ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಣಮಟ್ಟದ ಕಾಮಗಾರಿಗೆ ಮಾತ್ರ ಬಿಲ್ ನೀಡಿ: ಶಾಸಕ
ಹೊಸಕೋಟೆ: ತಾಲೂಕಿನಲ್ಲಿ ಒಟ್ಟು 40 ಗುತ್ತಿಗೆದಾರರು 260 ಕೋಟಿ ವೆಚ್ಚದ ಜಲ್ ಜೀವನ್ ಮಿಷನ್ ಯೋಜನೆ ಕಾಮಗಾರಿ ನಡೆದಿದ್ದು 30 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಆಗಬಾರದು. ಗುಣಮಟ್ಟದ ಕೆಲಸ ಆಗಿದ್ದರೆ ಮಾತ್ರ ಬಿಲ್ ಮಂಜೂರು ಮಾಡಿ ಎಂದು ಶಾಸಕ ಶರತ್ ಬಚ್ಚೇಗೌಡ ಪಿಡಿಒಗಳಿಗೆ ಸೂಚಿಸಿದರು.
ನಿತ್ಯ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ
ಸತತ ಏಳೆಂಟು ದಿನಗಳಿಂದ ರೈತರಿಗೆ ವಿದ್ಯುತ್ ವ್ಯತ್ಯಯ ಆಗುತ್ತಿರುವುದನ್ನು ಖಂಡಿಸಿ ನರೇಗಲ್ಲ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಇಂದು ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ ಹಾಕಿದರು.
ಇಲಾಖೆ ನಿರ್ಲಕ್ಷ್ಯಕ್ಕೆ ಸೊರಗಿದ ರೇಷ್ಮೆ ಇಲಾಖೆ
ರೈತರಿಗೆ ಉಪ ಆದಾಯ ತರಬಲ್ಲ ರೇಷ್ಮೆ ಕೃಷಿ ಜಿಲ್ಲೆಯಲ್ಲಿ ಸಾಧ್ಯವಿದ್ದರೂ ಇಲಾಖೆಯ ನಿರ್ಲಕ್ಯದಿಂದ ಸೊರಗಿದೆ. ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಬೇಕಾಗಿರುವ ಇಲಾಖೆ ಸಿಬ್ಬಂದಿ-ಕಟ್ಟಡ ನಿರ್ವಹಣೆ ಕೊರತೆಯ ಕಾರಣದಿಂದ ಇದ್ದೂ ಇಲ್ಲದಂತಾಗಿದೆ.
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
2024 ವರ್ಷಾಂತ್ಯಕ್ಕೆ 3ನೇ ವಿಶ್ವಹವ್ಯಕ ಸಮ್ಮೇಳನ
ಡಿಸೆಂಬರ್ 2024ರಲ್ಲಿ "3ನೇ ವಿಶ್ವ ಹವ್ಯಕ ಸಮ್ಮೇಳನ " ಆಯೋಜಿಸಲಾಗುವುದು ಎಂದು ಬೆಂಗಳೂರಿನಲ್ಲಿ ನಡೆದ ಹವ್ಯಕ ಮಹಾಸಭೆಯ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಡಾ. ಗಿರಿಧರ ಕಜೆ ಘೋಷಿಸಿದ್ದದಾರೆ.
ಕಳೆಂಜ ಮನೆ ತೆರವು ಪ್ರಕರಣ: ಜಂಟಿ ಸರ್ವೇಗೆ ಒಪ್ಪಿಗೆ
ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ. ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿ.ಸಿ.ಎಫ್. ಅವರು ಲಿಖಿತ ಹೇಳಿಕೆ ಬರೆಸಿಕೊಂಡರು.
ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿ
ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕಲಘಟಗಿ, ಅಳ್ನಾವರ, ಅಣ್ಣಿಗೇರಿ ಸೇರಿ ಇಡೀ ಜಿಲ್ಲೆ ಬರಪೀಡಿತ
ಕಲಘಟಗಿ, ಅಳ್ನಾವರ ಹಾಗೂ ಅಣ್ಣಿಗೇರಿ ಭಾಗದಲ್ಲಿ ತುಸು ಪ್ರಮಾಣ ಮಳೆ ಹಾಗೂ ಬೆಳೆಗಳು ಹಸಿರು ಇರುವ ಕಾರಣ ಈ ಪಟ್ಟಿಯಿಂದ ಹೊರಗಿದ್ದವು. 2ನೇ ಪಟ್ಟಿಯಲ್ಲಿ ಕಲಘಟಗಿ, ಅಣ್ಣಿಗೇರಿ, ಅಳ್ನಾವರ ತಾಲೂಕುಗಳನ್ನೂ ಘೋಷಿಸಲಾಗಿದೆ.
ಸಿಎಂ ಭೇಟಿ ಆಗ್ತಿನಿ, ಅದರಲ್ಲೇನಿದೆ?: ಶಾಮನೂರು
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯದ ಧ್ವನಿ ಎತ್ತಿದ್ದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ಪಯಣ
ಡಿಂಕದ ಕೃಷ್ಣಗೌಡ ಇಸ್ರೇಲ್‌ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
< previous
1
...
14148
14149
14150
14151
14152
14153
14154
14155
14156
...
14193
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ