ರಾಜಧಾನಿಯಲ್ಲಿ ಕನ್ನಡ ಉಳಿವು ಸವಾಲಾಗಿದೆ: ಪ್ರೊ.ಎಂ.ಜಿ. ಮಂಜುನಾಥ್ ಕಳವಳಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮ ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯಕ್ರಮವನ್ನು ಪರಿಷತ್ತು ಶತಮಾನದಿಂದ ಮಾಡುತ್ತಾ ಬಂದಿದೆ. ಪುಸ್ತಕ ಪ್ರಕಟಣೆ, ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಕಾರ್ಯ ಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿವೆ .