20ರ ಮುಷ್ಕರಕ್ಕೆ ಅಂಗನವಾಡಿ ನೌಕರರ ಬೆಂಬಲವೇತನ ಹೆಚ್ಚಳ, ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸುವುದು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ಸಭೆಗಳು ನಡೆಸಲಾಗಿದೆ. ಆದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಅಂಗನವಾಡಿಗಳಲ್ಲಿ ಮಾಂಟಿಸ್ಸರಿ ಎಲ್‌ಕೆಜಿ, ಯುಕೆಜಿಗಳ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು