• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾರಿ ಮಳೆಗೆ ನೆಲಕ್ಕೆ ಬಾಗಿದ ರಾಗಿ ಬೆಳೆ: ಆತಂಕದಲ್ಲಿ ರೈತ
ದಾಬಸ್‍ಪೇಟೆ: ನೆಲಮಂಗಲ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರು ಮಳೆ ಗಾಳಿಯಿಂದಾಗಿ ರಾಗಿ ಬೆಳೆ ನೆಲ ಕಚ್ಚಿದ್ದು ಅಪಾರ ಪ್ರಮಾಣದ ಫಸಲು ನಷ್ಟದ ಹಾದಿಯಲ್ಲಿದೆ. ತೇವಾಂಶಕ್ಕೆ ರಾಗಿ ತೆನೆಗಳು ನೆಲದಲ್ಲೇ ಮೊಳಕೆ ಬರುತ್ತಿದ್ದು ಕೊಯ್ಲಿಗೆ ಬಂದ ರಾಗಿ ಬೆಳೆ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಬೆಂಗಳೂರು ಹೊರ ವಲಯದ ಮತ್ತಷ್ಟು ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದಾರೆ.
ಎಲೆಕ್ಟ್ರಿಕ್‌ ಬಸ್‌ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ : ರಾಮಲಿಂಗಾರೆಡ್ಡಿ
ಎಲೆಕ್ಟ್ರಿಕ್‌ ಬಸ್‌ ಚಾಲಕರ ನಡವಳಿಕೆಯಿಂದ ಬಿಎಂಟಿಸಿ ಸೇವೆಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಇವಿ ಬಸ್‌ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ.
ದೇಶ ಸ್ವಾವಲಂಬನೆಯಾಗಲು ರೈತರ ಪಾತ್ರ ದೊಡ್ಡದು : ಶೋಭಾ ಕರಂದ್ಲಾಜೆ

ದೇಶ ಸ್ವಾವಲಂಬಿಯಾಗಲು ರೈತರ ಪಾತ್ರ ಬಹುದೊಡ್ಡದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ‌ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.  ರಾಷ್ಟ್ರೀಯ ರೇಷ್ಮೆಹುಳು ಬೀಜ ಸಂಸ್ಥೆಯ ಸುವರ್ಣ ಮಹೋತ್ಸವ ಉದ್ಘಾಟಿಸಿ  ಮಾತನಾಡಿದರು.

ಆಳಂದ ಅಕ್ರಮಕ್ಕೆ ಲ್ಯಾಪ್‌ಟಾಪ್‌ ಸಾಕ್ಷ್ಯ
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಆಳಂದ ಕ್ಷೇತ್ರದ ಮತಕಳವು ಯತ್ನ ಪ್ರಕರಣದಲ್ಲಿ ಕ್ಷೇತ್ರದ ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ಸುಭಾಷ್ ಗುತ್ತೇದಾರ್ ಅವರ ಕುಟುಂಬಕ್ಕೆ ಎರಡು ಲ್ಯಾಪ್‌ಟಾಪ್‌ಗಳು ಕಂಟಕವಾಗಿ ಪರಿಣಮಿಸುವ ಸಾಧ್ಯತೆಯಿದೆ.
ಬಿಹಾರ ರಿಸಲ್ಟ್‌ ಮರುದಿನವೇ ಸಿದ್ದರಾಮಯ್ಯ ದೆಹಲಿ ಭೇಟಿ ಕುತೂಹಲ
ರಾಜ್ಯ ಸಚಿವ ವಿಸ್ತರಣೆ/ಪುನರ್‌ರಚನೆ ಗುಲ್ಲಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ನವೆಂಬರ್ ಕ್ರಾಂತಿ ವದಂತಿ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ತೆರಳಲಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಈ ಪ್ರವಾಸ ಸಂಪುಟ ಸರ್ಜರಿ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.
ಕೈಗಾರಿಕೆಗಳಿಗೆ ಎನ್‌ಒಸಿ ನೀಡಲು ವಿಳಂಬ ಬೇಡ : ಸಿಎಂ
ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಿರುವ ವಿವಿಧ ನೀರಾಕ್ಷೇಪಣ ಪ್ರಮಾಣಪತ್ರ ನೀಡಿಕೆ ಕಾಲಮಿತಿ ಕಡಿಮೆ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆ ಸಲ್ಲಿಸಬೇಕು. ಅಗತ್ಯವಿದ್ದರೆ ನಿಯಮಾವಳಿಗಳಲ್ಲಿ ಬದಲಾವಣೆ ತರಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಸಂಧ್ಯಾಕಾಲದಲ್ಲಿದ್ದಾರೆ. ಅವರ ಸ್ಥಾನ ತುಂಬುವ ಶಕ್ತಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗಿದೆ ಎಂದು ಸಿಎಂ ಪುತ್ರರೂ ಆಗಿರುವ ಎಂಎಲ್‌ಸಿ ಡಾ। ಯತೀಂದ್ರ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಕಾಂಗ್ರೆಸ್‌ನಲ್ಲಿ ಪರ- ವಿರೋಧ ಹೇಳಿಕೆಗಳು ಮುಂದುವರಿದಿವೆ.
ರಾಜ್ಯದಲ್ಲಿ ₹27000 ಕೋಟಿ ಹೂಡಿಕೆಗೆ ಒಪ್ಪಿಗೆ

ರಾಜ್ಯದಲ್ಲಿ 13 ಸಂಸ್ಥೆಗಳಿಂದ 27,607 ಕೋಟಿ ರು. ಹೂಡಿಕೆಗೆ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿ ಸಭೆಯಲ್ಲಿ ಅನುಮತಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ   ಯೋಜನಾ ಮಂಜೂರಾತಿ ಸಮಿತಿ ಸಭೆಯಲ್ಲಿ ಬಂಡವಾಳ ಹೂಡಿಕೆಗೆ ಸಲ್ಲಿಕೆಯಾಗಿದ್ದ ಪ್ರಸ್ತಾವನೆಗಳನ್ನು ಪರಿಶೀಲನೆ

ಅಕ್ಟೋಬರ್‌ 27ಕ್ಕೆ ಹೇಮರೆಡ್ಡಿ ಮಲ್ಲಮ್ಮ ಶಿಲಾಮಂದಿರ ಅನಾವರಣ: ಹನುಮಂತಗೌಡ
ಸಾರಥಿ ಗ್ರಾಮದಲ್ಲಿ ಅ.27 ರಂದು ಮಹಾಸಾದ್ವಿ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಮತ್ತು ಮಹಾಗಣಪತಿಯ ನೂತನ ಶಿಲಾಮಂದಿರ ಅನಾವರಣ ಹಾಗೂ ಪ್ರಾಣ ಪತಿಷ್ಠಾಪನೆ, ಗೋಪುರ ಕಳಸಾರೋಹಣ, ಸರ್ವಧರ್ಮ ಸಮನ್ವಯ ಭಾವೈಕ್ಯತೆ ಧಾರ್ಮಿಕ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಟ್ರಸ್ಟ್ ಅಧ್ಯಕ್ಷ ಜಿ.ಹನುಮಂತಗೌಡ ತಿಳಿಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 14427
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved