ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ: ಆರ್. ಅಶೋಕಸಿಎಂ ಮಜಾವಾದಿ, ಡಿಸಿಎಂ ಡಿ.ಕೆ. ಶಿವಕುಮಾರ  "ಪವರ್ ಗ್ರಾಬಿಂಗ್''ನಲ್ಲಿ ನಿರತರಾಗಿದ್ದಾರೆ. ಇನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಏನೇ ಕೇಳಿದರೂ ಗೊತ್ತಿಲ್ಲ, ವರದಿ ಪಡೆದು ಹೇಳುತ್ತೇನೆ ಎನ್ನುತ್ತಾರೆ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಎನ್ನುವುದೇ ಇಲ್ಲ ಎಂದುಆರ್. ಅಶೋಕ ಹರಿಹಾಯ್ದರು.