ನೌಕರರ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡಬಾರದೂನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಹಾಗೂ ಮಾಧ್ಯಮ ತೆರೆದ ಮನಸ್ಸಿನಿಂದ ಇರಬೇಕು, ಜನರಿಗೆ ಈಗಾಗಲೇ ರಾಜಕಾರಣದಲ್ಲಿರುವವರು ಮತ್ತು ನೌಕರರ ಮೇಲೆ ಸಿಟ್ಟಿದೆ, ಅದು ಸರಿಹೋಗಲು ಬದ್ದತೆಯ ಕರ್ತವ್ಯ ನಿರ್ವಹಣೆ ಮಾಡಬೇಕು ಹಾಗೂ ನೌಕರರ ಸಂವಿಧಾನಬದ್ದ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗು ತೂರಿಸಬಾರದು