• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸುತ್ತೋಲೆ ಹಿಂಪಡೆಯಲು ಆಗ್ರಹ
ಕಾಲೇಜುಗಳ ಶೈಕ್ಷಣಿಕ ಹಾಗೂ ಇತರೆ ಸೌಕರ್ಯಗಳ ಪರಿಶೀಲನೆಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ
ಲಿಂಗಾಯತ ಧರ್ಮಕ್ಕೆ ತಾತ್ವಿಕ ಚೌಕಟ್ಟು ನೀಡಿದ ಚನ್ನಬಸವಣ್ಣ
ಷಟಸ್ಥಲ ಚಕ್ರವರ್ತಿ ಎಂದೇ ಕರೆಯಲಾಗುವ ಚನ್ನಬಸವಣ್ಣ ರಚಿಸಿದ ವಚನಗಳ ಸಾರವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಬಾಳಿ ಬದುಕಬೇಕಿದೆ
ಭಾರಿ ಮಳೆಗೆ ಮಕಾಡೆ ಮಲಗಿದ ಭತ್ತದ ಬೆಳೆ
ಕಾರಟಗಿ ತಾಲೂಕಿನಲ್ಲಿ ವಾಡಿಕೆಯಿಂತ ಸರಾಸರಿ ಮಳೆ ಬಿದ್ದಿರುವುದು ದಾಖಲಾಗಿದೆ. ಕಾರಟಗಿ ಮಳೆ ಮಾಪಕ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ೭೨.೪ ಮಿಮಿ. ಸಿದ್ದಾಪುರದಲ್ಲಿ ೬೦ಮಿಮಿ ಮಳೆ ಬಿದ್ದಿದೆ
ಐದು ದಿನಕ್ಕೆ ಹಂಪಿಗೆ 4 ಲಕ್ಷ ಪ್ರವಾಸಿಗರ ಆಗಮನ
ಐದು ದಿನಗಳಲ್ಲಿ 4 ಲಕ್ಷಕ್ಕೂ ಅಧಿಕ ಪ್ರವಾಸಿಗರು ಆಗಮಿಸಿದ್ದು, ಈ ಮೂಲಕ ಹಂಪಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಿದ್ದಾರೆ.
ಉತ್ತರ ಕನ್ನಡದಲ್ಲಿ ಮುಂದುವರಿದ ಮಳೆ, ಅಲ್ಲಲ್ಲಿ ಅವಾಂತರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಬಿರುಗಾಳಿಯೂ ಜತೆಗೆ ಸೇರಿಕೊಂಡು ಅವಾಂತರಗಳು ಉಂಟಾಗುತ್ತಿದೆ. ಶುಕ್ರವಾರ ಕರಾವಳಿಯ ತಾಲೂಕುಗಳ ಕೆಲವೆಡೆ ಭಾರಿ ಮಳೆಯಾಗಿದೆ. ಬಿರುಗಾಳಿಯೂ ಜೋರಾಗಿತ್ತು.
ರಾಜ್ಯ ಸರ್ಕಾರದಿಂದ ಆರೆಸ್ಸೆಸ್‌ ವಿರೋಧಿ ಕ್ರಮ: ರೂಪಾಲಿ ಎಸ್. ನಾಯ್ಕ
ದೇಶಭಕ್ತಿ, ದೇಶಸೇವೆ ಮಾಡುವ ಆರ್‌ಎಸ್‌ಎಸ್‌ ಮೇಲೆ ಕ್ರಮ ಕೈಗೊಂಡು ದೇಶದ್ರೋಹಿಗಳಿಗೆ ಕಾಂಗ್ರೆಸ್ ಸರ್ಕಾರ ಮಣೆ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ದೇಶಾಭಿಮಾನ ಬೆಳೆಯುವುದು ಮುಖ್ಯ-ಸೋಮಣ್ಣ
ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಬೆಳೆಯುವುದು ಮುಖ್ಯವಾಗಿದೆ, ನಾಡು, ನುಡಿ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಹೋರಾಡುವ ಮೂಲಕ ದೇಶಕ್ಕೆ ನಮ್ಮದೆಯಾದ ಕೊಡುಗೆ ನೀಡುವಂತಾಗಬೇಕು. ಆದ್ದರಿಂದ ಬದುಕು ಸಾರ್ಥಕವಾಗುತ್ತದೆ ಎಂದು ರಾಜ್ಯ ಗಡಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿಮನಮರದ ಹೇಳಿದರು.
ಲಾಠಿ ಹಿಡಿದ ಕೈಗಳು ಕುಟೀರ ನಿರ್ಮಿಸಿದವು!
ಶಿಗ್ಗಾಂವಿ ತಾಲೂಕಿನ ಗಂಗೆಬಾವಿಯಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ೧೦ನೇ ಪಡೆಯ ಆವರಣದಲ್ಲಿ ಪೊಲೀಸರಿಂದಲೇ ನಿರ್ಮಾಣಗೊಂಡ ಪರಗೋಲು (ಕುಟೀರ) ಉದ್ಯಾನವನ ಗಮನ ಸೆಳೆಯುತ್ತಿದೆ. ಅತಿಥಿಗಳಿಗೆ ವಿಶ್ರಾಂತಿ, ಆತಿಥ್ಯ ನೀಡುವ ತಾಣವಾಗಿದೆ.
ಯುವಜನತೆ ವಿವೇಕರ ಆದರ್ಶ ಮಂತ್ರವಾಗಿಸಲಿ: ಥಾವರ್‌ಚಂದ್‌ ಗೆಹಲೋತ್‌
ವಿವೇಕಾನಂದರಂತೆ ಯುವಕರು ಆತ್ಮವಿಶ್ವಾಸ, ತ್ಯಾಗ ಮತ್ತು ಸೇವಾಮನೋಭಾವ ಹೊಂದಿದ್ದರೆ ಮತ್ತು ಸಕಾರಾತ್ಮಕ ಕಾರ್ಯ, ನಾವೀನ್ಯತೆ, ರಾಷ್ಟ್ರೀಯ ಸೇವೆಗೆ ತಮ್ಮ ಶಕ್ತಿ ವಿನಿಯೋಗಿಸಿದರೆ ಭಾರತ ಮತ್ತೊಮ್ಮೆ ವಿಶ್ವಗುರು ಆಗಬಹುದು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ ಹೇಳಿದರು.
ಅಭಿವೃದ್ಧಿ ಮರೆಮಾಚಲು ಕಾಂಗ್ರೆಸ್‌ ನಾಟಕ: ಅರವಿಂದ ಬೆಲ್ಲದ
ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಬರೀ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರಲಾಗುತ್ತಿದೆ. ರಾಜ್ಯದ ಹಿತಾಸಕ್ತಿ ಬಿಟ್ಟು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 14420
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved