವ ಅಧಿಕಾರಿಗಳ ಕ್ರಮ ಖಂಡನೀಯ
ವಿಷಕಾರಿ ಕಂಪನಿಗಳ ಬಂದ್‌ ಗ್ಯಾರಂಟಿ: ಸಚಿವ ಈಶ್ವರ ಖಂಡ್ರೆ
ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ವ್ಯಕ್ತವಾಗಿರುವ ಆತಂಕದ ಬಗ್ಗೆ ಮಾಹಿತಿ ಕಲೆ ಹಾಕಲು ಪರಿಸರ ಮಂಡಳಿ ಜೊತೆ ಮಾತನಾಡಿ, ಪ್ರತ್ಯೇಕ ಸಮಿತಿ ರಚಿಸುವ ಮೂಲಕ ಅಧ್ಯಯನ ಹಾಗೂ ಕ್ರಮಕ್ಕೆ ಮುಂದಾಗುವುದಾಗಿ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ಯೂರಿಯಾ ಬದಲು ಭವಿಷ್ಯದಲ್ಲಿ ನ್ಯಾನೋ ಗೊಬ್ಬರ ಅವಶ್ಯಕ: ರತೇಂದ್ರನಾಥ್‌
ಈ ಹಿಂದೆ ಲ್ಯಾಂಡ್‌ಲೈನ್‌ ಫೋನುಗಳಿದ್ದವು. ಈಗ ಜಗತ್ತು ಬದಲಾವಣೆಯತ್ತ ಸಾಗುತ್ತಿದೆ, ಅತ್ಯಾಧುನಿಕ ತಾಂತ್ರಿಕತೆಯುಳ್ಳ ಸ್ಮಾರ್ಟ್‌ಫೋನ್‌ಗಳ ಬಳಕೆ ಮಾಡುತ್ತಿದ್ದೇವೆ. ಕಾಲಕಾಲಕ್ಕೆ ತಕ್ಕಂತೆ ಬದಲಾವಣೆಗೆ ಅಗತ್ಯ, ಕೃಷಿ ಕ್ಷೇತ್ರದಲ್ಲೂ ನವನವೀನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿದ್ದೇಯಾದಲ್ಲಿ, ರೈತವಲಯ ಮತ್ತಷ್ಟೂ ಲಾಭದಾಯಕದತ್ತ ಸಾಗುತ್ತದೆ
ಕಾಡಾನೆ ದಾಳಿ ತಡೆಯಲು ಪ್ರಯತ್ನ: ಸಚಿವ ಖಂಡ್ರೆ
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು ಪ್ರಕರಣ ಬಹಳ ನೋವಿನ ಸಂಗತಿ. ಪ್ರತಿಯೊಂದು ಜೀವ ಅತ್ಯಮೂಲ್ಯವಾದದ್ದು. ಜೀವಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ. ನನಗೆ ಬಹಳ‌ ನೋವಾಗಿದೆ, ನನ್ನ ಗಮನಕ್ಕೆ ಬಂದಿದೆ. ಇವತ್ತು ಬೆಳಿಗ್ಗೆ ಝೂಮ್ ಮೀಟಿಂಗ್ ಮಾಡಿದ್ದೇನೆ
ರಾಜ್ಯದಲ್ಲಿ 11 ಕೋಟಿ ಸಸಿ ನೆಡುವ ಗುರಿ: ಸಚಿವ ಈಶ್ವರ ಖಂಡ್ರೆ
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11.50 ಕೋಟಿ ಸಸಿ ನೆಟ್ಟು ಅವುಗಳನ್ನು ಪೋಷಿಸಿ, ಬೆಳೆಸುವ ಗುರಿ ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆ ಹೊಂದಿದೆ ಎಂದು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪತ್ರಕರ್ತರ ಕ್ರೀಡಾಕೂಟದ ಕೆಬಿಜಿ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉಪಾಧ್ಯಕ್ಷರ ತಂಡ ದ್ವಿತೀಯ ಸ್ಥಾನ
ವಿಧಾನ ಪರಿಷತ್ ಸದಸ್ಯರಾದ ಯತಿಂದ್ರ ಸಿದ್ದರಾಮಯ್ಯ, ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಡಿ. ರವಿಶಂಕರ್ ಬಹುಮಾನ ವಿತರಿಸಿದರು
ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳೊಂದಿಗೆ ಸಂಸದ ಯದುವೀರ್‌ ಸಭೆ
ಮೈಸೂರು–ಚಾಮರಾಜನಗರ ರೇಲ್ವೆ ಮಾರ್ಗದ ಡಬಲಿಂಗ್ ಕಾಮಗಾರಿಗೆ ಸಂಬಂಧಿಸಿದ ಅಂತಿಮ ಸ್ಥಳ ಸಮೀಕ್ಷೆ ಆಗಿದ್ದು, ಈ ಮಾರ್ಗದ ಉದ್ದವು 60 ಕಿಮೀ. ಈ ಯೋಜನೆಯ ಕ್ಷೇತ್ರ ಸಮೀಕ್ಷೆ ಪೂರ್ಣ
ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಸುಲಭವಿಲ್ಲ
ತಾಲೂಕಿನ ಎಲ್ಲ ಜಾತಿ ಜನಾಂಗ ರಾಜಕಾರಣದಲ್ಲಿ ಜೈ ಎನ್ನುತ್ತಾರೆ, ನಾನು ಎಂಟು ಬಾರಿ ಚುನಾವಣೆಗೆ ನಿಂತು ಮೂರು ಬಾರಿ ಗೆದ್ದಿದ್ದೇನೆ
ಮಾದರಿ ನಗರವನ್ನಾಗಿ ರೂಪಿಸುವ ಸಲುವಾಗಿ ಕ್ರಮ
ನಂಜನಗೂಡು ಮೈಸೂರಿಗೆ ಅತಿ ಸಮೀಪದ ಪಟ್ಟಣವಾಗಿದ್ದು, ಪಟ್ಟಣದ ಎಲ್ಲ ಬಡಾವಣೆಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved