ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಮಟಾಪುರದಲ್ಲಿ ಸಂಭ್ರಮದ ಗೊರೆ ಹಬ್ಬ
ಲ್ಲೆಯ ಗಡಿಭಾಗವಾದ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಕನ್ನಡಿಗರು ಗುರುವಾರ ಗೊರೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ತತ್ವಾದರ್ಶ ಪಾಲಿಸಿ
ಬ್ರಿಟಿಷರ ವಿರುದ್ಧ ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರವಾಗಿದೆ ಎಂದು ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಹೇಳಿದರು.
ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸಲು ಆಗ್ರಹ
ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸದಿದ್ದರೆ ಭೀಮ್ ಆರ್ಮಿಯಿಂದ ಪಥಸಂಚಲನ ನಡೆಸಬೇಕಾಗುತ್ತದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಆಯ್ಯನಪುರ ಶಿವಕುಮಾರ್ ಎಚ್ಚರಿಸಿದರು.
ಮಹದೇಶ್ವರ ಮಹಾರಥೋತ್ಸವ, ತೆಪ್ಪೋತ್ಸವ ಸಂಪನ್ನ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಹಾ ರಥೋತ್ಸವ 9.15 ರಿಂದ 9.55 ರವರೆಗೆ ಸಾಲೂರು ಬೃಹತ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ದೀಪಾವಳಿ ಮಹಾ ರಥೋತ್ಸವ ಸಂಭ್ರಮದಿಂದ ನಡೆಯಿತು.
ವಿಜೃಂಭಣೆಯಿಂದ ನಡೆದ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವ
ಗ್ರಾಮದ ಹೊರವಲಯದ ದೊಡ್ಡಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.
ಮನುಷ್ಯನ ಯಶಸ್ಸಿಗೆ ಭಗವಂತನ ಅನುಗ್ರಹವಿರಬೇಕು: ವಿಶ್ವಪ್ರಸನ್ನ ತೀರ್ಥ ಶ್ರೀಗಳು
ಮನುಷ್ಯ ದುಃಖವನ್ನು ಮೆಟ್ಟಿ ನಿಲ್ಲುವ ಮೂಲಕ ಸುಖವನ್ನು ಪಡೆಯುವ ಪ್ರಯತ್ನ ಮಾಡಬೇಕು. ನೆರೆ, ಹೊರೆಯವರ ದುಃಖಕ್ಕೆ ಕಾರಣವಾಗಬಾರದು. ಸಮಾಜದಲ್ಲಿ ಯಾವುದೇ ವ್ಯಕ್ತಿ ಕುಳಿತು ಉಣಬಾರದು. ಸೋಮಾರಿತನ ಬಿಟ್ಟು ದುಡಿದು ತಿನ್ನುವ ಮನೋಭಾವ ಬೆಳೆಸಿಕೊಳ್ಳಬೇಕು.
ಬೇಟೆಗೆ ಬಂದು ಪಾಳುಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ
ಬೇಟೆಯಾಡಲು ಬಂದಿದ್ದ ಚಿರತೆಯೊಂದು ಸಮೀಪದ ಕೆಂಪಯ್ಯನ ದೊಡ್ಡಿ ಗ್ರಾಮದ ಕೆಂಚೇಗೌಡರ ಪಾಳು ಬಾವಿಗೆ ಬುಧವಾರ ತಡರಾತ್ರಿ ಆಯಾತಪ್ಪಿ ಬಿದ್ದಿದೆ. ಗುರುವಾರ ಬೆಳಗ್ಗೆ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಹಿಡಿದು ಕನಕಪುರ ತಾಲೂಕಿನ ಸಂಗಮ್ ಅರಣ್ಯ ವಲಯಕ್ಕೆ ಬಿಡಲಾಗಿದೆ.
ಮಾಸ್ತಮ್ಮ ದೇವಸ್ಥಾನದಲ್ಲಿ ಶಿಲಾ ಹಾಗೂ ಶಿಖರ ಕಳಸ ಪ್ರತಿಷ್ಠಾಪನೆ
ಗುರುವಾರ ಬೆಳಗ್ಗೆ ಮಾಸ್ತಮ್ಮದೇವಿ ದೇವತೆಯ ಶಿಲಾ ಪ್ರತಿಷ್ಠಾಪನೆ, ಶಿಖರ ಕಳಸ ಸ್ಥಾಪನೆ, ನೇತ್ರೋನ್ನಿಲನ, ದುರ್ಗಾ ಹೋಮ, ಶಾಂತಿ ಹೋಮ ನಡೆಸಲಾಯಿತು. ನಂತರ ಮಹಾಮಂಗಳಾರತಿ ನಡೆಸಿ ಪ್ರಸಾದ ವಿನಿಯೋಗ ಮಾಡಲಾಯಿತು.
ರಾಜ್ಯ ಮಟ್ಟದ ಪುರುಷರ ಮುಕ್ತ ಖೋ ಖೋ ಪಂದ್ಯಾವಳಿ
2ನೇ ವರ್ಷದ ಹೊಯ್ಸಳ ಕಪ್- ೨೦೨೫ ರಾಜ್ಯಮಟ್ಟದ ಪುರುಷರ ಮುಕ್ತ ಖೋ-ಖೋ ಪಂದ್ಯಾವಳಿಯನ್ನು ಇದೇ ಅ.26ರಂದು ಇಲ್ಲಿನ ಕೆ.ಪಿ.ಎಸ್ ಶಾಲಾ ಆವರಣದಲ್ಲಿರುವ ದಿ. ಅನಂತರಾಮು ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ ಎಂದು ಕ್ಲಬ್‌ನ ಅಧ್ಯಕ್ಷರಾದ ಈಶ್ವರ್ ತಿಳಿಸಿದ್ದಾರೆ. ಪತ್ರಕರ್ತ ಎಚ್.ಜಿ. ಅನಂತರಾಮು ನೂತನ ಕ್ರೀಡಾಂಗಣದಲ್ಲಿ ಖೋ-ಖೋ ಪಂದ್ಯಾವಳಿಯನ್ನು ರಾಜ್ಯಮಟ್ಟದಲ್ಲಿ ೨ನೇ ಬಾರಿ ಆಯೋಜನೆ ಮಾಡಲಾಗಿದೆ. ಈ ಬಾರಿ ಸುಮಾರು ೨೦ರಿಂದ ೨೫ ತಂಡಗಳು ಭಾಗವಹಿಸಲಿವೆ.
ಅರೇಹಳ್ಳಿಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್
ಇತ್ತೀಚೆಗೆ ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ, ಅಂಗಡಿ, ಹಾಗೂ ಕಾಫಿ ತೋಟಗಳಲ್ಲಿ ಕಳವು ಪ್ರಕರಣ ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದೆ ಲಿಂಗಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕನ್ನ ಹಾಕಿ ಸಾವಿರಾರು ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಇದೀಗ ರಾತ್ರಿ ಸಮಯದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಬಡ ಮಹಿಳೆಯೊಬ್ಬರ ಪೆಟ್ಟಿಗೆ ಅಂಗಡಿಗೆ ಕನ್ನ ಹಾಕಿ ಸಾವಿರಾರು ಮೌಲ್ಯದ ವಸ್ತುಗಳನ್ನು ದೋಚಿದ್ದರು.
< previous
1
...
148
149
150
151
152
153
154
155
156
...
14384
next >
Top Stories
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್’ ಎಂದು ನಾಮಕರಣ!