ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾದ್ಯಂತ ಭೂಮಿ ಹುಣ್ಣಿಮೆ ಆಚರಿಸಿದ ಮಣ್ಣಿನ ಮಕ್ಕಳು
ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ
ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!
ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
ಕಾಂಗ್ರೆಸ್ ಒಬ್ಬ ಶಾಸಕನೂ ಬಿಜೆಪಿ ಆಮಿಷಕ್ಕೊಳಗಾಗುವುದಿಲ್ಲ: ಸಿಎಂ
ಒಮ್ಮೆ ಆಪರೇಷನ್ ಕಮಲ ಮಾಡಿ ಯಶಸ್ವಿ ಆಗಿರಬಹುದು, ಆದರೆ ಈ ಬಾರಿ ಆಗುವುದಿಲ್ಲ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗುವುದಿಲ್ಲ
ವಾಲ್ಮೀಕಿ ಈ ನೆಲದ ಸಂಸ್ಕೃತಿಯ ಮಹಾಸಂತ
ಮಹಾಕಾವ್ಯ ರಾಮಾಯಣವನ್ನು ಮಾನವ ಕೋಟಿಗೆ ನೀಡಿ ಮಹಾಮಾರ್ಗದರ್ಶನ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಮುನಿಗಳು ಈ ನೆಲದ ಸಂಸ್ಕೃತಿಯ ಮಹಾಸಂತ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಬಣ್ಣಿಸಿದರು. ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು, ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ ಎಂದರು.
ಕಲ್ಮಷ ಆಗುತ್ತಿರುವ ತುಂಗಾನದಿ ನೀರು: ಪ್ರೊ ಬಿ.ಎಂ.ಕುಮಾರಸ್ವಾಮಿ
ತುಂಗಾ ಉಳಿಸಿ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಛಾಯಾಚಿತ್ರ ಪ್ರದರ್ಶನ ಮತ್ತು ನದಿ ಉಳಿಸೋಣ ಕಾರ್ಯಕ್ರಮ
ಕರಡು ಮತದಾರರ ಪಟ್ಟಿ ಪ್ರಕಟ<bha>;</bha> ಜಿಲ್ಲೆಯಲ್ಲಿ 4,59,916 ಮತದಾರರು
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು, ಒಟ್ಟು 4,59,916 ಮತದಾರರು ಇದ್ದಾರೆ.
ಗ್ರಾಮ ಅರಣ್ಯ ಸಮಿತಿಯಿಂದ ಕ್ಷೀಣಿಸಿದ ಕಾಡಿನ ಬೆಂಕಿ, ಅರಣ್ಯ ವೃದ್ಧಿ: ಬಿ.ಎಸ್.ಮಂಜುನಾಥ್
ಗ್ರಾಮ ಅರಣ್ಯ ಸಮಿತಿಯಿಂದ ಕ್ಷೀಣಿಸಿದ ಕಾಡಿನ ಬೆಂಕಿ, ಅರಣ್ಯ ವೃದ್ಧಿ: ಬಿ.ಎಸ್.ಮಂಜುನಾಥ್
136 ಕೋಟಿಯಲ್ಲಿ ತರೀಕೆರೆ-ಅಜ್ಜಂಪುರ ಪಟ್ಟಣಗಳಿಗೆ ಒಳಚರಂಡಿ ಯೋಜನೆ: ಸಚಿವ ಭೈರತಿ ಸುರೇಶ್
136 ಕೋಟಿಯಲ್ಲಿ ತರೀಕೆರೆ-ಅಜ್ಜಂಪುರ ಪಟ್ಟಣಗಳಿಗೆ ಒಳಚರಂಡಿ ಯೋಜನೆ: ಸಚಿವ
ಮಕ್ಕಳಿಗೆ ಸಂಸ್ಕಾರ ನೀಡಿ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕೊಡಿ. ಅಂದಾಗ ಮಾತ್ರ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲಿಷ್ಠವಾಗಲು ಸಾಧ್ಯ ಎಂದು ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ತಾಲೂಕು ಕನಕ ನೌಕರರ ಸಂಘವು ಭಕ್ತ ಶ್ರೇಷ್ಠ ಕನಕದಾಸರ ೫೩೬ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಬಿಜಿಎಸ್ ಮೆಡಿಕಲ್ ಕಾಲೇಜಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.
< previous
1
...
14098
14099
14100
14101
14102
14103
14104
14105
14106
...
14263
next >
Top Stories
ಹಿಟ್ ಆ್ಯಂಡ್ ರನ್: ನಟಿ ದಿವ್ಯಾ ಸುರೇಶ್ ವಿರುದ್ಧ ಕೇಸ್
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ