ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಶ್ಚಿಮಘಟ್ಟ ಕಾಡಿನ ಮಲೆಕುಡಿಯರ ಸಮಸ್ಯೆ ಆಲಿಸಿದ ಡಿಸಿ
ಕಾಡಿನಲ್ಲಿ 3 - 4 ಕಿ.ಮೀ.ಗಳಷ್ಟು ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳ ಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ಡಿಸಿ ಭರವಸೆ ನೀಡಿದರು
ಯೋಗೇಶ್ವರ್ ಫೀಲ್ಡ್ ಗೆ ಬರಲಿ ರಾಜಕೀಯ ತೋರಿಸ್ತೇನೆ
ಮಾಗಡಿ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಅವರ ರಾಜಕೀಯ ಜೀವನವೇ ಬುರುಡೆ ಬಿಟ್ಕೊಂಡು ತಿರುಗಾಡಿದವರು. ಅವರು ಎಲ್ಲಿ ಸಕ್ಸ್‌ಸ್ ಆಗಿದ್ದಾರೆ. ಕ್ಯಾಸೆಟ್ ಇಟ್ಟುಕೊಂಡು ಹೈಕಮಾಂಡ್ ಬಳಿ ಸುಳಿದಾಡಿದಂತೆ ಅಲ್ಲ ರಾಜಕೀಯ ಮಾಡುವುದು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಫೀಲ್ಡ್‌ಗೆ ಬರಲಿ. ರಾಜಕೀಯ ಏನೆಂಬುದನ್ನು ತೋರಿಸುತ್ತೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಯೋಗೇಶ್ವರ್ ಗೆ ಸವಾಲು ಹಾಕಿದರು
ಮಹಿಳೆ ಗಮನ ಬೇರೆಡೆಗೆ ಸೆಳೆದು ಬಳೆ ಅಪಹರಿಸಿದ ಕಳ್ಳ
ದಾಬಸ್‌ಪೇಟೆ: ಅಂಗಡಿಯಲ್ಲಿದ್ದ ಮಹಿಳೆ ಗಮನ ಬೇರೆಡೆ ಸೆಳೆದು ಕೈಯಲ್ಲಿದ್ದ 13 ಗ್ರಾಂ ಚಿನ್ನದ ಬಳೆಯನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಪ್ರತಿಯೊಬ್ಬರು ಸ್ವಯಿಚ್ಛೆಯಿಂದ ರಕ್ತದಾನಕ್ಕೆ ಮುಂದಾಗಿ: ಸಿಇಒ ತುಕಾರಾಂ
ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಜಾಗೃತಿ ಜಾಥಾಕ್ಕೆ ಸಿಇಒ ಚಾಲನೆ
ಗೋ ಪೂಜೆಯಿಂದ ಶಾಂತಿ, ನೆಮ್ಮದಿ
ನಾನು ಗೋವುಗಳ ಪ್ರೇಮಿಯಾಗಿದ್ದು, ಗೋವು ಪೂಜೆಯಿಂದ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ತಮಿಳುನಾಡಿನ ಉತ್ಪನ್ನಗಳನ್ನು ಬಹಿಷ್ಕರಿಸಲು ಆಗ್ರಹ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ಪ್ರತಿನಿತ್ಯ ಒಂದು ತಾಸು ಪ್ರತಿಭಟನೆಗೆ ಆಪೇ ಆಟೊ ಚಾಲಕರ ಸಂಘ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.
ಹಳೇಬೀಡು ಗ್ರಾಪಂಗೆ ಇಟಗಿ ಗ್ರಾಪಂ ಭೇಟಿ
ಕುಕನೂರು ತಾಲೂಕಿನ ಇಟಗಿ ಗ್ರಾಪಂನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಳೇಬೀಡು ಗ್ರಾಪಂಗೆ ಭೇಟಿ ನೀಡಿದರು.
ತಾಂತ್ರಿಕ ಪರಿಣತಿಯಿಲ್ಲದ ವಕೀಲರಿಂದ ಅನ್ಯಾಯ: ರಾಜಾರಾವ್
ತಾಂತ್ರಿಕ ಪರಿಣತಿಯಿಲ್ಲದ ವಕೀಲರಿಂದ ಅನ್ಯಾಯ: ರಾಜಾರಾವ್
ಗಾಜಾಪಟ್ಟಿ ಸುತ್ತ ಇಡೀ ದಿನ ರಾಕೆಟ್ ಮೊರೆತ, ಸೈರನ್ ಎಚ್ಚರಿಕೆ...
ಹಮಾಸ್ ಉಗ್ರರು ಜನವಸತಿ ಪ್ರದೇಶವನ್ನು ಗುರಿಯಾಗಿಸಿ ರಾಕೆಟ್ ಉಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಪ್ರಾಣಹಾನಿ ತಪ್ಪಿಸುವ ಸಲುವಾಗಿ ಇಸ್ರೇಲ್ ಸರ್ಕಾರ ಈ ಸೂಚನೆ ಹೊರಡಿಸಿದೆ. ಗಾಜಾಪಟ್ಟಿಯ ಸುತ್ತಮುತ್ತಲಿನ ಸುಮಾರು 20- 25 ಕಿ.ಮೀ. ದೂರದ ವರೆಗೂ ರಾಕೆಟ್ ಉಡಾವಣೆಯ ಮೊರೆತ ಕೇಳುತ್ತಲೇ ಇದೆ.
ಅತಿವೃಷ್ಟಿ, ಅನಾವೃಷ್ಟಿ ತಡೆಯಲು ಪರಿಸರ ಸಂರಕ್ಷಿಸಿ
ಅತಿವೃಷ್ಟಿ, ಅನಾವೃಷ್ಟಿ ತಡೆಯಲು ಪರಿಸರ ಸಂರಕ್ಷಿಸಿ
< previous
1
...
14766
14767
14768
14769
14770
14771
14772
14773
14774
...
14812
next >
Top Stories
ಡಿಕೆಶಿ ಬಿಜೆಪಿಗೆ ಬಂದರೆ ಒಪ್ಪಲ್ಲ : ರಮೇಶ ಜಾರಕಿಹೊಳಿ
ಕೈ ರೆಬೆಲ್ಸ್ ಜತೆ ಸೇರಿ ನಾವು ಸರ್ಕಾರ ಮಾಡಲ್ಲ : ಅಶೋಕ್
ಸಿದ್ದರಾಮಯ್ಯ ಕಾಂಗ್ರೆಸ್ ಆಸ್ತಿ: ಡಿಕೆ - ಅವರ ಮಾತೇ ವೇದವಾಕ್ಯ : ಡಿಸಿಎಂ ಡಿ.ಕೆ.ಶಿವಕುಮಾರ್
ದಿಲ್ಲಿಯಲ್ಲಿ ಈಗ ಡಿಕೆಶಿ ಪರ ಆಪ್ತ ಶಾಸಕರ ಬಹಿರಂಗ ಲಾಬಿ!
ಕಾಂಗ್ರೆಸ್‌ನ ನಾಯಕತ್ವ ಪ್ರಹಸನ ದೆಹಲಿಗೆ ರವಾನೆ