ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗಾಯತ್ರಿದೇವಿಯ ಪ್ರತಿಷ್ಠಾಪನೆವಿದ್ವಾನ್ ಗಣೇಶ ಸರಳಾಯರ ನೇತೃತ್ವದಲ್ಲಿ, ವಿಖ್ಯಾತ್ ಭಟ್ ಸಹಭಾಗಿತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಸುವಾಸಿನಿ ಆರಾಧನೆ, ದಂಪತಿ ಆರಾಧನೆ, ಆಚಾರ್ಯ ಪೂಜೆ, ಕನ್ನಿಕಾ ಪೂಜೆ ನಡೆಸಲಾಯಿತು. ಶಾಸ್ತ್ರೋಕ್ತವಾಗಿ ಗಾಯತ್ರಿ ದೇವಿಯ ಪ್ರತಿಷ್ಠೆ ನೆರವೇರಿಸಿದ ಕ್ಷೇತ್ರದ ತಂತ್ರಿಗಳಿಗೆ ಚಿನ್ನದ ಉಂಗುರ ತೊಡಿಸಿ ಗೌರವಿಸಲಾಯಿತು.