ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ವಿದ್ಯುತ್ ಪೂರೈಕೆ
ರಾಜ್ಯದ ಮುಲ್ಕಿ, ಬಾರ್ಕೂರು, ಕುಂದಾಪುರ ಮುರ್ಡೇಶ್ವರ, ಕುಮಟಾ ಕಾರವಾರ ಹೀಗೆ ವಿದ್ಯುತ್ ಗ್ರಿಡ್‌ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ.
ಕೇಣಿ ಬಂದರು ಯೋಜನೆಗೆ ರೈತರಿಂದ ತೀವ್ರ ವಿರೋಧ
ಕೇಣಿ ಬಂದರು ಯೋಜನೆಗೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ನೂರಾರು ಎಕರೆ ಜಮೀನು ಅತ್ಯಂತ ಸಮೃದ್ಧ ಕೃಷಿಭೂಮಿ
ಮಾನವ ಸಾಗಾಣಿಕೆ ಕಂಡುಬಂದರೆ ದೂರು ದಾಖಲಿಸಿ
ಮಾನವ ಕಳ್ಳ ಸಾಗಾಣಿಕೆ ಹಕ್ಕುಗಳ ಉಲ್ಲಂಘನೆಯಾಗಿದೆ. ಇದರಿಂದ ಜನರು ಬಲವಂತವಾಗಿ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗಾಗಿ ಸಾಗಿಸಲ್ಪಡುತ್ತಾರೆ.
ದುಶ್ಚಟದಿಂದ ಮಾನವ ಜನ್ಮ ದುರ್ಲಭ
ಇತ್ತೀಚಿನ ದಿನಗಳಲ್ಲಿ ಯುವ ಜನತೆ ದುಶ್ಚಟಕ್ಕೆ ಹೆಚ್ಚು ಬಲಿಯಾಗುತ್ತಿದೆ. ಸಮಾಜಕ್ಕೆ ಇದು ಮಾರಕವಾಗಿದೆ. ಮೊದಲು ನೀವು ಉತ್ತಮ ಗುಣ ಬೆಳೆಸಿಕೊಂಡು ಇತರರಿಗೆ ಮಾರ್ಗದರ್ಶಕರಾಗಬೇಕು. ಆಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.
ಗ್ಯಾರಂಟಿಯಿಂದ ಅರ್ಹರು ವಂಚಿತ ಆಗದಂತೆ ಅಗತ್ಯ ಕ್ರಮವಹಿಸಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆ ಲಾಭ ದೊರಕಿಸಿಕೊಡಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು.
ಮಕ್ಕಳ ಕಾಣೆ ಪ್ರಕರಣ ಅಪಹರಣವೆಂದು ದಾಖಲಿಸಿ
ಮಕ್ಕಳ ಕಾಣೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂಕೋರ್ಟ್ ಸಹ ಮಕ್ಕಳ ಕಾಣೆ ಪ್ರಕರಣ ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳುವಂತೆ ನಿರ್ದೇಶಿಸಿದ್ದರಿಂದ ಅದರಂತೆ ಕ್ರಮವಹಿಸಬೇಕು ಎಂದು ಎಸ್ಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೈತರ ಹೆಸರಿನಲ್ಲಿ ಯೂರಿಯಾ ಲೂಟಿ!
ಕೊಪ್ಪಳ ಜಿಲ್ಲೆಯೊಂದರಲ್ಲಿಯೇ 1,36,550 ರೈತರು 7,16,230 ಯೂರಿಯಾ ರಸಗೊಬ್ಬರ ಪಡೆದಿದ್ದಾರೆ. ಆದರೆ, ಇದರಲ್ಲಿ ಬಹುತೇಕ ರೈತರ ಹೆಸರಿನ ಆಧಾರ್ ಕಾರ್ಡ್‌ನಲ್ಲಿ 50 ಚೀಲಗಳಷ್ಟು ಯೂರಿಯಾ ರಸಗೊಬ್ಬರವನ್ನು ಖರ್ಚು ಹಾಕಲಾಗಿದೆ.
ಕಷ್ಟಕಾಲದಲ್ಲಿ ಕಾಪಾಡುವ ನಿಸ್ವಾರ್ಥ ಸೇವೆ
ಮನುಷ್ಯ ಪ್ರಕೃತಿ ನೋಡಿ ಕಲಿಯಬೇಕು. ಗಿಡ-ಮರಗಳು ಮಣ್ಣು ತಿಂದು ನಮಗೆ ಸಿಹಿಯಾದ ಹಣ್ಣು ಕೊಡುತ್ತವೆ. ಹುಲ್ಲು ಮೇಯ್ದ ಆಕಳು ನಮಗೆ ಅಮೃತ ಸಮಾನವಾದ ಹಾಲು ಕೊಡುತ್ತದೆ. ಅದರಂತೆ ಮನುಷ್ಯ ಕೂಡ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳಬೇಕು.
ಮಹದಾಯಿ ಅನುಷ್ಠಾನಕ್ಕೆ ಆಗ್ರಹ: ಧರಣಿ
ಉತ್ತರ ಕರ್ನಾಟಕ ಭಾಗದ ಬಹುವರ್ಷಗಳ ಬೇಡಿಕೆಯಾದ ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ನಿರಂತರ ಪ್ರತಿಭಟನೆ, ಸತ್ಯಾಗ್ರಹ ಹಾಗೂ ಕಾನೂನು ಹೋರಾಟ ನಡೆಸಿದರೂ ಕೇಂದ್ರ ಸರ್ಕಾರ ಯೋಜನೆಯ ಅನುಷ್ಠಾನಕ್ಕೆ ಅನುಮತಿ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಇಬ್ಬಗೆಯ ನೀತಿ ಅನುಸರಿಸುತ್ತಿದೆ.
ಪ್ರವಾಸೋದ್ಯಮ- ಕೈಗಾರಿಕೋದ್ಯಮ ಎರಡಕ್ಕೂ ಉತ್ತೇಜನ
ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ- ಧಾರವಾಡ. ಇದು ರಾಜ್ಯದ ಎರಡನೆಯ ದೊಡ್ಡ ನಗರ, ವಾಣಿಜ್ಯನಗರಿ ಎನಿಸಿಕೊಂಡಿದೆ. ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿ ಇಲ್ಲಿದೆ. ದೇಶದ ಹಲವು ರಾಜ್ಯಗಳಿಗೆ ಇಲ್ಲಿಂದ ರೈಲು ಸಂಪರ್ಕ ಸೇವೆ ಲಭ್ಯ. ಪುಣೆ- ಬೆಂಗಳೂರು, ಹೊಸಪೇಟೆ- ಅಂಕೋಲಾ, ಹುಬ್ಬಳ್ಳಿ- ಸೊಲ್ಲಾಪುರ ಹೆದ್ದಾರಿ ಹೀಗೆ ಸಾರಿಗೆ ಸಂಪರ್ಕವೂ ಸಾಕಷ್ಟಿದೆ.
< previous
1
...
160
161
162
163
164
165
166
167
168
...
12892
next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ ₹ 50,000 ರು ! ಇರದಿದ್ದರೆ ದಂಡ