• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಾಯಣ ಮಹಾಕಾವ್ಯ ವಾಸ್ತವತೆಯ ಪ್ರತಿರೂಪ
ಇತಿಹಾಸವನ್ನು ತಿಳಿದುಕೊಂಡು ಸಮಾಜದ ಜನರನ್ನು ಜಾಗೃತಿ ಮಾಡಬೇಕು. ರಾಷ್ಟ್ರೀಯ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು
ಕಾಂಗ್ರೆಸ್ ಹುಳಿ ಹಿಂಡುವ ಕೆಲಸ ಬಂದ್ ಮಾಡಲಿ
ಎಂ.ಬಿ.ಪಾಟೀಲರೇ ತಾವು ಸಿಎಂ ಆಗುವ ಕನಸಿನಿಂದ ಹಿಂದೂಗಳ ಇಬ್ಭಾಗ ಮಾಡಬೇಡಿ. ನೀವು ಸಿಎಂ ಆಗುವುದಾರೆ ನವೆಂಬರ್‌ ಕ್ರಾಂತಿಯೊಳಗೆ ಸಿಎಂ ಆಗಿ.
ಬೀಳಗಿ ಶುಗರ್‌; ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಬೀಳಗಿ ಶುಗರ್ ಘಟಕದಲ್ಲಿ 2025–26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕೇನ್ ಕ್ಯಾರಿಯರ್ ಪೂಜಾ ಕಾರ್ಯವನ್ನು ರೈತರೊಂದಿಗೆ ಮಾಜಿ ಸಚಿವ ಎಸ್.ಆರ್. ಪಾಟೀಲ್ ಚಾಲನೆ ನೀಡಿದರು.
ರೈತರ ಬಾಳು ಬೆಳಗಿದ ದಿ.ಅಪ್ಪಣಗೌಡರು
ರೈತ ಬೆಳೆದ ಬೆಳೆಗೆ ಯೋಗ್ಯ ಪ್ರತಿಫಲ ಸಿಗಬೇಕೆಂಬ ಮಹಾತ್ವಾಕಾಂಕ್ಷೆಯಿಂದ ಸಹಕಾರ ತತ್ವದಡಿ ಮಾದರಿ ಸಕ್ಕರೆ ಕಾರ್ಖಾನೆಯೊಂದನ್ನು ಸ್ಥಾಪಿಸಿ ಈ ಭಾಗದ ರೈತಾಪಿ ಜನರ ಬಾಳು ಬೆಳಗಿದ ಸಹಕಾರಿ ಭೀಷ್ಮ ದಿ.ಅಪ್ಪಣಗೌಡ ಪಾಟೀಲರ ಕಾರ್ಯ ಸರ್ವ ಕಾಲಕ್ಕೂ ಸ್ಮರಣೀಯ ಎಂದು ಹುಕ್ಕೇರಿಯ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಸೌಹಾರ್ದತೆಯಿಂದ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಿ: ಜಿಲ್ಲಾಧಿಕಾರಿ ಸಂಗಪ್ಪ
ಪ್ರಸಕ್ತ ಹಂಗಾಮಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ರೈತರ ನಡುವೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಸಲಹೆ ನೀಡಿದರು.
ಕಿತ್ತೂರು ರಾಣಿ ಚನ್ನಮ ಕನ್ನಡ ಮಣ್ಣಿನ ವೀರರಾಣಿ: ಡಾ.ವೀರಣ್ಣ ಚರಂತಿಮಠ
ಬ್ರಿಟಿಷರನ್ನು ಸದೆಬಡಿದು ವಿಜಯದ ಕಹಳೆ ಮೊಳಗಿಸಿದ ವೀರರಾಣಿ, ಕನ್ನಡ ಮಣ್ಣಿನ ವೀರ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವ ಕಿತ್ತೂರ ಚನ್ನಮ್ಮನವರ ಶೌರ್ಯ ಎಂದೆಂದಿಗೂ ಸ್ಮರಣಿಯವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಸತೀಶ ಮುಂದಿನ ಸಿಎಂ ಯತೀಂದ್ರ ಅಭಿಪ್ರಾಯ ವೈಯಕ್ತಿಕ : ಸಚಿವ ತಿಮ್ಮಾಪೂರ
ಯತೀಂದ್ರ ಅವರು ಆ ರೀತಿ ಹೇಳಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಅದು ಸಿಎಲ್‌ಪಿ ಹಾಗೂ ಹೈಕಮಾಂಡ್ ಅಭಿಪ್ರಾಯವಲ್ಲ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.
ಕಿತ್ತೂರಿನ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ
ಬಂಗಾರಪ್ಪನವರ ಕಾಲದಲ್ಲಿ ಚಿಕ್ಕದಾಗಿ ಆರಂಭವಾದ ಕಿತ್ತೂರು ಉತ್ಸವ ಈಗ ನಾಡಿನ ಗಮನ ಸೆಳೆಯುತ್ತಿದೆ. ಚನ್ನಮ್ಮನ ಹೋರಾಟ ಆದರ್ಶಗಳನ್ನು ಅಳವಡಿಸಿಕೊಂಡು, ಚನ್ನಮ್ಮನ ಹೋರಾಟ ದಿಲ್ಲಿಯವರೆಗೆ ಕೇಳಬೇಕು. ಆ ರೀತಿ‌ ಕಾರ್ಯಕ್ರಮ ಆಯೋಜನೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
ಮೊದಲ ಕಂತಿನ ಪ್ರತಿ ಟನ್ ಕಬ್ಬಿಗೆ ₹3000
ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಮೊದಲ ಕಂತಿನ ರೂಪದಲ್ಲಿ ಪ್ರತಿ ಟನ್ ಕಬ್ಬಿಗೆ ₹3000 ದರವನ್ನು ಮತ್ತು 2ನೇ ಕಂತಿನಲ್ಲಿ ರೈತರಿಗೆ ನಷ್ಟವಾಗದ ರೀತಿಯಲ್ಲಿ ಹಾಗೂ ಸರ್ಕಾರದ ಎಫ್.ಆರ್.ಪಿ ದರದಂತೆ ನೀಡಲಾಗುವುದು ಎಂದು ಲೈಲಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ, ಶಾಸಕ ವಿಠ್ಠಲ ಹಲಗೇಕರ ಘೋಷಿಸಿದರು.
ಬಿಜೆಪಿಯಲ್ಲಿ ಇದ್ದಿದ್ರೆ ಸವದಿ ದೊಡ್ಡ ಲೀಡರ್‌ ಆಗ್ತಿದ್ದ
ನಾವು ಅಂದಿನ ರಾಜಕೀಯ ವಿದ್ಯಮಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ ಸವದಿಗೆ ಹೆಚ್ಚಿನ ಲಾಭವಾಯಿತು. ಬಿಜೆಪಿಯಲ್ಲಿ ಸವದಿ ಇದ್ದಿದ್ದರೆ ರಾಜ್ಯದಲ್ಲಿ ಅತಿ ದೊಡ್ಡ ಲೀಡರ್ ಆಗುತ್ತಿದ್ದ. ಕಾಂಗ್ರೆಸ್‌ನಲ್ಲಿ ಬರೀ 5 ವರ್ಷ ಶಾಸಕರಾಗಿ ಕೆಲಸ ಮಾಡಬಹುದು. ಬಿಜೆಪಿ ಬಿಟ್ಟು ತನ್ನ ವ್ಯಕ್ತಿತ್ವವನ್ನು ಹಾಳು ಮಾಡಿಕೊಂಡ. ಬಿಜೆಪಿ ಬಿಟ್ಟಿದ್ದು ಒಳ್ಳೆಯದಾಯಿತು. ಇನ್ನು ಮುಂದೆ ಸವದಿ ಬಿಜೆಪಿಗೆ ಬರುವುದಕ್ಕೆ ನಾವು ಆಸ್ಪದ ಕೊಡುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 14403
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved