ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಒತ್ತಾಯಿಸಿದರು.
ಜಿಲ್ಲೆಯ ಶಾಂತಿ ಹಾಗೂ ಅಭಿವೃದ್ದಿ ಬಯಸುವ ಜನರಿಗೆ ಈ ಸ್ಪಷ್ಟೀಕರಣ ನೀಡುತ್ತಿರುವುದಾಗಿ ಯು.ಟಿ. ಖಾದರ್ ಫರೀದ್ ಹೇಳಿದ್ದಾರೆ.