ಮಾಜಿ ಸಂಸದ ಮತ್ತು ಹಾಲಿ ಶಾಸಕರ ವೈಯಕ್ತಿಕ ವಾಗ್ದಾಳಿ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀರಾ ವೈಯಕ್ತಿಕ ಮಟ್ಟದ ಕೀಳು ಭಾಷೆ ಬಳಸಿ ಪರಸ್ಪರ ನಿಂದಿಸಿಕೊಂಡಿದ್ದಾರೆ.
ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ. ನಗರ ವ್ಯಾಪ್ತಿ ಬೆಳಗ್ಗೆ 7 ರಿಂದ 9.30 ರವರೆಗೆ ಖಾಸಗಿ ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ