ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ವಹಿಸಿರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ತಡೆಗಟ್ಟುವುದು ಮುಖ್ಯವಾಗಿದ್ದು, ಕೀಟಜನ್ಯದಿಂದ ಬರಬಹುದಾದ ಸಾಂಕ್ರಾಮಿಕ ರೋಗಗಳ ಬಗೆಗೆ ಜನರು ಜಾಗೃತಿ ವಹಿಸುವ ಅಗತ್ಯವಿದೆ ಎಂದು ಇಲ್ಲಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ.ಪ್ರಕಾಶ್.ಕೆ.ಎಸ್ ತಿಳಿಸಿದರು.