ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರವಾಸೋದ್ಯಮ ಆ್ಯಪ್ ಶೀಘ್ರ ಸಾರ್ವಜನಿಕ ಸೇವೆಗೆ
ಜಿಲ್ಲೆ ಮತ್ತು ತಾಲೂಕುಗಳ ಪ್ರವಾಸೋದ್ಯಮ ಸ್ಥಳಗಳ ಸಮಗ್ರ ಮಾಹಿತಿ ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಸಿದ್ಧ ಪಡಿಸಿರುವ ಆಪ್‌ನ್ನು ಸಾರ್ವಜನಿಕ ಸೇವೆಗೆ ಶೀಘ್ರದಲ್ಲಿಯೇ ಬಿಡುಗಡೆಗೊಳಿಸಲಾಗುವುದು ಎದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು
ಅತ್ಯಾಚಾರ ಆರೋಪ ಕೇಸ್ ಖುಲಾಸೆ, ಬಲಿಪಶು ಮಾಡಿದ್ರು: ಡಿ.ಎನ್. ಜೀವರಾಜ್
ಅತ್ಯಾಚಾರ ಆರೋಪ ಕೇಸ್ ಖುಲಾಸೆ, ಬಲಿಪಶು ಮಾಡಿದ್ರು: ಡಿ.ಎನ್. ಜೀವರಾಜ್
ಕಟ್ಟೆಚ್ಚರದ ನಡುವೆ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತ
ಇಸ್ರೇಲ್ ತನ್ನ ಮೇಲಿನ ಹಠಾತ್ ಆಕ್ರಮಣದಿಂದ ಆಕ್ರೋಶಗೊಂಡು ಯುದ್ದ ಘೋಷಿಸಿರುವುದರಿಂದ ನಾವೆಲ್ಲಾ ಕಟ್ಟೆಚ್ಚರದಿಂದ ಇದ್ದೇವೆಯಾದರೂ ಸದ್ಯ ಭಾರತೀಯರೆಲ್ಲರೂ ಸುರಕ್ಷಿತರಾಗಿದ್ದೇವೆ. ಮಿಸೈಲ್ ಅಪ್ಪಳಿಸುವ ಶಬ್ದ ದಿನ ನಿತ್ಯ ಕೇಳಿಸುತ್ತಿದೆಯಾದರೂ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತವಾಗಿದೆ.
ಮುಂದುವರಿದ ಸಿಎನ್‌ಸಿ ಪಾದಯಾತ್ರೆ: ಇಂದು ಪೊನ್ನಂಪೇಟೆಯಲ್ಲಿ ಸಭೆ
ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ಮೂರನೇ ಹಂತದ ಪಾದಯಾತ್ರೆ
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸ್ವೇಚ್ಛಾಚಾರದ ಆಡಳಿತ: ಕಾಗೇರಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಮಾಜಿ ಸ್ಪೀಕರ್ ಪ್ರತಿಕ್ರಿಯಿಸಿ ಕಾನೂನು ಬಾಹಿರವಾಗಿ ಚಟುವಟಿಕೆ ಮಾಡಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದಿದ್ದಾರೆ.
ಮೊಬೈಲ್ ಅಡಮಾನ ಪ್ರಕರಣ: ಭದ್ರಾವತಿಯಲ್ಲಿ ಯುವಕನಿಗೆ ಇರಿತ
ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲನೆ
ಡಾ. ಕಾರಂತರ ಪ್ರಯೋಗಗಳಿಗೆ ಬಾಲನವ ನೆಲೆಮನೆ: ಡಾ. ತಾಳ್ತಜೆ
ಪುತ್ತೂರಿನ ಪರ್ಲಡ್ಕ ಬಾಲವನದಲ್ಲಿ ನಡೆದ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವ ಸಮಾರಂಭದಲ್ಲಿ ಕಾರಂತ ಸ್ಮರಣೆ.
ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಮಾರಾಟ ತಕ್ಷಣ ನಿಯಂತ್ರಿಸಿ
ಸಾರ್ವಜನಿಕರಿಂದ ಎಡಿಜಿಪಿ ಅಲೋಕಕುಮಾರ್‌ಗೆ ಮನವಿ , ಸಂಚಾರ ವ್ಯವಸ್ಥೆ ಸರಿಪಡಿಸಲು ಕ್ರಮ, ಹೆಲ್ಮೆಟ್ ಕಡ್ಡಾಯ
ಸಮುದ್ರದಲ್ಲಿ ಮುಳುಗುತ್ತಿದ್ದ 8 ಪ್ರವಾಸಿಗರ ರಕ್ಷಣೆ
ಸಮುದ್ರ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಒಟ್ಟು 8 ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಎರಡು ಪ್ರತ್ಯೇಕ ಘಟನೆ ಗೋಕರ್ಣ ಮುಖ್ಯ ಕಡಲತೀರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ರೈತ ಆತ್ಮಹತ್ಯೆ
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
< previous
1
...
14143
14144
14145
14146
14147
14148
14149
14150
14151
...
14193
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ